• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ʼಇಂಡಿಯಾʼ ಮೈತ್ರಿಕೂಟಕ್ಕೆ ಮತ್ತಷ್ಟು ಪಕ್ಷಗಳು ಸೇರಲಿವೆ: ನಿತೀಶ್‌ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 27, 2023
in ಇದೀಗ, ದೇಶ, ರಾಜಕೀಯ
0
ನಿತೀಶ್‌ ಕುಮಾರ್

ನಿತೀಶ್‌ ಕುಮಾರ್

Share on WhatsAppShare on FacebookShare on Telegram

ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಇನ್ನೂ ಕೆಲವು ರಾಜಕೀಯ ಪಕ್ಷಗಳು ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸೇರುವ ಸಾಧ್ಯತೆಯಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ (ಆಗಸ್ಟ್ 27) ಹೇಳಿದ್ದಾರೆ.

ADVERTISEMENT

ಆಡಳಿತಾರೂಢ ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ರಚಿಸಲಾಗಿರುವ 26 ಪಕ್ಷಗಳ ಮೈತ್ರಿಕೂಟವು ಈಗಾಗಲೇ ಎರಡು ಬಾರಿ ಸಭೆ ನಡೆಸಿದೆ. ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಸಲಿದೆ.

ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟದ ಕಾರ್ಯತಂತ್ರ ಹಾಗೂ ಸೀಟು ಹಂಚಿಕೆಯಂತಹ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಹಲವು ಕಾರ್ಯಸೂಚಿಗಳನ್ನು ಅಂತಿಮಗೊಳಿಸಲಾಗುವುದು” ಎಂದು ತಿಳಿಸಿದರು.

“2024ರ ಲೋಕಸಭಾ ಚುನಾವಣೆಗೆ ಮೊದಲು ಗರಿಷ್ಠ ಸಂಖ್ಯೆಯ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಹಾಗಾಗಿ ಆ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇನೆ. ನನಗೆ ಯಾವುದೇ ಆಸೆ ಇಲ್ಲ” ಎಂದು ನಿತೀಶ್ ಕುಮಾರ್ ಹೇಳಿದರು.

ಬಿಜೆಪಿ ವಿರೋಧಿಸುವ ವಿವಿಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿತೀಶ್, ಮೈತ್ರಿಕೂಟ ಸೇರುವ ಪಕ್ಷಗಳ ಹೆಸರುಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.

Tags: IndiamumbaiNitish Kumarಇಂಡಿಯಾನಿತೀಶ್‌ ಕುಮಾರ್‌ಮುಂಬೈ
Previous Post

ಸಿಂಗಪುರ ಕನ್ನಡ ಸಂಘದ ವಚನಾಂಜಲಿ ಕಾರ್ಯಕ್ರಮದಲ್ಲಿ ʼವಿರಾಟಪುರ ವಿರಾಗಿʼ ಪ್ರದರ್ಶನ

Next Post

ವಾರಾಣಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿ: ಅಜಯ್‌ ರೈ

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
Next Post
ಅಜಯ್‌ ರೈ

ವಾರಾಣಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿ: ಅಜಯ್‌ ರೈ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!