• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಿಬಿಎಂಪಿ ಬೆಂಕಿ ದುರಂತ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ಕರ್ನಾಟಕ, ರಾಜಕೀಯ
0
ಬಿಬಿಎಂಪಿ
Share on WhatsAppShare on FacebookShare on Telegram

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಹಲಸೂರು ಗೇಟ್ ಪೊಲೀಸರು ಶನಿವಾರ (ಆಗಸ್ಟ್ 12) ವಶಕ್ಕೆ ಪಡೆದಿದ್ದಾರೆ.

ADVERTISEMENT

ಬಿಬಿಎಂಪಿ ಅಗ್ನಿ ದುರಂತದಲ್ಲಿ ನಕಲಿ ಬಿಲ್ ಮೂಲಕ ಹಣ ಬಿಡುಗಡೆ ಮಾಡಿರುವ ಪ್ರಭಾವಿ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಬಿಬಿಎಂಪಿಯ ಅಧಿಕಾರಿಗಳು, ಪೊಲೀಸರು ಸೇರಿದಂತೆ ಮೂರು ತಂಡಗಳಿಂದ ಪ್ರತ್ಯೇಕ ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಎಂಜಿನಿಯರ್ ಕೆ.ಪ್ರಹ್ಲಾದ್ ಶನಿವಾರ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ಎಂಜಿನಿಯರ್ಗಳು ಮತ್ತು ಒಬ್ಬ ಡಿ ಗ್ರೂಪ್ ಉದ್ಯೋಗಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಪೊಲೀಸರು ಮೂವರ ಗುರುತನ್ನು ಬಹಿರಂಗಪಡಿಸಿಲ್ಲ. ಘಟನೆಯ ನಂತರ ಮೂವರು ಒಟ್ಟಿಗೆ ಅಲ್ಲಿಂದ ಓಡಿದ್ದು ಏಕೆ ಎಂದು ಪ್ರಶ್ನಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಡಾಂಬರು ಮತ್ತು ಸಿಮೆಂಟ್ ಸೇರಿದಂತೆ ಇತರ ರಾಸಾಯನಿಕ ವಿಭಾಗಗಳಲ್ಲೂ ಸಹ ತನಿಖೆ ಮಾಡಲಾಗುತ್ತಿದೆ. ನಿರ್ದಿಷ್ಟ ಶಾಖೆಯಲ್ಲಿ ಡಾಂಬರು ಸಂಬಂಧಿತ ಪರೀಕ್ಷೆ ನಡೆಸಲಾಯಿತು. ಈ ಸಂಬಂಧ ಹಲಸೂರು ಗೇಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ 9 ಮಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಒಂಬತ್ತು ಜನರಲ್ಲಿ ಒಬ್ಬರಿಗೆ ಶೇ 30ರಿಂದ ಶೇ 40ರಷ್ಟು ಸುಟ್ಟ ಗಾಯಗಳಾಗಿವೆ. ಕೆಲವರಿಗೆ ದೇಹದ ಶೇ 20 ಭಾಗ ಸುಟ್ಟಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ | ವರ್ಷದವರೆಗೆ ಜಾಮೀನು ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಶಕ್ರವಾರ ರಾತ್ರಿ ಒಂಬತ್ತು ಮಂದಿಯನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಬಿಬಿಎಂಪಿ ಕಚೇರಿಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.

Tags: BBMPBBMP fire accidentCM SiddaramaiahDK Shivakumarಬಿಬಿಎಂಪಿಬಿಬಿಎಂಪಿ ಅಗ್ನಿ ದುರಂತಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ವಿಚಾರ ಸರ್ಕಾರದ ನಿರ್ಧಾರಕ್ಕೆ ಯತ್ನಾಳ್‌ ಆಕ್ರೋಶ

Next Post

40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಹೇಗೆ ಸಾಧ್ಯ? ; ಸಿಎಂ ಸಿದ್ದರಾಮಯ್ಯ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಹೇಗೆ ಸಾಧ್ಯ? ; ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada