• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಾವು ನುಡಿದಂತೆ ನಡೆದಿದ್ದೇವೆ: ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ, ರಾಜಕೀಯ
0
ಡಿ.ಕೆ.ಶಿವಕುಮಾರ್‌

ಡಿ.ಕೆ.ಶಿವಕುಮಾರ್‌

Share on WhatsAppShare on FacebookShare on Telegram

ಸುಮಾರು ಒಂದು ಕೋಟಿ ಹತ್ತು ಲಕ್ಷ ಜನ ಗೃಹಲಕ್ಷ್ಮಿ ಯೋಜನೆಫಲಾನುಭವಿಗಳಾಗಿದ್ದೀರಿ..ಇದು ತುಂಬಾ ಸಂತಸದ ವಿಚಾರ. ನಾವು ನುಡಿದಂತೆ ನಡೆದಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ADVERTISEMENT

ಮೈಸೂರಿನಲ್ಲಿ ಬುಧವಾರ (ಆಗಸ್ಟ್‌ 30) ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ನಂತರ ಅವರು ಮಾತನಾಡಿದರು.

ರಾಹುಲ್ ಗಾಂಧಿ ಇಡೀ ದೇಶದ ಉದ್ದಗಲಕ್ಕೂ ಕೂಡ ಭಾರತ್ ಜೋಡೋ ಯಾತ್ರಾ ಹಮ್ಮಿಕೊಂಡಿದ್ರು. ಜನರಿಗೆ ನಾವು ಮಾತು ಕೊಟ್ಟಿದ್ವಿ. 5 ಗ್ಯಾರಂಟಿಗಳನ್ನ ಜಾರಿ ಮಾಡ್ತೇವೆ ಅಂತಾ. ನುಡಿದಂತೆ ನಾವು 100 ದಿನ ಪೂರೈಸಿದ್ದೇವೆ. ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಯನ್ನ ಸಹ ಅನುಷ್ಠಾನಕ್ಕೆ ತಂದು ಒಂದು ಪವಿತ್ರ ಕಾರ್ಯಕ್ರಮವನ್ನ ಮಾಡ್ತಿದ್ದೇವೆ ಎಂದು ಹೇಳಿದರು.

ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರ ಒಂದು ಮಾದರಿ ರಾಜ್ಯ. ಇವತ್ತು ಲಕ್ಷ್ಮೀ ಹೆಬ್ಬಾಳಕರ್ ಮುಂಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡ್ತಿದ್ದೇವೆ..ಇದಕ್ಕೆ ನೀವೆಲ್ಲಾ ಸಹ ಸಾಕ್ಷಿಯಾಗಿದ್ದೀರಿ ಎಂದು ತಿಳಿಸಿದರು.

Tags: DK ShivakumarGruha Lakshmi Schemeಗೃಹಲಕ್ಷ್ಮಿ ಯೋಜನೆಡಿ.ಕೆ.ಶಿವಕುಮಾರ್
Previous Post

ಕಲಬುರಗಿ | ಜಿಲ್ಲಾ ಕ್ರೀಡಾಂಗಣ ಪರಿಶೀಲಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

Next Post

ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚಾಲನೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ರಾಹುಲ್‌ ಗಾಂಧಿ

ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada