• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನಗೆ ಲಂಚ ಕೊಡಲು ಬಂದ ಅಧಿಕಾರಿಯನ್ನೇ ಬಿಜೆಪಿ ಬಿಡಿಎ ಕಮಿಷನರ್‌ ಆಗಿ ಮಾಡಿದೆ: ಹೆಚ್‌ಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in Top Story, ಕರ್ನಾಟಕ, ರಾಜಕೀಯ
0

Chief Minister H D Kumaraswamy interview in Bengaluru on Monday 27th August 2018. Photo by Janardhan BK

Share on WhatsAppShare on FacebookShare on Telegram

  ವರ್ಗಾವಣೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

 “ನನಗೆ ಲಂಚ ಕೊಡಲು ಬಂದ ಅಧಿಕಾರಿಗೆ ಬಿಜೆಪಿ ಸರ್ಕಾರ ಬಿಡಿಎ ಕಮಿಷನರ್‌ ಪೋಸ್ಟ್‌ ನೀಡಿದೆ” ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

 “ನಿಮ್ಮ ಕಾಲದಲ್ಲಿ ವರ್ಗಾವಣೆ ಆಗಿಲ್ವಾ ಅಂತ ಕೇಳ್ತಾರೆ. ಈಗಿನ ವರ್ಗಾವಣೆಗೂ, ನನ್ನ ಕಾಲದ ವರ್ಗಾವಣೆಗೂ ವ್ಯತ್ಯಾಸ ಇದೆ” ಎಂದು ಹೇಳಿದ ಅವರು, “2018 ರಲ್ಲಿ ನಾನು ಸಿಎಂ ಆದಾಗ ಬಿಡಿಎ ಕಮಿಷನರ್ ಆಗಲು ಒಬ್ರು 15 ಕೋಟಿ ಕೊಡಲು ಬಂದಿದ್ದರು. ನನಗೆ 15 ಕೋಟಿ ಕೊಡುವ ಅಧಿಕಾರಿ ಬಿಡಿಎಗೆ ಏನು ಕೆಲಸ ಮಾಡಲು ಸಾಧ್ಯ ಎಂದು ನಾನೇ‌ ಬೇಡ ಎಂದಿದ್ದೆ” ಎಂದು ತಿಳಿಸಿದ್ದಾರೆ.

“ಆದರೆ, ನನ್ನ ಸರ್ಕಾರದ ಹೋದ ಬಳಿಕ, ಬಂದ ಬಿಜೆಪಿ ಸರ್ಕಾರ ಅದೇ ಅಧಿಕಾರಿಗೆ ಪೋಸ್ಟ್ ಕೊಟ್ಟಿದೆ” ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

“ಎಡಿ, ಜೆಡಿಗಳ ಬಳಿ ಕೆಟಗರಿ ಪ್ರಕಾರ ದರ ನಿಗದಿಯಾಗಿದೆ. ಯಾವ ಅಧಿಕಾರಿಗಳು ಕೂಡಾ ಇದನ್ನು ಧೈರ್ಯವಾಗಿ ಹೇಳಲು ಸಾಧ್ಯವಿಲ್ಲ. ವರ್ಗಾವಣೆ ಡಿಮ್ಯಾಂಡ್ ಇದೆ, ದುಡ್ಡು ಕೊಟ್ಟಿದ್ದೀವಿ ಎಂದು ಯಾವ ಅಧಿಕಾರಿಯೂ ಮುಂದೆ ಬರಲ್ಲ” ಎಂದು ಅವರು ಹೇಳಿದ್ದಾರೆ.

Tags: BDA commissionerBJPBribeCommissionHD KumaraswamyJDS
Previous Post

ಸೂರ್ಯನ ಅಧ್ಯಯನಕ್ಕೆ ಆದಿತ್ಯ-ಎಲ್‌1 ಕಳುಹಿಸಲಿರುವ ಇಸ್ರೊ

Next Post

ಕುಮಾರಸ್ವಾಮಿ ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭವಲ್ಲ: ಎಚ್.ಡಿ.ದೇವೇಗೌಡ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಎಚ್‌.ಡಿ.ದೇವೇಗೌಡ

ಕುಮಾರಸ್ವಾಮಿ ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭವಲ್ಲ: ಎಚ್.ಡಿ.ದೇವೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada