• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ, ರಾಜಕೀಯ
0
ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಗೃಹಲಕ್ಷ್ಮಿ ಯೋಜನೆ ಉದ್ಘಾಟಿಸಿದರು

Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ (ಆಗಸ್ಟ್ 30) ಚಾಲನೆ ನೀಡಿದರು.

ADVERTISEMENT

#WATCH | Mysuru, Karnataka | Congress MP Rahul Gandhi transfers the amount into the bank accounts of the beneficiaries of Gruha Lakshmi Yojana, through direct benefit transfer (DBT).

The scheme was launched in the presence of Congress President Mallikarjun Kharge and him, here. pic.twitter.com/Be1XZ7Mddl

— ANI (@ANI) August 30, 2023

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಯೋಜನೆಗೆ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದಾರೆ.

Tags: Gruha Lakshmi SchemeMallikarjun KhargeRahul Gandhiಗೃಹಲಕ್ಷ್ಮಿ ಯೋಜನೆಮಲ್ಲಿಕಾರ್ಜುನ ಖರ್ಗೆರಾಹುಲ್‌ ಗಾಂಧಿ
Previous Post

ನಾವು ನುಡಿದಂತೆ ನಡೆದಿದ್ದೇವೆ: ಡಿ.ಕೆ.ಶಿವಕುಮಾರ್

Next Post

ಕರ್ನಾಟಕದ 5 ಗ್ಯಾರಂಟಿಗಳನ್ನು ಇಡೀ ರಾಷ್ಟ್ರದಲ್ಲಿ ಜಾರಿಗೆ ತರುತ್ತೇವೆ: ರಾಹುಲ್‌ ಗಾಂಧಿ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ರಾಹುಲ್‌ ಗಾಂಧಿ

ಕರ್ನಾಟಕದ 5 ಗ್ಯಾರಂಟಿಗಳನ್ನು ಇಡೀ ರಾಷ್ಟ್ರದಲ್ಲಿ ಜಾರಿಗೆ ತರುತ್ತೇವೆ: ರಾಹುಲ್‌ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada