• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಚ್ಚರಿ ಆದರೂ ಸತ್ಯ ! ಕಳವಾದ ಮೊಬೈಲ್‌ಗಳ ಪತ್ತೆಯಲ್ಲಿ ದೇಶದಲ್ಲೇ ಕರ್ನಾಟಕವೇ ಮೊದಲು

ಪ್ರತಿಧ್ವನಿ by ಪ್ರತಿಧ್ವನಿ
August 9, 2023
in ಇದೀಗ, ಕರ್ನಾಟಕ, ದೇಶ
0
ಕರ್ನಾಟಕ
Share on WhatsAppShare on FacebookShare on Telegram

ಸೆಂಟ್ರಲ್ ಎಕ್ಯೂಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ( ಸಿಇಐಆರ್‌) ಪೋರ್ಟ್ ಮೂಲಕ ಕಳವಾದ ಮೊಬೈಲ್ ಗಳ ಪತ್ತೆಹಚ್ಚಿ, ವಾರಸುದಾರರಿಗೆ ಮರಳಿಸುವ ಕಾರ್ಯದಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದು ವರದಿಯಾಗಿದೆ.

ADVERTISEMENT

ಕೇಂದ್ರ ದೂರಸಂಪರ್ಕ ಇಲಾಖೆಯಿಂದ ಕಳವಾದ ಮೊಬೈಲ್ ಪೋನ್‌ಗಳನ್ನು ಪತ್ತೆ ಮಾಡಲು ಸೆಂಟ್ರಲ್ ಎಕ್ಯೂಪ್‌ಮೆಟ್ ಐಡೆಂಟಿಟಿ ರಿಜಿಸ್ಟರ್ ಪೋರ್ಟಲ್ ಆರಂಭಿಸಲಾಗಿತ್ತು.

ಈ ಪೋರ್ಟಲ್ ಮೂಲಕ ಕರ್ನಾಟಕ ಪೊಲೀಸರು ಕಳವಾದ ಇಲ್ಲವೇ ಕಾಣೆಯಾದ 16,232 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದಾರೆ. ಅವುಗಳಲ್ಲಿ 8,878 ಪೋನ್ ಗಳನ್ನು ವಾರಸುದಾರರಿಗೆ ಮರಳಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ | ಏಮ್ಸ್‌ ತುರ್ತು ನಿಗಾ ಘಟಕದಲ್ಲಿ ಅಗ್ನಿ ದುರಂತ ; ರೋಗಿಗಳ ಸ್ಥಳಾಂತರ

ಇನ್ನು ದೆಹಲಿ ಪೊಲೀಸರು 2,10,879 ಮೊಬೈಲ್ ಗಳನ್ನು ಪತ್ತೆ ಮಾಡಿದ್ದರೆ, 1,491 ಪೋನ್‌ಗಳನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ತೆಲಂಗಾಣದಲ್ಲಿ 5,134 ಮತ್ತು ಮಹಾರಾಷ್ಟ್ರ ಪೊಲೀಸರು 4,334 ಮೊಬೈಲ್‌ಗಳನ್ನು ವಾರಸುದಾರರಿಗೆ ಒಪ್ಪಿಸುವ ಮೂಲಕ ಕರ್ನಾಟಕದ ನಂತರದ ಎರಡು ಮತ್ತು ಮೂರನೇ ಸ್ಥಾನ ಪಡೆದಿವೆ.

ಸಾರ್ವಜನಿಕರು ಸಹ ಸಿಇಐಆರ್ ವೆಬ್‌ಸೈಟ್ ಗೆ ಹೋಗಿ ದೂರು ಕೊಟ್ಟು ಮೊಬೈಲ್ ಬ್ಲಾಕ್ ಮಾಡಬಹುದಾಗಿದೆ. ಇದಲ್ಲದೇ ಮೊಬೈಲ್ ಕಳವಾದರೇ ಇದೇ ವೆಬ್‌ಸೈಟ್ ನಲ್ಲಿ ದೂರು ನೀಡಬಹುದಾಗಿದೆ.

Tags: KarnatakaMaharashtramobileTelanganaTheftಕರ್ನಾಟಕಕಳವುತೆಲಂಗಾಣಮಹಾರಾಷ್ಟ್ರಮೊಬೈಲ್‌
Previous Post

ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟರಾ ಡಿಸಿಎಂ ಡಿ.ಕೆ ಶಿವಕುಮಾರ್​..?

Next Post

ಸುಳ್ಳು ಸುದ್ದಿ ಆರೋಪ | 8 ಯೂಟ್ಯೂಬ್‌ ವಾಹಿನಿ ನಿಷೇಧಿಸಿದ ಕೇಂದ್ರ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಯೂಟ್ಯೂಬ್‌ ವಾಹಿನಿ

ಸುಳ್ಳು ಸುದ್ದಿ ಆರೋಪ | 8 ಯೂಟ್ಯೂಬ್‌ ವಾಹಿನಿ ನಿಷೇಧಿಸಿದ ಕೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada