• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ 3 ಲ್ಯಾಂಡ್: ಇಸ್ರೊ ಪ್ರಕಟ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ದೇಶ
0
ಚಂದ್ರಯಾನ 3
Share on WhatsAppShare on FacebookShare on Telegram

ಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ (ALS) ಪ್ರಾರಂಭಕ್ಕೆ ಎಲ್ಲವೂ ಸಿದ್ಧವಾಗಿದೆ. ಸಂಜೆ 5 ಗಂಟೆ 44 ನಿಮಿಷ ಸುಮಾರಿಗೆ ಗೊತ್ತುಪಡಿಸಿದ ಸ್ಥಳದಲ್ಲಿ ಲ್ಯಾಂಡರ್ ಮಾಡ್ಯೂಲ್ (LM) ಆಗಮನದ ನಿರೀಕ್ಷೆ. ಕಾರ್ಯಾಚರಣೆಯ ನೇರ ಪ್ರಸಾರ ಸಂಜೆ 5.20ರಿಂದ ಆರಂಭವಾಗಲಿದೆ. ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ 3 ವಿಕ್ರಮ್ ಲ್ಯಾಂಡರ್ ಚಂದಿರನನ್ನು ಸ್ಪರ್ಶ ಮಾಡಲಿದೆ ಎಂದು ಇಸ್ರೊ ಟ್ವೀಟ್‌ ಮೂಲಕ ಖಚಿತಪಡಿಸಿದೆ.

ADVERTISEMENT

Chandrayaan-3 Mission:
All set to initiate the Automatic Landing Sequence (ALS).
Awaiting the arrival of Lander Module (LM) at the designated point, around 17:44 Hrs. IST.

Upon receiving the ALS command, the LM activates the throttleable engines for powered descent.
The… pic.twitter.com/x59DskcKUV

— ISRO (@isro) August 23, 2023

ಚಂದ್ರಯಾನ 3 ಯಶಸ್ವಿಗೆ ಹಾರೈಸಿ ವಿಕ್ರಮ್ ಲ್ಯಾಂಡರ್ ಮಾಡಲ್ಗೆ ಚಿಕ್ಕಬಳ್ಳಾಫುರದ ಎಸ್.ಜೆ.ಸಿ.ಐ.ಟಿ ಕಾಲೇಜಿನ ಏರೋನಾಟಿಕಲ್ ಇಂಜನಿಯರಿಂಗ್ ಹಾಗೂ ಏರೊ ಸ್ಪೇಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪೂಜೆ ಮಾಡಿದರು. ರಾಕೇಟ್ ಲಾಂಚರ್, ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್ ಮಾದರಿ ತಯಾರಿಸಿ ಪೂಜೆ ಮಾಡಿ ಚಂದ್ರಯಾನ- 3 ಗೆ ಯಶಸ್ವಿಯಾಗಲೆಂದು ಹಾರೈಸಿದರು.

ದೇಶಾದ್ಯಂತ ವಿವಿಧ ಪಕ್ಷಗಳ ನಾಯಕರು ಚಂದ್ರಯಾನ 3ರ ಯಶಸ್ಸಿಗೆ ಶುಭ ಕೋರಿದ್ದಾರೆ. ಮಂತ್ರಾಲಯ, ತಿರುಪತಿ, ಮೈಸೂರು ಚಾಮುಂಡೇಶ್ವರಿ, ನಂಜುಂಡೇಶ್ವರ ಸೇರಿದಂತೆ ದೇಶದ ಅನೇಕ ದೇಗುಲಗಳಲ್ಲಿ ಚಂದ್ರಯಾನ 3ರ ಯಶಸ್ಸಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅನೇಕರು ಹೋಮ, ಹವನ ಮಾಡಿಸಿದ್ದಾರೆ.

Tags: Chandrayaan 3ISROVikram Landerಇಸ್ರೊಚಂದ್ರಯಾನ 3ವಿಕ್ರಮ್‌ ಲ್ಯಾಂಡರ್‌
Previous Post

ʼಮುಸ್ಲಿಮರು ನಿಮ್ಮ ಜೀತದಾಳುಗಳಲ್ಲʼ: ಕಾಂಗ್ರೆಸ್‌ ಮೃದು ಹಿಂದುತ್ವದ ವಿರುದ್ಧ ಮಾಜಿ ರಾಜ್ಯಪಾಲ ಕಿಡಿ!

Next Post

ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ

ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!