• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸೌಜನ್ಯ ಪ್ರಕರಣ | ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ವ್ಯಾಪಕ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
August 19, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಸೌಜನ್ಯ ಪ್ರಕರಣ  | ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ವ್ಯಾಪಕ ಆಕ್ರೋಶ..!
Share on WhatsAppShare on FacebookShare on Telegram

ಸೌಜನ್ಯ ಪ್ರಕರಣ ಕುರಿತಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹಗುರವಾಗಿ ಮಾತನಾಡಿದ್ದಾರೆ ಎಂದು ಈಗಾಗ್ಲೆ ಸಾರ್ವಜನಿಕರು ಮತ್ತು ಸೌಜನ್ಯ ಪರವಾದ ಹೋರಾಟಗಾರರು ಪರಮೇಶ್ವರ್‌ ಹಾಗೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೆಂಡ ಕಾರೋದಕ್ಕೆ ಶುರು ಮಾಡಿದ್ದಾರೆ.

ADVERTISEMENT

ಅಷ್ಟಕ್ಕೂ ಈ ಪ್ರಕರಣ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್‌, ಸೌಜನ್ಯ ಪ್ರಕರಣ ಕಾನೂನಾತ್ಮಕವಾಗಿ ಪೂರ್ಣಗೊಂಡಿದ್ದು, ಮರುತನಿಖೆ ಆಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ ಆದ್ರೆ ಸಾರ್ವಜನಿಕ ವಲಯದಲ್ಲಿ ಪರ, ವಿರೋಧ ಇದ್ದೇ ಇರುತ್ತದೆ. ಸೌಜನ್ಯಾ ಈ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಮರು ತನಿಖೆ ವಿಚಾರ ಸರ್ಕಾರದ ಮುಂದಿಲ್ಲ ಅಂತ ಉಡಾಫೆ ಹೇಳಿಕೆಯನ್ನ ನೀಡಿದ್ದಾರೆ.

ಆದರೆ ಈ ಹೇಳಿಕೆಯ ಕುರಿತಾಗಿ ಈಗ ಸಮಾಜಿಕ ಜಾಲರತಾಣದಲ್ಲಿ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಾಕಷ್ಟು ಮಂದಿ ಸರ್ಕಾರದ ವಿರುದ್ಧ ಹಾಗೂ ಡಾ.ಜಿ. ಪರಮೇಶ್ವರ್‌ ವಿರುದ್ಧ ಕಿಡಿ ಕಾರೋದಕ್ಕೆ‌ ಪ್ರಾರಂಭ ಮಾಡಿದ್ದಾರೆ.

ಇನ್ನು ಈ ಹಿಂದೆ ಸ್ವಯಂ ಕ್ರಿಮಿನಲ್ ಪ್ರಕರಣಗಳನ್ನು ಮೈಸೂರಿನ ಟ್ರಯಲ್ ಕೋರ್ಟ್ ಗಳಲ್ಲಿ ನಡೆಸಿ ಅನುಭವವಿರುವ ಖ್ಯಾತ ಕ್ರಿಮಿನಲ್ ಲಾಯರ್ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಸೌಜನ್ಯಳ ಪೋಷಕರು ಮರು ತನಿಖೆಗೆ ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಅಧ್ಯಯನ ಮಾಡಿ ನಂತರ ಸೂಕ್ತ ನಿರ್ಧಾರ ಮಾಡುತ್ತೇನೆಂದು ಹೇಳಿದ್ದನ್ನು ಎಂದಿದ್ರು ಆದ್ರೆ ಈಗ ಈ ಪ್ರಕರಣದ ಕುರಿತಾಗಿ ಡಾ, ಜಿ ಪರಮೇಶ್ವರ್‌ ಅವರ ಹೇಳಿಕೆ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.

Tags: Darmasthalag prameshwarMahesh shetty thimarodisoujanya
Previous Post

ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ಅಂಕಿತ ಹಾಕಿದ ರಾಜ್ಯಪಾಲರು

Next Post

ಕರ್ನಾಟಕದಿಂದ ಅಖಾಡಕ್ಕೆ ಎಂಟ್ರಿ ಕೊಡ್ತಾರಾ ಪ್ರಿಯಾಂಕಾ ವಾದ್ರಾ..?

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಕರ್ನಾಟಕದಿಂದ ಅಖಾಡಕ್ಕೆ ಎಂಟ್ರಿ ಕೊಡ್ತಾರಾ ಪ್ರಿಯಾಂಕಾ ವಾದ್ರಾ..?

ಕರ್ನಾಟಕದಿಂದ ಅಖಾಡಕ್ಕೆ ಎಂಟ್ರಿ ಕೊಡ್ತಾರಾ ಪ್ರಿಯಾಂಕಾ ವಾದ್ರಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada