• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಸರ್ಕಾರ, ಬಸವರಾಜ ಬೊಮ್ಮಾಯಿ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
August 31, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಸರ್ಕಾರ, ಬಸವರಾಜ ಬೊಮ್ಮಾಯಿ ಆಕ್ರೋಶ
Share on WhatsAppShare on FacebookShare on Telegram

ರಾಜ್ಯದಲ್ಲಿ ಈಗಾಗ್ಲೇ ವ್ಯಾಪಕವಾದ ಬರದ ಛಾಯೆ ಆವರಿಸಿದೆ ಮುಂದಿನ ದಿನಗಳಲ್ಲಿ ರೈತರ ಬೆಳೆಗಳಿಗೆ ನೀರಿಲ್ಲದೆ ಸಂಕಷ್ಟ ಬರುವ ಸಾಧ್ಯತೆಗಳು ಕೂಡ ಹೆಚ್ಚಾಗಿ ಕಾಣುತ್ತಿದೆ. ಇದರ ನಡುವೆ ಇದೀಗ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಧಾಕಾರ ಸೂಚಿಸಿದ್ದು ಕರ್ನಾಟಕ ಸರ್ಕಾರ ಈಗ ತಮಿಳುನಾಡಿಗೆ ನೀರು ಹರಿಸೋದಕ್ಕೆ ಪ್ರಾರಂಭ ಮಾಡಿದೆ.

ADVERTISEMENT

ಇದರಿಂದ ಮುಂದಿನ ದಿನಗಳಲ್ಲಿ ಕೇವಲ ರೈತರ ಬೆಳೆಗಳಿಗೆ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಕೂಡ ಬವಣೆ ಉಂಟಾಗುವ ಸಾಧ್ಯತೆ ಇದೆ. ಇನ್ನು ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಇದೀಗ ರಾಜ್ಯ ಸರ್ಕಾರದ ವಿರುದ್ಧ ನಿಧಾನವಾಗಿ ವಿಪಕ್ಷಗಳು ಆಕ್ರೋಶ ವ್ಯಕ್ತ ಪಡಿಸಲು ಪ್ರಾರಂಭಿಸಿವೆ.

ಇದೇ ವಿಚಾರಕ್ಕೆ ಟ್ವಿಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ʼʼಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ ಆದರೂ ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ.ʼʼ

ʼʼಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು, ಅದು ಕೂಡ ಮಾಡಿಲ್ಲ.ʼʼ

ʼʼಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ.ʼʼ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದೀಗ ಸರ್ಕಾರದ ವಿರುದ್ಧ ವಿಪಕ್ಷಗಳು ಕೂಡ ಕೆಂಡ ಕಾರೋದಕ್ಕೆ ಪ್ರಾರಂಭ ಮಾಡಿದ್ದು ಸರ್ಕಾರ ಯಾವ ರೀತಿಯಾಗಿ ಮುಂದಿನ ಹೆಜ್ಜೆಗಳನ್ನ ಇಡಲಿದೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಸಂವಿಧಾನದ ಆಶಯಗಳನ್ನು ದೇವರಾಜ ಅರಸರು ಸಮರ್ಥವಾಗಿ ಈಡೇರಿಸಿದ್ದರು ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”

ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ "ಒಲವೇ ಮಂದಾರ 2"

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada