• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಕಾಂಬೋಡಿಯಾ ಮಹಿಳಾ ಉದ್ಯಮಿಗಳ ನಿಯೋಗ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ಕರ್ನಾಟಕ, ರಾಜಕೀಯ
0
ಕಾಂಬೋಡಿಯಾ ಮಹಿಳಾ ಉದ್ಯಮಿಗಳ ನಿಯೋಗ

ಉಬುಂಟು ಸಂಸ್ಥಾಪಕರಾದ ರತ್ನಪ್ರಭಾ, ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಛಾಯಾ ನಂಜಪ್ಪ, ಎಫ್.ಕೆ.ಸಿ.ಸಿ.ಐ. ಸೇರಿದಂತೆ ವಿವಿಧ ಸಂಸ್ಥೆಯ ಪ್ರತಿನಿಧಿಗಳು

Share on WhatsAppShare on FacebookShare on Telegram

ಕಾಂಬೋಡಿಯಾ ದೇಶಕ್ಕೆ ತೆರಳುತ್ತಿರುವ ಉಬುಂಟು ಮಹಿಳಾ ಉದ್ಯಮಿಗಳ ನಿಯೋಗ ಇಂದು ಉಬುಂಟು ಅಧ್ಯಕ್ಷರು ಹಾಗೂ ಸಂಸ್ಥಾಪಕರಾದ ರತ್ನಪ್ರಭಾ ಅವರ ನೇತೃತ್ವದಲ್ಲಿ ಬುಧವಾರ (ಆಗಸ್ಟ್ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ADVERTISEMENT
ಕಾಂಬೋಡಿಯಾ ಮಹಿಳಾ ಉದ್ಯಮಿಗಳ ನಿಯೋಗ
ಉಬುಂಟು ಸಂಸ್ಥಾಪಕರಾದ ರತ್ನಪ್ರಭಾ, ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಛಾಯಾ ನಂಜಪ್ಪ, ಎಫ್.ಕೆ.ಸಿ.ಸಿ.ಐ. ಸೇರಿದಂತೆ ವಿವಿಧ ಸಂಸ್ಥೆಯ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು

ದೆಹಲಿ, ಜೈಪುರ, ಕೊಲ್ಕತ್ತಾ, ವಿಶಾಖಪಟ್ಟಣಂ, ಬೆಂಗಳೂರು, ಮೈಸೂರು, ಚೆನ್ನೈ, ಮುಂಬೈ ಹೈದರಾಬಾದ್, ಕೋಚ್ಚಿನ್ ರಾಜ್ಯಗಳ ಮಹಿಳೆಯರು ನಿಯೋಗದಲ್ಲಿದ್ದು, ಇದೆ 26 – 29 ರವರೆಗೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಭಾರತ ಹಾಗೂ ಕಾಂಬೋಡಿಯಾ ಸಂಸ್ಥೆಗಳ ನಡುವೆ 5 ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ ಎಂದು ಕಾಂಬೋಡಿಯಾ ಮಹಿಳಾ ಉದ್ಯಮಿಗಳ ನಿಯೋಗ ಅಧ್ಯೆಕ್ಷೆ ರತ್ನಪ್ರಭಾ ಅವರು ವಿವರಿಸಿದರು.

ಉಬುಂಟು ಸಂಸ್ಥಾಪಕರಾದ ರತ್ನಪ್ರಭಾ, ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಛಾಯಾ ನಂಜಪ್ಪ, ಎಫ್.ಕೆ.ಸಿ.ಸಿ.ಐ. ಸೇರಿದಂತೆ ವಿವಿಧ ಸಂಸ್ಥೆಯ ಪ್ರತಿನಿಧಿಗಳು ನಿಯೋಗದಲ್ಲಿದ್ದಾರೆ.

ಕಾಂಬೋಡಿಯಾ ಪ್ರವಾಸ ಫಲಪ್ರದವಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

Tags: CM Siddaramaiahdelegation of Cambodian women entrepreneursಕಾಂಬೋಡಿಯಾ ಮಹಿಳಾ ಉದ್ಯಮಿಗಳ ನಿಯೋಗಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಇಂದು ಸಂಜೆ ಚಂದ್ರನ ಅಂಗಳಕ್ಕಿಳಿಯಲಿದೆ ಚಂದ್ರಯಾನ 3 | ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಭಾರತದ ʼವಿಕ್ರಮʼ ಲ್ಯಾಂಡರ್

Next Post

ವಿದೇಶದಲ್ಲಿದ್ದುಕೊಂಡೇ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಚಂದ್ರಯಾನ 3 ವೀಕ್ಷಣೆ

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
ಚಂದ್ರಯಾನ 3

ವಿದೇಶದಲ್ಲಿದ್ದುಕೊಂಡೇ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಚಂದ್ರಯಾನ 3 ವೀಕ್ಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada