• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಟೀಲ್ ಅವ್ರೇ ಹನ್ನೊಂದು ವರ್ಷ ಎಲ್ಲಿ ಹೋಗಿದ್ರಿ: ವಸಂತ್ ಬಂಗೇರ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ಕರ್ನಾಟಕ
0
ವಸಂತ್‌ ಬಂಗೇರ

ವಸಂತ್‌ ಬಂಗೇರ

Share on WhatsAppShare on FacebookShare on Telegram

ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಆಗಸ್ಟ್ 28) ಬೆಳ್ತಂಗಡಿಯಲ್ಲಿ ಚಲೋ ಬೆಳ್ತಂಗಡಿ ಮಹಾಧರಣಿ ನಡೆಯಿತು. ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿಸ ಮಾಜಿ ಶಾಸಕ ವಸಂತ ಬಂಗೇರ ಬಿಜೆಪಿ ಶಾಸಕರ ಮತ್ತು ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಹನ್ನೊಂದು ವರ್ಷಗಳ ಹಿಂದೆ ಸೌಜನ್ಯಾಳ ಹತ್ಯೆಯಾಗಿದೆ.ಹನ್ನೊಂದು ವರ್ಷಗಳಿಂದ ಪ್ರತಿಭಟನೆಗಳು ನಿರಂತರವಾಗಿ ನಡೆದಿದೆ.ಸೌಜನ್ಯ ಅತ್ಯಾಚಾರ ಸಂಧರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಪ್ರಾರಂಭದಲ್ಲಿ ಪೊಲೀಸ್ ತನಿಖೆ ಬಳಿಕ ಸಿಐಡಿ ತನಿಖೆಯಾಯಿತು ಆದರೆ ಈ ತನಿಖೆಗಳು ಹಳ್ಳ ಹಿಡಿಯಿತು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ವೇಳೆ ಸಿಬಿಐಗೆ ವಹಿಸಲಾಯಿತು ಆರು ತಿಂಗಳ ಕಾಲ ಸಿಬಿಐ ಒಳ್ಳೆಯ ತನಿಖೆ ಮಾಡಿತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಸಿಬಿಐ ತನಿಖಾಧಿಕಾರಿ ಮುರುಗನ್ ರ ಬದಲಾವಣೆ ಮಾಡಲಾಯಿತು.ಹನ್ನೊಂದು ವರ್ಷಗಳ ತನಿಖೆ ಬಳಿಕ ಸಿಬಿಐ ಸಂತೋಷ್ ರಾವ್ ನನ್ನು ನಿರಾಪರಾಧಿ ಎಂದು ಹೇಳಿತು.ಸೌಜನ್ಯ ಪ್ರಕರಣ ಹಳ್ಳ ಹಿಡಿಯಲು ಏನು ಕಾರಣ ಎಂದು ನಾವು ತಿಳಿದುಕೊಳ್ಳಬೇಕು

ನಿನ್ನೆ ಬಿಜೆಪಿ ಯವರು ಇದೇ ಸ್ಥಳದಲ್ಲಿ ಪ್ರತಿಭಟನೆ ಮಾಡಿದ್ದರು.ಮಿನಿವಿಧಾನಸೌಧಕ್ಕೆ ಬೀಗ ಹಾಕಿದ ಸಂಧರ್ಭದಲ್ಲಿ ಬಿಜೆಪಿ ಪ್ರತಿಭಟನೆ ಮಾಡಿದರು ನಳಿನ್ ಕುಮಾರ್ ಕಟೀಲ್ ಅವ್ರೇ ಕಳೆದ ಹನ್ನೊಂದು ವರ್ಷ ಎಲ್ಲಿ ಹೋಗಿದ್ರಿ?.ಪಾರ್ಲಿಮೆಂಟ್ ನಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ವಾ? ನೀವು ಆದಿತ್ಯವಾರ ಪ್ರತಿಭಟನೆ ಮಾಡಲು ಲಾಯಕ್ಕು ಎಂದು ಇಂದು ಬಿಜೆಪಿ ಶಾಸಕರ ವಿರುದ್ಧ ಮಾಜಿ ಶಾಸಕ ವಸಂತ ಬಂಗೇರ ಆಕ್ರೋಶ ಹೊರಹಾಕಿದ್ದಾರೆ.

Tags: Nalin Kumar KateelSoujanya CaseVasanth Bangeraನಳೀನ್‌ ಕುಮಾರ್‌ ಕಟೀಲ್‌ವಸಂತ್‌ ಬಂಗೇರಸೌಜನ್ಯಾ ಪ್ರಕರಣ
Previous Post

ಅದಾನಿ ಮುಂದ್ರಾ ಪವರ್‌ಗೆ ಹೆಚ್ಚುವರಿ 3,900 ಕೋಟಿ ರೂ. ಪಾವತಿ

Next Post

ನಾನು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ: ನಿತೀಶ್‌ ಕುಮಾರ್

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post
ನಿತೀಶ್‌ ಕುಮಾರ್‌

ನಾನು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ: ನಿತೀಶ್‌ ಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada