• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Breaking: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ದೇಶ
0
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌
Share on WhatsAppShare on FacebookShare on Telegram

ಗೃಹ ಬಳಕೆಯ ಪ್ರತಿ ಎಲ್‌ಪಿಜಿ ಸಿಲಿಂಡರ್ ದರವನ್ನು ಹೆಚ್ಚುವರಿಯಾಗಿ 200 ರೂ. ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಆಗಸ್ಟ್ 29) ಘೋಷಿಸಿದೆ.

ADVERTISEMENT

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳು ಪ್ರತಿ ಎಲ್ಪಿಜಿ ಸಿಲಿಂಡರ್ಗೆ ಪಡೆಯುವ ಸಬ್ಸಿಡಿ ದರ 400 ರೂ.ಗೆ ಏರಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ಸಬ್ಸಿಡಿ ದರವು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಅನಿಲ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂ ಖಾತೆಗಳಿಗೆ ಜಮೆ ಆಗಲಿದೆ ಕೇಂದ್ರ ಸರ್ಕಾರದ ಪ್ರಕಟಣೆ ಹೇಳಿದೆ.

Tags: Anurag ThakurCentral GovernmentDomestic LPG Cylinderಅನುರಾಗ್‌ ಠಾಕೂರ್‌ಕೇಂದ್ರ ಸರ್ಕಾರಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌
Previous Post

ಆ23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದ ಕೇಂದ್ರ ಸಚಿವ ಸಂಪುಟ

Next Post

ಇನ್‌ಫೋಸಿಸ್‌ನಲ್ಲಿ ಅಕ್ಷತಾ ಷೇರು | ಸುಧಾಮೂರ್ತಿ ಟೀಕಿಸಿದ ನಟ ಚೇತನ್‌ ಅಹಿಂಸಾ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
Next Post
ನಟ ಚೇತನ್‌ ಅಹಿಂಸಾ

ಇನ್‌ಫೋಸಿಸ್‌ನಲ್ಲಿ ಅಕ್ಷತಾ ಷೇರು | ಸುಧಾಮೂರ್ತಿ ಟೀಕಿಸಿದ ನಟ ಚೇತನ್‌ ಅಹಿಂಸಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!