• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೋದಿ ಸರ್ಕಾರದಿಂದ 6,366 ಕೋಟಿ ರೂ. ನರೇಗಾ ವೇತನ ಬಾಕಿ: ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ದೇಶ, ರಾಜಕೀಯ
0
ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ

Share on WhatsAppShare on FacebookShare on Telegram

ನರೇಗಾ (ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ) ಯೋಜನೆಗೆ ಬಜೆಟ್ನಲ್ಲಿ ಮೂರನೇ ಒಂದು ಭಾಗದಷ್ಟು ಕಡಿತದ ನಂತರವೂ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ 6,366 ಕೋಟಿ ರೂ.ನಷ್ಟು ಬಾಕಿ ಉಳಿಸಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ (ಆಗಸ್ಟ್ 23) ಆರೋಪಿಸಿದ್ದಾರೆ.

ADVERTISEMENT

On this day in 2005, our Congress-UPA Govt enacted MGNREGA to ensure ‘Right to Work’ to crores of people.

Even though Modi Govt has cut MGNREGA’s budget by 33%, this year and it owes ₹6,366 crore in MGNREGA wages to 18 States and Union Territories, yet this flagship programme… pic.twitter.com/65Aqd3D9Rs

— Mallikarjun Kharge (@kharge) August 23, 2023

ಈ ಬಗ್ಗೆ ಖರ್ಗೆ ತಮ್ಮ ಅಧಿಕೃತ ಎಕ್ಸ್‌ ತಾಣದಲ್ಲಿ ಟ್ವೀಟ್‌ ಮಾಡಿದ್ದಾರೆ, 2005, ಆಗಸ್ಟ್ 23ರಂದು ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ಪ್ರಾರಂಭಿಸಿತು. ಇದರಿಂದ ದೇಶದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ನರೇಗಾ ಯೋಜನೆಯನ್ನು ಶ್ಲಾಘಿಸಿದರು.

ಹಲವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನರೇಗಾ ಯೋಜನೆಯಡಿ ನೀಡಬೇಕಾದ 16,366 ಕೋಟಿಯಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ ಎಂದು ಆರೋಪ ಮಾಡಿದ್ದಾರೆ.

ಈ ಯೋಜನೆ ಅಡಿಯಲ್ಲಿ ದೇಶದ 14 ಕೋಟಿ ಕಾರ್ಮಿಕರು ಸಕ್ರಿಯರಾಗಿದ್ದಾರೆ. ಇವರಲ್ಲಿ 8 ಕೋಟಿಯಷ್ಟು ಮಹಿಳೆಯರು ಇದ್ದಾರೆ. ಈ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಎಂದು ಖರ್ಗೆ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ನರೇಗಾ ಯೋಜನೆ ಕೊಟ್ಯಾಂತರ ಜನರಿಗೆ ಜೀವನ ಭದ್ರತೆ ಒದಗಿಸಿತು. ಮನೆಯಲ್ಲಿ ಕುಳಿತ ಕಾರ್ಮಿಕರಿಗೆ ಭದ್ರತೆ ನೀಡಿತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Tags: Mallikarjun KhargeNarega YojanaPM Narendra Modiನರೇಗಾ ಯೋಜನೆಪ್ರಧಾನಿ ನರೇಂದ್ರ ಮೋದಿಮಲ್ಲಿಕಾರ್ಜುನ ಖರ್ಗೆ
Previous Post

ಜಲ ವಿವಾದ | ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ

Next Post

ಜಲ ವಿವಾದ | ರಾಜ್ಯದ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ: ಡಿ.ಕೆ.ಶಿವಕುಮಾರ್

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಡಿ.ಕೆ.ಶಿವಕುಮಾರ್

ಜಲ ವಿವಾದ | ರಾಜ್ಯದ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ: ಡಿ.ಕೆ.ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada