• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಯಚೂರು | ಕೆಒಎಫ್‌ ಪರೀಕ್ಷೆಯಲ್ಲಿ ಅಕ್ರಮ ಆರೋಪ ; ಅಭ್ಯೃಥಿಗಳ ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ಕರ್ನಾಟಕ
0
ರಾಯಚೂರು
Share on WhatsAppShare on FacebookShare on Telegram

ರಾಯಚೂರು ಜಿಲ್ಲೆಯಲ್ಲಿ ಶನಿವಾರ (ಆಗಸ್ಟ್‌ 12) ನಡೆದ ಕರ್ನಾಟಕ ಸಹಕಾರಿ ಎಣ್ಣೆಬೀಜಗಳ ಬೆಳೆಗಾರರ ಒಕ್ಕೂಟದ (ಕೆಒಎಫ್) ಅಕ್ರಮ ಎಸಗಲಾಗಿದೆ ಎಂದು ಪರೀಕ್ಷೆ ಬರೆದ ಅಭ್ಯರ್ಥಿಗಳು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ನಗರದ ವೇದಾಂತ ಕಾಲೇಜಿನಲ್ಲಿ ಶನಿವಾರ ಕೆಒಎಫ್‌ ಅರ್ಹತಾ ಪರೀಕ್ಷೆ ಆಯೋಜಿಸಲಾಗಿತ್ತು. ರಾಯಚೂರು ವಿಶ್ವವಿದ್ಯಾಲಯಕ್ಕೆ ಪರೀಕ್ಷೆಯ ಹೊಣೆಗಾರಿಕೆಯನ್ನು ನೀಡಲಾಗಿತ್ತು. ಈ ಪರೀಕ್ಷೆಯಲ್ಲಿ ಹಲವು ಅಭ್ಯರ್ಥಿಗಳು ಹಾಜರಾಗಿದ್ದರು. ಆದರೆ ಕೆಲ ವಿದ್ಯಾರ್ಥಿಗಳು ಕೊನೆಯ 15 ನಿಮಿಷ ಇದ್ದಾಗ ಪರೀಕ್ಷಾ ಕೊಠಡಿಗೆ ಬಂದಿದ್ದಾರೆ. ಅವರನ್ನು ಬೇರೆ ಕೋಣೆಯಲ್ಲಿ ಕೂರಿಸಿ ಪರೀಕ್ಷೆಯನ್ನು ಬರಿಸಲಾಗಿದೆ ಎಂದು ಉಳಿದ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನಿಯಮ ಪ್ರಕಾರ ಪರೀಕ್ಷೆ ಆರಂಭಕ್ಕೂ 15 ನಿಮಿಷ ಮುಂಚಿತವಾಗಿ ಕೋಣೆಗೆ ಬರಬೇಕು ಆದರೆ ರಾಯಚೂರು ಜಿಲ್ಲೆಯಲ್ಲಿ ನಡೆದ ಕೆಒಎಫ್‌ ಪರೀಕ್ಷೆಯಲ್ಲಿ ಪರೀಕ್ಷೆ ವೇಳೆ ಐದು ಜನ ಅಭ್ಯರ್ಥಿಗಳು ಕೊನೆಯ 15 ನಿಮಿಷಗಳಿದ್ದಾಗ ಬಂದಿದ್ದಾರೆ. ಇದು ಅಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಬೆಂಕಿ ದುರಂತ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಘಟನೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಅಲ್ಲಿಗೆ ಆಗಮಿಸಿದಂತಹ ಪರೀಕ್ಷೆ ನಡೆಸುವ ಅಧಿಕಾರಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಐದು ಜನ ಅಭ್ಯರ್ಥಿಗಳು ಕೂಡ ಅಲ್ಲಿಂದ ಕಾಣೆಯಾಗಿದ್ದಾರೆ. ಇದರಿಂದ ಅಸಮಾಧಾನಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಮುಂದೆ ಸಾಮೂಹಿಕವಾಗಿ ಜಮಾಯಿಸಿ ರಾಯಚೂರು ವಿದ್ಯಾಲಯದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಪರೀಕ್ಷೆ ಅಕ್ರಮ ಸಂಬಂಧ ಅಸಮಾಧಾನಿತ ಅಭ್ಯರ್ಥಿಗಳು ಕರ್ನಾಟಕ ಎಣ್ಣೆಬೀಜಗಳ ಒಕ್ಕೂಟದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಅತನೂರು ಅವರಿಗೆ ದೂರಿದ್ದಾರೆ. ಆದರೆ ಅವರು ಪರೀಕ್ಷೆ ನಡೆಸುವ ಬಗ್ಗೆ ತಮಗೆ ಯಾವುದೇ ರೀತಿೈ ಸಂಬಂಧ ಇರುವುದಿಲ್ಲ. ಪರೀಕ್ಷೆ ನಡೆಸಲು ಒಂದು ವಿಶ್ವವಿದ್ಯಾಲಯಕ್ಕೆ ಏಜೆನ್ಸಿ ರೂಪದಲ್ಲಿ ನೀಡಿರುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. .

Tags: Karnataka Co-operative Oilseeds Growers FederationKOF ExamKOF Exam fraudRaichurಕರ್ನಾಟಕ ಸಹಕಾರಿ ಎಣ್ಣೆಬೀಜಗಳ ಬೆಳೆಗಾರರ ಒಕ್ಕೂಟಕೆಒಎಫ್‌ ಪರೀಕ್ಷಾ ಅಕ್ರಮಕೆಒಎಫ್‌ ಪರೀಕ್ಷೆರಾಯಚೂರು
Previous Post

ನಮ್ಮೂರ ತಿಂಡಿ ಹೋಟೆಲ್‌ ಸ್ಟೀಮರ್‌ನಲ್ಲಿ ಸ್ಫೋಟ ; ಮೂವರಿಗೆ ಗಾಯ, ಆಸ್ಪತ್ರೆಗೆ ರವಾನೆ

Next Post

ಬಿಜೆಪಿ ಹಾಗೂ SDPI ಚಡ್ಡಿ ದೋಸ್ತಿ ತುಂಬಾ ಹಿಂದಿನದಂತೆ, ಕಾಂಗ್ರೆಸ್‌ ಆರೋಪ..!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಬಿಜೆಪಿ ಹಾಗೂ SDPI  ಚಡ್ಡಿ ದೋಸ್ತಿ ತುಂಬಾ ಹಿಂದಿನದಂತೆ, ಕಾಂಗ್ರೆಸ್‌ ಆರೋಪ..!

ಬಿಜೆಪಿ ಹಾಗೂ SDPI ಚಡ್ಡಿ ದೋಸ್ತಿ ತುಂಬಾ ಹಿಂದಿನದಂತೆ, ಕಾಂಗ್ರೆಸ್‌ ಆರೋಪ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada