• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚಂದ್ರಯಾನ 3 ಕುರಿತು ಅಣಕ | ನಟ ಪ್ರಕಾಶ್ ರೈ ವಿರುದ್ಧ ದೂರು

ಪ್ರತಿಧ್ವನಿ by ಪ್ರತಿಧ್ವನಿ
August 22, 2023
in ಇದೀಗ, ದೇಶ
0
ಪ್ರಕಾಶ್‌ ರೈ

ಪ್ರಕಾಶ್‌ ರೈ ಚಂದ್ರಯಾನ 3ರ ಅಣಕ ಮಾಡಿರುವುದು

Share on WhatsAppShare on FacebookShare on Telegram

ಚಂದ್ರಯಾನ 3 ಕುರಿತು ಅಪಹಾಸ್ಯ ರೀತಿಯ ಫೊಟೊ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯಲ್ಲಿ ಹಿಂದೂ ಮುಖಂಡರು ದೂರು ದಾಖಲಿಸಿದ್ದು, ಪ್ರಕಾಶ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ADVERTISEMENT

ಚಂದ್ರಯಾನ-3 ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಆಗಸ್ಟ್ 23 ರ ಸಂಜೆ 6.04ಕ್ಕೆ ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಲಿದ್ದು, ಇದರ ಯಶಸ್ಸಿಗಾಗಿ ದೇಶದ ವಿವಿಧ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರ ಕೂಡಾ ನಡೆಯುತ್ತಿದೆ. ಹೀಗಿರುವಾಗಲೇ, ಚಂದ್ರಯಾನ-3 ಬಗ್ಗೆ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವಿವಾದದ ಕಿಡಿ ಹೊತ್ತಿಸಿದೆ.

Karnataka | A Police complaint has been filed against actor Prakash Raj for his tweet on Chandrayaan-3 mission. Hindu organisations' leaders filed a complaint against him at Banahatti police station of Bagalkote district and demanded action.

(File photo) pic.twitter.com/Fvyl2FJqFU

— ANI (@ANI) August 22, 2023

“ಬ್ರೇಕಿಂಗ್ ನ್ಯೂಸ್: ಚಂದ್ರನ ಅಂಗಳದಿಂದ #ವಿಕ್ರಮ್ಲ್ಯಾಂಡರ್ ನಿಂದ ಬಂದ ಮೊದಲ ಫೋಟೋ.. ವಾವ್” ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ವ್ಯಕ್ತಿಯೊಬ್ಬರು ಎರಡು ಮಗ್‌ಗಳ ನಡುವೆ ಚಹಾವನ್ನು ಸುರಿಯುವ ವ್ಯಂಗ್ಯಚಿತ್ರ ಹಂಚಿಕೊಂಡಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ನೆಟ್ಟಿಗರು ಪ್ರಕಾಶ್ ರೈ ವಿರುದ್ಧ ಮುಗಿ ಬಿದ್ದಿದ್ದಾರೆ.

Hate sees only Hate.. i was referring to a joke of #Armstrong times .. celebrating our kerala Chaiwala .. which Chaiwala did the TROLLS see ?? .. if you dont get a joke then the joke is on you .. GROW UP #justasking https://t.co/NFHkqJy532

— Prakash Raj (@prakashraaj) August 21, 2023

ವಿವಾದಿತ ಟ್ವೀಟ್ ಮೂಲಕ ದೇಶಕ್ಕೆ ಅಪಮಾನ ಮಾಡುತ್ತಿರುವ ಪ್ರಕಾಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

Tags: Chandrayaan 3prakash raiprakash rajಚಂದ್ರಯಾನ 3ಪ್ರಕಾಶ್‌ ರೈ
Previous Post

ನುಹ್‌ ಗಲಭೆ | ಎನ್‌ಕೌಂಟರ್‌ ನಡೆಸಿದ್ದ ಮತ್ತೊಬ್ಬ ಆರೋಪಿ ಬಂಧನ

Next Post

ಚಂದ್ರಯಾನ 3 ನೌಕೆ ನಿಗದಿತ ಸಮಯಕ್ಕೆ ಲ್ಯಾಂಡಿಂಗ್: ಇಸ್ರೊ

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಚಂದ್ರಯಾನ 3

ಚಂದ್ರಯಾನ 3 ನೌಕೆ ನಿಗದಿತ ಸಮಯಕ್ಕೆ ಲ್ಯಾಂಡಿಂಗ್: ಇಸ್ರೊ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada