• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಆದಿತ್ಯ-ಎಲ್‌1 ಉಡಾವಣೆ | ಯಶಸ್ಸಿಗೆ ಚೆಂಗಾಲಮ್ಮನಿಗೆ ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಪೂಜೆ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ದೇಶ
0
ಎಸ್‌.ಸೋಮನಾಥ್‌

ಇಸ್ರೊ ಅಧ್ಯಕ್ಷ ಎಸ್‌,ಸೋಮನಾಥ್‌ ಶುಕ್ರವಾರ ತಿರುಪತಿ ಜಿಲ್ಲೆಯ ಸೂಳ್ಳೂರುಪೇಟ ಚಿಂಗಾಲಮ್ಮ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

Share on WhatsAppShare on FacebookShare on Telegram

ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಕೈಗೊಳ್ಳುತ್ತಿರುವ ಮಹತ್ವಕಾಂಕ್ಷೆಯ ಸೂರ್ಯಯಾನ ಯೋಜನೆಗೆ ಕ್ಷಣಗಣನೆ ಆರಂಭವಾಗಿದ್ದು ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್‌ ಶುಕ್ರವಾರ (ಸೆಪ್ಟೆಂಬರ್‌ 1) ಚೆಂಗಾಲಮ್ಮನ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ADVERTISEMENT

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಪ್ರಸಿದ್ಧ ಸೂಳ್ಳೂರುಪೇಟ ಚೆಂಗಾಲಮ್ಮ ದೇವಾಲಯದಲ್ಲಿ ಎಸ್‌.ಸೋಮನಾಥ್ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆ 7.30 ಕ್ಕೆ ಪೂಜೆ ಸಲ್ಲಿಸಿದ ಅವರು, ಇಸ್ರೋ ಯೋಜನೆ ಯಶಸ್ವಿಯಾಗಲೆಂದು ಬೇಡಿಕೊಂಡಿರುವುದಾಗಿ ಅರ್ಚಕರು ತಿಳಿಸಿದರು ಎಂದು ಪಿಟಿಐ ವರದಿ ತಿಳಿಸಿದೆ.

ಸೆ.2ರ ಶನಿವಾರ ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಆದಿತ್ಯ ಎಲ್-1 ಉಪಗ್ರಹ ಹೊತ್ತ ಪಿಎಸ್ಎಲ್ವಿ-ಸಿ 57 ರಾಕೆಟ್ ನಭಕ್ಕೆ ಚಿಮ್ಮಲಿದೆ ಎಂದು ಎಸ್. ಸೋಮನಾಥ್ ಮಾಧ್ಯಮಗಳಿಗೆ ತಿಳಿಸಿದರು.

ಆದಿತ್ಯ-ಎಲ್1 ಉಪಗ್ರಹ ಸೂರ್ಯನ ಪ್ರಭಾವಲಯವನ್ನು (ರೇಡಿಯಸ್ ವ್ಯಾಪ್ತಿ) ಸೇರಲು 125 ದಿನ ಬೇಕಾಗುತ್ತದೆ ಎಂದು ತಿಳಿಸಿದರು. ಚಂದ್ರಯಾನ 3ರ ವಿಕ್ರಮ್ ಲ್ಯಾಂಡ ಹಾಗೂ ಪ್ರಜ್ಞಾನ್ ರೋವರ್ ಉತ್ತಮವಾಗಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

#WATCH | Andhra Pradesh: ISRO chief S Somanath offered prayers at Chengalamma Parameshwari Temple in Tirupati district, ahead of the launch of Aditya-L1 Mission

India's first solar mission (Aditya-L1 Mission) is scheduled to be launched on September 2 at 11.50am from the… pic.twitter.com/cKjg4NUHKe

— ANI (@ANI) September 1, 2023

ಚಂದ್ರಯಾನ 3ಕ್ಕೂ ಮುನ್ನ ಎಸ್ ಸೋಮನಾಥ್ ಅವರು ಇದೇ ಚಂಗಾಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

Tags: Aditya-L1Chandrayaan 3ChengalammaISROS Somanathtirupatiಆದಿತ್ಯ-ಎಲ್‌1ಇಸ್ರೊಎಸ್‌.ಸೋಮನಾಥ್‌ಚಂದ್ರಯಾನ 3ತಿರುಪತಿ
Previous Post

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್

Next Post

2014ರಿಂದ ಅದಾನಿ ಅಕ್ರಮದ ಬಗ್ಗೆ ಸೆಬಿಗೆ ತಿಳಿದಿತ್ತು: ರಾಹುಲ್‌ ಗಾಂಧಿ

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post
ರಾಹುಲ್‌ ಗಾಂಧಿ

2014ರಿಂದ ಅದಾನಿ ಅಕ್ರಮದ ಬಗ್ಗೆ ಸೆಬಿಗೆ ತಿಳಿದಿತ್ತು: ರಾಹುಲ್‌ ಗಾಂಧಿ

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada