• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನೀಟ್‌ ಪರೀಕ್ಷೆ ಖಂಡಿತ ತೆಗೆದುಹಾಕುತ್ತೇವೆ: ಎಂ.ಕೆ.ಸ್ಟಾಲಿನ್

ಪ್ರತಿಧ್ವನಿ by ಪ್ರತಿಧ್ವನಿ
August 15, 2023
in ದೇಶ, ರಾಜಕೀಯ
0
ಎಂ.ಕೆ.ಸ್ಟಾಲಿನ್‌
Share on WhatsAppShare on FacebookShare on Telegram

“ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ” ಎಂದು ವಿದ್ಯಾರ್ಥಿಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಮವಾರ (ಆಗಸ್ಟ್‌ 14) ಭರವಸೆ ನೀಡಿದ್ದಾರೆ.

ADVERTISEMENT

ರಾಜ್ಯದ ಕ್ರೋಮ್‌ಪೇಟ್‌ನಲ್ಲಿ ನೀಟ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಉಲ್ಲೇಖಿಸಿ ಎಂ.ಕೆ.ಸ್ಟಾಲಿನ್ ಹೀಗೆ ಹೇಳಿದ್ದಾರೆ.

“ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ” ಎಂದು ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ‘ಎಕ್ಸ್’ನಲ್ಲಿ (ಟ್ವಿಟರ್) ಬರೆದುಕೊಂಡಿದೆ.‌

Tamil Nadu CM MK Stalin writes, "…I was shocked to know that Jegadeeswaran from Chromepet, who was a NEET aspirant, committed suicide. When I was thinking of how to console his parents, the next day his father Selvasekar also died by suicide. I don't know how to console… pic.twitter.com/0jZseTEdOL

— ANI (@ANI) August 14, 2023

ಈ ಸುದ್ದಿ ಓದಿದ್ದೀರಾ? ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ; ನಟ ಉಪೇಂದ್ರ

“ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದು ಕೇಳಿ ನನಗೆ ಆಶ್ಚರ್ಯವಾಯಿತು. ಅವರ ಪೋಷಕರನ್ನು ಸಮಾಧಾನ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಾಗಲೇ, ಅವರ ತಂದೆ ಸೆಲ್ವಶೇಖರ್ ಕೂಡ ಆತ್ಮಹತ್ಯೆ ಮಾಡಿಕೊಂಡರು. ಜಗದೀಶ್ವರನ್ ಅವರ ಕುಟುಂಬ, ಸ್ನೇಹಿತ ವರ್ಗ ಹಾಗೂ ಬಂಧು ಬಳಗಕ್ಕೆ ಹೇಗೆ ಸಾಂತ್ವನ ಹೇಳುವುದು ಎಂದು ನನಗೆ ತಿಳಿಯತ್ತಿಲ್ಲ. ವೈದ್ಯನಾಗುವ ಆಸೆ ಕಂಡಿದ್ದ ಬುದ್ದಿವಂತ ವಿದ್ಯಾರ್ಥಿಯೊಬ್ಬ ನೀಟ್ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ” ಎಂದು ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

Tags: mk stalinNEETNEET ExamTamilnaduಎಂ.ಕೆ. ಸ್ಟಾಲಿನ್ತಮಿಳುನಾಡುನೀಟ್ನೀಟ್​ ಪರೀಕ್ಷೆ
Previous Post

77ನೇ ಸ್ವಾತಂತ್ರ್ಯ ದಿನ ಭಾರತೀಯ ಪೌರತ್ವ ಪಡೆದ ಅಕ್ಷಯ್‌ ಕುಮಾರ್

Next Post

ಈ ಭಾರತ ದೇಶದಲ್ಲಿ ಮಾಧ್ಯಮಗಳಿಗೆ ಏನಾಗಿದೆ..? ಪ್ರಜಾಪ್ರಭುತ್ವಕ್ಕೆ ಮಾರಕವೇ..?

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಮಾಧ್ಯಮ

ಈ ಭಾರತ ದೇಶದಲ್ಲಿ ಮಾಧ್ಯಮಗಳಿಗೆ ಏನಾಗಿದೆ..? ಪ್ರಜಾಪ್ರಭುತ್ವಕ್ಕೆ ಮಾರಕವೇ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada