• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

‘ತತ್ಸಮ ತದ್ಭವ’ ಚಿತ್ರದಿಂದ ʼದೂರಿ ಲಾಲಿʼ ಚಾಲೆಂಜ್

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಸಿನಿಮಾ
0
ತತ್ಸವ ತದ್ಭವ
Share on WhatsAppShare on FacebookShare on Telegram

ನಟಿ ಮೇಘನಾರಾಜ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ತತ್ಸಮ ತದ್ಭವ ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಸಿನಿಮಾದ ಗೀತೆಯೋದಕ್ಕೆ ಸಂಬಂಧಿಸಿದಂತೆ ಸ್ಪರ್ಧೆಯೊಂದನ್ನು ಏರ್ಪಡಿಸಿದೆ.

ADVERTISEMENT

ತತ್ಸಮ ತದ್ಭವ ಚಿತ್ರದ ಮೊದಲ ಹಾಡು ʼದೂರಿ ಲಾಲಿʼ ಇತ್ತೀಚೆಗೆ ಬೆಟೇ ಮ್ಯೂಸಿಕ್‌ ಯೂಟ್ಯೂಬ್‌ ವಾಹಿನಿಯಲ್ಲಿ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಸುನಿಧಿ ಗಣೇಶ್ ಹಾಡಿದ್ದಾರೆ. ಮೇಘನರಾಜ್ ಹಾಗೂ ಮಹತಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ತತ್ಸಮ ತದ್ಭವ
ತತ್ಸವ ತದ್ಭವ ಚಿತ್ರದ ಹಾಡಿನ ಪೋಸ್ಟರ್‌

ಜನಪ್ರಿಯವಾಗುತ್ತಿರುವ ʼದೂರಿ ಲಾಲಿʼ ಹಾಡಿನ ಬಗ್ಗೆ ತತ್ಸವ ತದ್ಭವ ಚಿತ್ರತಂಡ ಈಗ ಸ್ಪರ್ಧೆ ಏರ್ಪಡಿಸಿದೆ. “ಈ ಗೀತೆಯಲ್ಲಿರುವಂತೆ ತಾಯಿಯರು ಹಾಡು ಹಾಡುತ್ತ ನಿಮ್ಮ ಮಗುವನ್ನು ಹೇಗೆ ಮಲಗಿಸುತ್ತೀರಾ? ಎಂಬ ವಿಡಿಯೊವನ್ನು ನಿಮ್ಮ ಇನ್ಸ್ಟಾಗ್ರಾಮ್ ಮೂಲಕ ಈ ಕೆಳಕಂಡ @megsraj @prajwaldevaraj @pannagabharana @vishal.atreya @vasuki_vaibhav_ @pbstudios_productions @anvitcinemas @tatsamatadbhava @betelmusic.in ಇಸ್‌ಸ್ಟಾಗ್ರಾಮ್ ಐಡಿಗಳಿಗೆ ಟ್ಯಾಗ್ ಮಾಡಬೇಕು. ಈ ವಿಡಿಯೊಗಳಲ್ಲಿ ಉತ್ತಮ ಮೂರು ವಿಡಿಯೊಗಳನ್ನು ಆಯ್ಕೆ ಮಾಡಲಾಗುವುದು. ಆ ಮೂವರು ತಮ್ಮ ಮಕ್ಕಳೊಂದಿಗೆ ಮೇಘನರಾಜ್ ಅವರನ್ನು ಭೇಟಿ ಮಾಡಿ ಅವರೊಂದಿಗೆ ಊಟ ಮಾಡುತ್ತಾ ಕೆಲವು ವಿಷಯಗಳನ್ನು ಹಂಚಿಕೊಳ್ಳಬಹುದು” ಎಂದು ಚಿತ್ರತಂಡ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಸಸ್ಪೆನ್ಸ್, ಥ್ರಿಲ್ಲರ್ ‘ಪರಿಮಳ ಡಿಸೋಜಾʼ ಟ್ರೈಲರ್ ಬಿಡುಗಡೆ

ಪನ್ನಗ ಭರಣ, ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ತತ್ಸಮ ತದ್ಭವ ಸಿನಿಮಾ ನಿರ್ದೇಶನ ಮಾಡಿದ್ದಾರೆ.

Tags: Actress MeghanarajDoori LalimeghanarajTatsama TadbhavaVasuki Vaibhavತತ್ಸಮ ತದ್ಭವದೂರಿ ಲಾಲಿನಟಿ ಮೇಘನಾರಾಜ್‌ಮೇಘನಾರಾಜ್‌
Previous Post

ತಮಿಳುನಾಡಿಗೆ ಕಾವೇರಿ | ಡಿಕೆಶಿ ನಿರ್ಧಾರಕ್ಕೆ ಬೊಮ್ಮಾಯಿ ಕಿಡಿ

Next Post

ಸೌಜನ್ಯಾ ಪ್ರಕರಣ ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ

Related Posts

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
0

ತೆಲುಗು ನಟ ರಾಮ್ ಚರಣ್ ಅವರ ಮನೆಯಲ್ಲಿ ಇತ್ತೀಚೆಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮ್ ಚರಣ್(Ram Charan) ಹಾಗೂ ಪತ್ನಿ ಉಪಾಸನಾ(Upasana Kamineni) ಅವಳಿ ಮಕ್ಕಳಿಗೆ ಜನ್ಮನೀಡಿದ್ದಾರೆ....

Read moreDetails
ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

January 30, 2026
Next Post
ಸೌಜನ್ಯ ಪ್ರಕರಣ

ಸೌಜನ್ಯಾ ಪ್ರಕರಣ ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ

Please login to join discussion

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!