• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚಂದ್ರಯಾನ 3 | ಯಶಸ್ಸಿಗೆ ಮುಂಸ್ಲಿ ಬಾಂಧವರ ವಿಶೇಷ ಪ್ರಾರ್ಥನೆ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ದೇಶ
0
ಚಂದ್ರಯಾನ 3

ಚಂದ್ರಯಾನ 3ರ ಯಶಸ್ಸಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸ್ಲಿಮ್‌ ಬಾಂಧವರ ಪ್ರಾರ್ಥನೆ

Share on WhatsAppShare on FacebookShare on Telegram

ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಯೋಜನೆ ಯಶಸ್ವಿಯಾಗಲೆಂದು ಮುಸ್ಲಿಮ್‌ ಬಾಂಧವರಿಂದ ಬುಧವಾರ (ಆಗಸ್ಟ್‌ 22) ವಿಶೇಷ ಪ್ರಾರ್ಥನೆ ಸಲ್ಲಿಕೆಯಾಗಿದೆ. ಅಲ್ಲದೆ ಯೋಜನೆ ಯಶಸ್ಸಿಗೆ ವಿಶ್ವದಾದ್ಯಂತ ಶುಭ ಹಾರೈಸಲಾಗುತ್ತಿದೆ.

ADVERTISEMENT

ವಿಕ್ರಮ್ ಲ್ಯಾಂಡ‌ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲು ದೇವಾಲಯಗಳಲ್ಲಿ ವಿಶೇಷ ಪೂಜೆ-ಹವನ ನಡೆಸಲಾಗುತ್ತಿದೆ. ಮಸೀದಿ, ಚರ್ಚ್‌ಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

ಚಂದ್ರಯಾನ ಯಶಸ್ವಿಯಾಗಲೆಂದು ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ (ಟ್ವಿಟರ್) ಹಂಚಿಕೊಂಡಿದೆ.

#WATCH | J&K | People offer special prayers at Hazratbal Dargah in Srinagar for the successful lunar landing of Chandrayaan-3. pic.twitter.com/eX6RqPDl4A

— ANI (@ANI) August 23, 2023

ಚಂದ್ರಯಾನ-3ರ ಚಂದ್ರ ಸ್ಪರ್ಶ ಇಂದು ಸಂಜೆ 6.04 ಕ್ಕೆ ಸರಿಯಾಗಿ ಸಮಯ ನಿಗದಿಪಡಿಸಲಾಗಿದೆ. ಇದಕ್ಕೆ ಪೂರಕವಾಗಿ ಭಾನುವಾರ ಲ್ಯಾಂಡರ್‌ನ ವೇಗ ತಗ್ಗಿಸಿ, ಚಂದ್ರನ ಮೇಲೆಗೆ ಅತ್ಯಂತ ಸನಿಹದಲ್ಲಿ ಅಂದರೆ, 25 ಕಿ.ಮೀ ಕಕ್ಷೆಗೆ ತಂದು ನೆಲೆಗೊಳಿಸಲಾಗಿದೆ. ಲ್ಯಾಂಡರ್ ಈಗ 25 ಕಿ.ಮೀ x 134 ಕಕ್ಷೆಯಲ್ಲಿದೆ.

ನೋದನ ಘಟಕದಿಂದ (ಪ್ರೊಪಲ್ಟನ್ ಮಾಡ್ಯೂಲ್) ಪ್ರತ್ಯೇಕಗೊಂಡ ನಂತರ ಎರಡು ಹಂತಗಳಲ್ಲಿ ಲ್ಯಾಂಡರ್‌ನ ವೇಗ ತಗ್ಗಿಸುವ ಕಾರ್ಯ ನಡೆದಿದೆ. ಈಗ ಅಂತರಿಕ ತಪಾಸಣೆ ಕಾರ್ಯ ನಡೆಯುತ್ತಿದ್ದು, ಇಳಿದಾಣದ (ಲ್ಯಾಂಡಿಂಗ್ ಸ್ಥಳ) ಪ್ರದೇಶದಲ್ಲಿ ಸೂರ್ಯೋದಯಕ್ಕಾಗಿ ನಿರೀಕ್ಷಿಸಲಾಗುತ್ತಿದೆ. ಬುಧವಾರ ಸಂಜೆ 5.45 ಕ್ಕೆ ಸರಿಯಾಗಿ ಕಕ್ಷೆಯಿಂದ ಲ್ಯಾಂಡ‌ ಅನ್ನು ಕೆಳಗಿಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಇಸ್ರೋ ತಿಳಿಸಿದೆ.

ಲ್ಯಾಂಡರ್ (ವಿಕ್ರಮ್) ಸಂಜೆ 6.04 ಕ್ಕೆ ಚಂದ್ರ ಸ್ಪರ್ಶ ಮಾಡಲಿದೆ. ಈ ಇಡೀ ಪ್ರಕಿಯೆಯ ನೇರ ವಿಡಿಯೊ ಪ್ರಸಾರ ಸಂಜೆ 5.27 ಕ್ಕೆ ಆರಂಭವಾಗಲಿದೆ. ಇಸ್ರೋವಬ್‌ಸೈಟ್, ಯೂಟ್ಯೂಬ್ ಚಾನೆಲ್, ಫೇಸ್‌ಬುಕ್ ಪೇಜ್, ಡಿಡಿ ನ್ಯಾಷನಲ್ ಚಾನೆಲ್‌ನಲ್ಲಿ ನೇರ ಪ್ರಸಾರವಿರುತ್ತದೆ. ಎಲ್ಲ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗಾಗಿ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು ಎಂದು ಇಸ್ರೊ ಮನವಿ ಮಾಡಿದೆ.

Tags: Chandrayaan 3ISROVikram Landerಇಸ್ರೊಚಂದ್ರಯಾನ 3ವಿಕ್ರಮ್‌ ಲ್ಯಾಂಡರ್‌
Previous Post

ಭಾರತೀಯ ಮೂಲದ ಖ್ಯಾತ ಗಣಿತ ಶಾಸ್ತ್ರಜ್ಞ ಡಾ. ಸಿ.ಆರ್.ರಾವ್ ನಿಧನ

Next Post

ಚಂದ್ರಯಾನ 3 | ಏನಿದು ಸಾಫ್ಟ್‌ ಲ್ಯಾಂಡಿಂಗ್‌ ; ಏಕಿಷ್ಟು ಮಹತ್ವ?

Related Posts

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”
Top Story

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು...

Read moreDetails
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

May 1, 2026
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
Next Post
ಚಂದ್ರಯಾನ 3

ಚಂದ್ರಯಾನ 3 | ಏನಿದು ಸಾಫ್ಟ್‌ ಲ್ಯಾಂಡಿಂಗ್‌ ; ಏಕಿಷ್ಟು ಮಹತ್ವ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada