• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಾಕ್‌, ಚೀನಾ ಎದುರಿಸಲು ವಾಯುನೆಲೆಯಲ್ಲಿ ಮಿಗ್-29 ಫೈಟರ್‌ ಜೆಟ್ ನಿಯೋಜನೆ

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ದೇಶ
0
ಮಿಗ್‌-29
Share on WhatsAppShare on FacebookShare on Telegram

ಪಾಕಿಸ್ತಾನ ಮತ್ತು ಚೀನಾ ದೇಶಗಳಿಂದ ಬರುವ ಬೆದರಿಕೆ ಹಾಗೂ ಇನ್ನಿತರ ದಾಳಿಗಳನ್ನು ಎದುರಿಸಲು ಶ್ರೀನಗರದ ವಾಯುನೆಲೆಯಲ್ಲಿ ನವೀಕರಿಸಿದ ಮಿಗ್-29 ಫೈಟರ್ ಜೆಟ್‌ಗಳ ತಂಡವೊಂದನ್ನು (ಸ್ಕ್ವಾಡ್ರನ್‌) ಭಾರತ ನಿಯೋಜಿಸಿದೆ.

ADVERTISEMENT

ಈ ಫೈಟರ್ ಜೆಟ್‌ಗಳ ಗುಂಪನ್ನು ಉತ್ತರದ ರಕ್ಷಕ ಎಂದು ಕರೆಯಲಾಗುತ್ತದೆ. ಪ್ರಮುಖವಾಗಿ ಪಾಕಿಸ್ತಾನದಿಂದ ಎದುರಾಗುವ ಬೆದರಿಕೆ, ದಾಳಿಗಳನ್ನು ಎದುರಿಸುವ ಸಾಮರ್ಥ್ಯವನ್ನು ಈ ಮಿಗ್-29 ಫೈಟರ್ ಜೆಟ್ ಹೊಂದಿದೆ.

ಶ್ರೀನಗರದಂತಹ ಎತ್ತರ ಪ್ರದೇಶದಲ್ಲಿ ಈ ಯುದ್ಧ ವಿಮಾನ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಇಲ್ಲಿ ಒತ್ತಡವೂ ಹೆಚ್ಚಾಗಿರುವುದರಿಂದ ಈ ಪರಿಸ್ಥಿತಿಯಲ್ಲಿ ಈ ಯುದ್ಧ ವಿಮಾನಗಳು ಶತ್ರುಗಳನ್ನು ಎದುರಿಸಲು ಸಮರ್ಥವಾಗಿದೆ ಎಂದು ಭಾರತೀಯ ವಾಯುಪಡೆಯ ಪೈಲಟ್ ಸ್ಕ್ಯಾಡ್ರನ್ ಲೀಡರ್ ವಿಪುಲ್ ಶರ್ಮಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 ಹಾರಿದ ವಾರದ ಬಳಿಕ ಚಂದ್ರನತ್ತ ಜಿಗಿದ ರಷ್ಯಾದ ನೌಕೆ

ಸಂಘರ್ಷದ ಸಮಯದಲ್ಲಿ ಶತ್ರುಗಳ ವಿಮಾನಗಳನ್ನು ನಿಷ್ಕ್ರಿಯಗೊಳಿಸುವ ಶಕ್ತಿಯನ್ನೂ ಮಿಗ್-29 ಹೊಂದಿದೆ. ಈ ಯುದ್ಧ ವಿಮಾನ ರಾತ್ರಿಯಲ್ಲಿ ಕಾರ್ಯನಿರ್ವಹಿಸಬಲ್ಲದು. ಆಕಾಶದ ಮಧ್ಯದಲ್ಲೇ ವಿಮಾನಕ್ಕೆ ಇಂಧನ ತುಂಬುವ ಸಾಮರ್ಥ್ಯವಿರುವ ಕಾರಣದಿಂದಾಗಿ ದೀರ್ಘ ವ್ಯಾಪ್ತಿಯನ್ನು ಹೊಂದಿರುತ್ತದೆ. ಈ ವಿಮಾನಗಳಲ್ಲಿ ಸೇವೆ ಸಲ್ಲಿಸಲು ಭಾರತೀಯ ವಾಯುಪಡೆಯಿಂದ ಆಯ್ಕೆಯಾದ ಪೈಲಟ್ಗಳು ವಿಮಾನದ ದೊಡ್ಡ ಶಕ್ತಿ ಎಂದು ಫೈಟ್‌ ಜೆಟ್‌ ತಂಡದ ನಾಯಕ ಶಿವಮ್ ರಾಣಾ ತಿಳಿಸಿದ್ದಾರೆ.

Tags: ChinaFighter JetFighter Jet SquadronMig-29MiG-29 fighter jetsPakistansrinagarಚೀನಾಪಾಕಿಸ್ತಾನಮಿಗ್‌-29ಮಿಗ್‌-29 ಯುದ್ಧ ವಿಮಾನಗಳುಸ್ಕ್ವಾಡ್ರನ್‌
Previous Post

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ | ವರ್ಷದವರೆಗೆ ಜಾಮೀನು ಇಲ್ಲ

Next Post

ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಉತ್ತರಾಖಂಡ

ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada