• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗಡಿ ವಿಚಾರದಲ್ಲಿ ಚೀನಾ ಮತ್ತೆ ತಗಾದೆ | ಅರುಣಾಚಲ ಪ್ರದೇಶ ಸೇರಿಸಿ ನಕ್ಷೆ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ದೇಶ
0
ಅರುಣಾಚಲ ಪ್ರದೇಶ
Share on WhatsAppShare on FacebookShare on Telegram

ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಚೀನಾ ತಗಾದೆ ತೆಗೆದಿದ್ದು ವಿವಾದಾತ್ಮಕ ಪ್ರದೇಶವಾಗಿರುವ ಅರುಣಾಚಲ ಪ್ರದೇಶ ರಾಜ್ಯದ ಅಕ್ಸಾಯ್ ಚಿನ್ ತನ್ನ ಭೂಭಾಗ ಎಂದು ಹೇಳಿಕೊಂಡಿದೆ.

ADVERTISEMENT

ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ನಿರ್ದೇಶನದಂತೆ ನೈಸರ್ಗಿಕ ಸಂಪನ್ಮೂಲ ಸಚಿವಾಲಯವು 2023ರ ಆವೃತ್ತಿಯ ಅಧಿಕೃತ ನಕ್ಷೆಯನ್ನು ಬಿಡುಗಡೆ ಮಾಡಿದೆ.

ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶ ಅಕ್ಸಾಯ್ ಚಿನ್, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಪ್ರದೇಶ ಒಳಗೊಂಡಿದೆ.

ಲಡಾಖ್ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ನಡೆದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿದೆ. ಇದನ್ನು ಸರಿಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರು ದಕ್ಷಿಣ ಆಫ್ರಿಕಾದ ಜೊಹಾನೆಸ್ಬರ್ಗ್ನಲ್ಲಿ ನಡೆದ ಜಿ-20 ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು. ಗಡಿಯಲ್ಲಿ ಉದ್ವಿಗ್ನತೆ ಶಮನ ಮತ್ತು ಸೇನಾಪಡೆಗಳನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಚೀನಾ ಸರ್ಕಾರ ಭಾರತದ ಭೂ ಪ್ರದೇಶಗಳನ್ನು ಸೇರಿಸಿ ನಕ್ಷೆ ಬಿಡುಗಡೆ ಮಾಡುವ ಮೂಲಕ ಮತ್ತೆ ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.

Tags: Arunachal PradeshBorder IssueChinChinaಅರುಣಾಚಲ ಪ್ರದೇಶಚಿನ್‌ಚೀನಾ
Previous Post

35ಎ ವಿಧಿ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ: ಸಿಜೆಐ ಡಿ.ವೈ.ಚಂದ್ರಚೂಡ್

Next Post

ಈ ವರ್ಷ ‘ನಾದ ಬ್ರಹ್ಮ’ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post
ಹಂಸಲೇಖ

ಈ ವರ್ಷ ‘ನಾದ ಬ್ರಹ್ಮ’ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada