• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಧ್ಯಪ್ರದೇಶ | ಅಧಿಕಾರಕ್ಕೆ ಬಂದರೆ ಜಾತಿವಾರು ಸಮೀಕ್ಷೆ: ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2023
in ಇದೀಗ, ದೇಶ, ರಾಜಕೀಯ
0
ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ

Share on WhatsAppShare on FacebookShare on Telegram

ADVERTISEMENT

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜಾತಿವಾರು ಸಮೀಕ್ಷೆ ನಡೆಸುವುದಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ (ಆಗಸ್ಟ್ 22) ಹೇಳಿದ್ದಾರೆ.

ಮಧ್ಯಪ್ರದೇಶದ ಬುಂದೇಲ್ಖಂಡ್ ವಲಯದ ಸಾಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಿಂಸಾಚಾರ ಭುಗಿಲೆದ್ದಿರುವ ಮಣಿಪುರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಖರ್ಗೆ ಮಗದೊಮ್ಮೆ ಪ್ರಶ್ನೆ ಮಾಡಿದ್ದಾರೆ. ಮಣಿಪುರಕ್ಕಾಗಿ ಪ್ರಧಾನಿ ಏನನ್ನೂ ಮಾಡುತ್ತಿಲ್ಲ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಸಮಾಜ ಸುಧಾರಕ, ಸಂತ ರವಿದಾಸ್ ಸ್ಮರಣಾರ್ಥ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ 7100 ಕೋಟಿ ಹೂಡಿಕೆಯಲ್ಲಿ ದೇವಾಲಯ ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಖರ್ಗೆ, ಪ್ರಧಾನಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಸಂತ ರವಿದಾಸ್ ನೆನಪಾಗುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

2011ರ ಜನಗಣತಿ ಪ್ರಕಾರ ಮಧ್ಯಪ್ರದೇಶದಲ್ಲಿ ದಲಿತರ ಜನಸಂಖ್ಯೆ 1.13 ಕೋಟಿಯಷ್ಟಿತ್ತು.

ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ವರ್ಷಾಂತ್ಯದಲ್ಲಿ ನಡೆಯುವ ಸಾಧ್ಯತೆಯಿದೆ.

Tags: Caste CensusMadhya Pradesh Assembly Electionmadya pradeshMallikarjun KhargePM Narendra Modiಜಾತಿವಾರು ಸಮೀಕ್ಷೆಪ್ರಧಾನಿ ನರೇಂದ್ರ ಮೋದಿಮಧ್ಯಪ್ರದೇಶಮಲ್ಲಿಕಾರ್ಜುನ ಖರ್ಗೆ
Previous Post

ರಾಷ್ಟ್ರೀಯ ಪ್ರತಿನಿಧಿ ಎಂದು ಸಚಿನ್ ತೆಂಡೂಲ್ಕರ್ ನೇಮಿಸಿದ ಚುನಾವಣಾ ಆಯೋಗ

Next Post

ಓಲಾ, ಉಬರ್‌ ವಿರುದ್ಧ ಪ್ರಕರಣ ದಾಖಲಿಸುವಂತೆ ಸಾರಿಗೆ ಆಯುಕ್ತರಿಗೆ ಪತ್ರ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಉಬರ್‌

ಓಲಾ, ಉಬರ್‌ ವಿರುದ್ಧ ಪ್ರಕರಣ ದಾಖಲಿಸುವಂತೆ ಸಾರಿಗೆ ಆಯುಕ್ತರಿಗೆ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada