• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಧಾನಿ ರೋಡ್‌ ಶೋನಲ್ಲಿ ರಸ್ತೆ ಬದಿ ನಿಂತ ರಾಜ್ಯ ಬಿಜೆಪಿ ನಾಯಕರು, ಟ್ರೋಲ್‌ ಆದ ಫೋಟೋಗಳು

ಪ್ರತಿಧ್ವನಿ by ಪ್ರತಿಧ್ವನಿ
August 26, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರಧಾನಿ ರೋಡ್‌ ಶೋನಲ್ಲಿ ರಸ್ತೆ ಬದಿ ನಿಂತ ರಾಜ್ಯ ಬಿಜೆಪಿ ನಾಯಕರು, ಟ್ರೋಲ್‌ ಆದ ಫೋಟೋಗಳು
Share on WhatsAppShare on FacebookShare on Telegram

ಇಂದು ಬೆಂಗಳೂರಿನಲ್ಲಿ ( Bangalore ) ಇಸ್ರೋ ( ISRO ) ವಿಜ್ಞಾನಿಗಳನ್ನು ( Scientist ) ಅಭಿನಂದಿಸಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ( Narendra Modi ) ರೋಡ್ ಶೋವನ್ನು ಹಮ್ಮಿಕೊಂಡಿದ್ದರು. ಈ ವೇಳೆ ಸಾವಿರ ಜನ ನೆರೆದು ಪ್ರಧಾನಿಯನ್ನ ಕಣ್ತುಂಬಿಕೊಂಡಿದ್ದಾರೆ.

ADVERTISEMENT

ಇನ್ನು ಇದೇ ಮೊದಲ ಬಾರಿಗೆ ಕರ್ನಾಟಕ ( Karnataka ) ವಿಧಾನಸಭೆ ಚುನಾವಣೆಯ ( Assembly Election ) ಸೋಲಿನ ಬಳಿಕ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ, ರಾಜ್ಯ ನಾಯಕರಿಂದ ತುಸು ಅಂತರವನ್ನು ಕಾಯ್ದುಕೊಂಡಿರುವ ಮಾತುಗಳು ಕೇಳಿಬಂದಿದ್ದವು, ಜೊತೆಗೆ ರಾಜ್ಯ ಬಿಜೆಪಿ ನಾಯಕರ ( BJP Leaders ) ಮೇಲೆ ಪ್ರಧಾನಿ ನರೇಂದ್ರ ಮೋದಿ ಮುನಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಇದಕ್ಕೆ ಪೂರಕ ಎಂಬಂತೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋನಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಒಳಗೆ ನಿಂತು ಪ್ರಧಾನಿ ಮೋದಿಯವರತ್ತ ಕೈ ಬೀಸುತ್ತಿರುವ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ.

ಪ್ರಧಾನಿ ಮೋದಿ ಬೇರೆ ಕಡೆಗೆ ನೋಡಿ ಕೈಬೀಸುತ್ತಿದ್ದು ರಾಜ್ಯ ಬಿಜೆಪಿ ನಾಯಕರುಗಳಾದ ಆರ್.ಅಶೋಕ್, ನಳಿನ್ ಕುಮಾರ್ ಕಟೀಲ್, ಮುನಿರತ್ನ, ಗೋಪಾಲಯ್ಯ ಸೇರಿದ ಹಾಗೆ ಹಲವು ಮಂದಿ ರಾಜ್ಯ ಬಿಜೆಪಿ ನಾಯಕರು ಬ್ಯಾರಿಕೆಟ್ ನ ಮುಂದೆ ನಿಂತು ತಾ ಮುಂದು ನಾ ಮುಂದು ಎಂಬಂತೆ ಪ್ರಧಾನಿ ಮೋದಿ ಅವರತ ಕೈಬೀಸಿದ್ದಾರೆ

ಇನ್ನು ಈ ಫೋಟೋ ಟ್ರೋಲ್ ಗಳಿಗೆ ಆಹಾರವಾಗಿದ್ದು ರಾಜ್ಯದ ಮರ್ಯಾದೆ ತೆಗೆಯಲು, ನಮ್ಮ ರಾಜ್ಯ ಬಿಜೆಪಿ ನಾಯಕರೇ ಸಾಕು ಎಂದು ಸಾಕಷ್ಟು ಮಂದಿ ಬಿಜೆಪಿ ನಾಯಕರ ಈ ನಡೆಗೆ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

Tags: BJPK GopalaiahMuniratnaNalin Kumar KateelR Ashok
Previous Post

ಚಂದ್ರಯಾನ-3 ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ನಾಮಕರಣ- ಪ್ರಧಾನಿ ಮೋದಿ ಘೋಷಣೆ

Next Post

ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!