• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಚಂದ್ರನ ಅಂಗಳ ಸ್ಪರ್ಶಿಸಲಿರುವ ಚಂದ್ರಯಾನ 3ರ ಸಮಯದಲ್ಲೇ ʼರಾನಿʼ ಚಿತ್ರದ ಹಿಂದಿ ಟೀಸರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಸಿನಿಮಾ
0
ರಾನಿ
Share on WhatsAppShare on FacebookShare on Telegram

ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ಇಸ್ರೊ (ISRO) ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ ʼರಾನಿʼ ಚಿತ್ರದ ಹಿಂದಿ ಟೀಸರ್ ಟಿ ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ. ಈ ಮೂಲಕ ನಾವು ಇಸ್ರೊ (ISRO) ವಿಜ್ಞಾನಿಗಳಿಗೆ ಶುಭ ಕೋರುತ್ತಿದ್ದೇವೆ ಎಂದು ಚಿತ್ರತಂಡ ತಿಳಿಸಿದೆ.

ADVERTISEMENT

ಈಗಾಗಲೇ 1 ನಿಮಿಷ 35 ಸೆಕೆಂಡ್ ಅವಧಿಯ ಕನ್ನಡ ಟೀಸರ್ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿಸಿದೆ.

ಈಗ 2 ನಿಮಿಷ 22 ಸೆಕೆಂಡ್ನ ರಾನಿ ಹಿಂದಿ ಟೀಸರ್ ಬಿಡುಗಡೆಯಾಗುತ್ತಿದ್ದು, ಈ ಮೂಲಕ ಚಿತ್ರದ ಕಥೆಯ ಬಗ್ಗೆ ಇನ್ನಷ್ಟು ಮಾಹಿತಿ ಬಿಟ್ಟುಕೊಡುತ್ತಿದ್ದೇವೆ ಹಾಗೂ ಹಿಂದಿ ಪ್ರಾದೇಶಿಕತೆಗೆ ತಕ್ಕಂತೆ ಟೀಸರ್ ಕಟ್ಸ್ ಇರುತ್ತದೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.

ಕಿರಣ್ ರಾಜ್ ಅವರು ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಅಪೂರ್ವ, ರಾಧ್ಯ, ಸಮೀಕ್ಷಾ ಮೂವರು ನಾಯಕಿಯಾರಿದ್ದಾರೆ, ಸ್ಟಾರ್ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾವಾಗುತ್ತಿರುವ ಚೊಚ್ಚಲ ಚಿತ್ರ ಇದಾಗಿದ್ದು, ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ ಹೆಗ್ಡೆ ನಿರ್ಮಿಸಿದ್ದಾರೆ.

ರವಿ ಶಂಕರ್, ಮೈಕೋ ನಾಗರಾಜ್, ಮಂಡ್ಯ ರಮೇಶ್,ಗಿರೀಶ್ ಹೆಗ್ಡೆ , B ಸುರೇಶ, ಸೂರ್ಯ ಕುಂದಾಪುರ, ಧರ್ಮಣ್ಣ, ಉಗ್ರಂ ಮಂಜು, ಉಗ್ರಂ ರವಿ, ಮನಮೋಹನ್ ರೈ,ಅನಿಲ್ ಯಾದವ್ ,ಪ್ರಥ್ವಿ, ಧರ್ಮೇಂದ್ರ ಆರಸ್, ಸುಜಯ್ ಶಾಸ್ತ್ರಿ ಅನೇಕ ದೊಡ್ಡ ಕಲಾವಿದರು ಚಿತ್ರದಲ್ಲಿ ಅಭಿನಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಪ್ರಮೋದ್ ಮರವಂತೆ ಗೀತರಚನೆ, ಸಚಿನ್ ಬಸ್ರೂರ್ ಹಿನ್ನೆಲೆ ಸಂಗೀತ, ರಾಘವೇಂದ್ರ B ಕೋಲಾರ ಛಾಯಾಗ್ರಾಹಣ ಉಮೇಶ ಆರ್‌.ಬಿ ಸಂಕಲನ ಹಾಗೂ ಸತೀಶ್ ಅವರ ಕಲಾ ನಿರ್ದೇಶನ ರಾನಿ ಚಿತ್ರಕ್ಕಿದೆ.

Tags: KIRAN RAJRaniRani Movie Hindi TeaserRani Teaserಕರಣ್‌ ರಾಜ್‌ರಾನಿರಾನಿ ಟೀಸರ್‌
Previous Post

ಮೌಡ್ಯ ತುಂಬಿಕೊಂಡವರು ವಿವಿಗಳಿಂದ ಹೊರಬಂದರೆ ಏನು ಪ್ರಯೋಜನ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Next Post

ಉತ್ತರಾಖಂಡ | ಭಾರೀ ಮಳೆಗೆ ತಪಕೇಶ್ವರ ದೇವಾಲಯದ ಗೋಡೆ ಕುಸಿತ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಸಿನಿಮಾ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಕನ್ನಡದ ಹಿರಿಯ ನಟ ಡಾ. ರಾಜ್ ಕುಮಾರ್  ಅವರ ಜಯಂತಿಯನ್ನು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post
ಉತ್ತರಾಖಂಡ

ಉತ್ತರಾಖಂಡ | ಭಾರೀ ಮಳೆಗೆ ತಪಕೇಶ್ವರ ದೇವಾಲಯದ ಗೋಡೆ ಕುಸಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada