• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಸ್ರೊದ ಆದಿತ್ಯ-ಎಲ್‌1 ಉಡಾವಣೆಗೆ ಕ್ಷಣಗಣನೆ ಶುರು

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ದೇಶ
0
ಆದಿತ್ಯ-ಎಲ್‌1

ಇಸ್ರೊದ ಸೂರ್ಯನೆಡೆಗೆ ಮೊದಲ ಯೋಜನೆ ಆದಿತ್ಯ-ಎಲ್‌1 ಉಡಾವಣೆಗೆ ಸಿದ್ದಗೊಂಡಿರುವ ರಾಕೆಟ್‌

Share on WhatsAppShare on FacebookShare on Telegram

ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಹತ್ವಕಾಂಕ್ಷೆಯ ‘ಆದಿತ್ಯ-ಎಲ್1’ ಉಪಗ್ರಹ ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಇಸ್ರೊ ಶುಕ್ರವಾರ (ಸೆಪ್ಟೆಂಬರ್ 1) ಪೋಸ್ಟ್ ಮಾಡಿದೆ.

PSLV-C57/Aditya-L1 Mission:
The 23-hour 40-minute countdown leading to the launch at 11:50 Hrs. IST on September 2, 2023, has commended today at 12:10 Hrs.

The launch can be watched LIVE
on ISRO Website https://t.co/osrHMk7MZL
Facebook https://t.co/zugXQAYy1y
YouTube…

— ISRO (@isro) September 1, 2023

ಶನಿವಾರ ಬೆಳಿಗ್ಗೆ (ಸೆ.2) 11.50ಕ್ಕೆ ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ-ಎಲ್1 ಉಪಗ್ರಹ ಹೊತ್ತ ಪಿಎಸ್ಎಲ್ವಿ-ಸಿ 57 ರಾಕೆಟ್ ನಭಕ್ಕೆ ಚಿಮ್ಮಲಿದೆ.

#WATCH | Preparations underway at Sriharikota for Aditya-L1 Mission launch by Indian Space Research Organisation (ISRO)

Aditya-L1 launch is scheduled for tomorrow, 2nd September. pic.twitter.com/Q1voY7DUk4

— ANI (@ANI) September 1, 2023

ಉಡಾವಣಾ ಪೂರ್ವಾಭ್ಯಾಸ ಮತ್ತು ವಾಹನದ ಅಂತರಿಕ ಪರೀಕ್ಷೆಗಳನ್ನು ಇಸ್ರೋ ಪೂರ್ಣಗೊಳಿಸಿದ್ದು, ಉಡ್ಡಯನಕ್ಕೆ ಸನ್ನದ್ಧಗೊಂಡಿದೆ.

ಸೂರ್ಯನ ಅಧ್ಯಯನ ನಡೆಸಲು ಇಸ್ರೊ ಹಮ್ಮಿಕೊಂಡಿರುವ ಚೊಚ್ಚಲ ಯೋಜನೆ ಇದಾಗಿದ್ದು, ಒಟ್ಟು ಏಳು ಉಪಕರಣಗಳು (ಪೇಲೋಡ್) ಇರಲಿವೆ.

ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಸೂರ್ಯನ ಬಾಹ್ಯ ವಾತಾವರಣದ ಅಧ್ಯಯನಕ್ಕಾಗಿ ಇಸ್ರೊ ಸಿದ್ಧತೆ ನಡೆಸಿದೆ.

Tags: Aditya-L1Chandrayaan 3ISROsunಆದಿತ್ಯ-ಎಲ್‌1ಇಸ್ರೊಚಂದ್ರಯಾನ 3ಸೂರ್ಯ
Previous Post

ಜೋಡಿ ಕೊಲೆ ಪ್ರಕರಣ | ಮಾಜಿ ಸಂಸದ ಪ್ರಭುನಾಥ್‌ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ʼಸುಪ್ರೀಂʼ

Next Post

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಇಳಿಕೆ | 158 ರೂ. ಕಡಿತಗೊಳಿಸಿದ ಕೇಂದ್ರ

Related Posts

ಐಫೋನ್ EMI ಜಗಳಕ್ಕೆ ಕುಟುಂಬ ಬ** ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರ ಸಾವಿಗೆ ಅಸಲಿ ಕಾರಣವೇನು..?
Top Story

ಐಫೋನ್ EMI ಜಗಳಕ್ಕೆ ಕುಟುಂಬ ಬ** ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರ ಸಾವಿಗೆ ಅಸಲಿ ಕಾರಣವೇನು..?

by ಪ್ರತಿಧ್ವನಿ
August 23, 2026
0

ಛತ್ರಪತಿ ಸಂಭಾಜಿನಗರ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖವಲ್ಯಾ ಡೊಂಗರ್‌ನಲ್ಲಿ ಒಂದೇ ಕುಟುಂಬದ ಮೂವರು ಬೆಟ್ಟದಿಂದ ಬಿದ್ದು ಮೃತಪಟ್ಟ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಮಗ ಕ್ರುನಾಲ್,...

Read moreDetails
BCI ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ:15 ದಿನದಲ್ಲಿ ರಾಜೀನಾಮೆಗೆ ಒತ್ತಾಯ

BCI ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ:15 ದಿನದಲ್ಲಿ ರಾಜೀನಾಮೆಗೆ ಒತ್ತಾಯ

August 23, 2026
ಠಾಣೆಯಲ್ಲಿ ಅಮಿತ್‌ ಶಾ ಫೋಟೋ: ಪೊಲೀಸರಿಗೆ ರಾಹುಲ್‌ ಗಾಂಧಿ ಕ್ಲಾಸ್‌..!

ಠಾಣೆಯಲ್ಲಿ ಅಮಿತ್‌ ಶಾ ಫೋಟೋ: ಪೊಲೀಸರಿಗೆ ರಾಹುಲ್‌ ಗಾಂಧಿ ಕ್ಲಾಸ್‌..!

August 22, 2026
ತೆರೆಮೇಲೆ ಬರಲಿದೆ ಮಹಾವೀರ ಕರ್ಣನ ಸಿನಿಮಾ

ತೆರೆಮೇಲೆ ಬರಲಿದೆ ಮಹಾವೀರ ಕರ್ಣನ ಸಿನಿಮಾ

August 22, 2026
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

August 22, 2026
Next Post
ವಾಣಿಜ್ಯ ಬಳಕೆಯ ಎಲ್‌ಪಿಜಿ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಇಳಿಕೆ | 158 ರೂ. ಕಡಿತಗೊಳಿಸಿದ ಕೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada