• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಗಳೂರು | ಎಸ್‌ಡಿಪಿಐ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್‌ ; ಪೊಲೀಸರಿಗೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in Top Story, ಇದೀಗ, ಕರ್ನಾಟಕ
0
ಮಂಗಳೂರು

ಫೇಸ್‌ಬುಕ್‌ ನಕಲಿ ಖಾತೆ ವಿರುದ್ಧ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಪೊಲೀಸರಿಗೆ ದೂರು

Share on WhatsAppShare on FacebookShare on Telegram

IIsupport sdpi ಎಂಬ ಹೆಸರಿನಲ್ಲಿರುವ ನಕಲಿ ಫೇಸ್‌ಬುಕ್ ಪೇಜ್ ಅಡ್ಮಿನ್ ವಿರುದ್ಧ SDPI ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಪಾಂಡೇಶ್ವರ ಠಾಣೆಯಲ್ಲಿ ಶನಿವಾರ (ಸೆಪ್ಟೆಂಬರ್ 2) ದೂರು ದಾಖಲಿಸಿದ್ದಾರೆ.

ADVERTISEMENT

ಕಿಡಿಗೇಡಿಗಳು ಪಕ್ಷದ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ನಲ್ಲಿ ಪೇಜ್ ಒಂದನ್ನು ರಚಿಸಿ ಅದರಲ್ಲಿ ಪಕ್ಷದ ಕೆಲವು ಕಾರ್ಯಚಟುವಟಿಕೆಗಳ ವೀಡಿಯೋಗಳನ್ನು ಅಪ್ಲೋಡ್ ಮಾಡುವುದರೊಂದಿಗೆ ಅಶ್ಲೀಲ ವೀಡಿಯೋಗಳನ್ನು ನಿರಂತರವಾಗಿ ಅಪ್ಲೋಡ್ ಮಾಡುವ ಮೂಲಕ ಸಮಾಜದಲ್ಲಿ ಪಕ್ಷದ ವರ್ಚಸ್ಸಿಗೆ ದಕ್ಕೆಯುಂಟು ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ.

ಮಂಗಳೂರು
ದೂರಿನ ಪ್ರತಿ

ಇದನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು ಈಗಾಗಲೇ ಪಾಂಡೇಶ್ವರ ಠಾಣೆಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದಾರ. ಆ ಬಳಿಕ ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರನ್ನು ಜಿಲ್ಲಾ ನಿಯೋಗವು ಭೇಟಿಯಾಗಿ ಈ ವಿಚಾರದಲ್ಲಿ ಆರೋಪಿಗಳ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಆಯುಕ್ತರು ಹಾಗೂ ಪಾಂಡೇಶ್ವರ ಠಾಣೆಯ ಸಬ್ ಇನ್ಸ್ಪೆಕ್ಟರ್ ರವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಈ ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಮತ್ತು ಮಂಗಳೂರು ದಕ್ಷಿಣ ಕ್ಷೇತ್ರ ಸಮಿತಿ ಸದಸ್ಯರಾದ ಶರೀಫ್ ಪಾಂಡೇಶ್ವರ ರವರು ಉಪಸ್ಥಿತರಿದ್ದರು.

Tags: FacebookMangaloreSDPIಎಸ್‌ಡಿಪಿಐಫೇಸ್‌ಬುಕ್‌ಮಂಗಳೂರು
Previous Post

ಟಿಪ್ಪು ಜಯಂತಿ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯದ ಸೌಹಾರ್ದತೆ ಕೆಡಿಸಿದರು: ಪ್ರತಾಪ್‌ ಸಿಂಹ

Next Post

ಬಹುನಿರೀಕ್ಷಿತ ‘ಜವಾನ್’ ಚಿತ್ರದ ಟ್ರೇಲರ್ ಬಿಡುಗಡೆ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಜವಾನ್‌

ಬಹುನಿರೀಕ್ಷಿತ ‘ಜವಾನ್’ ಚಿತ್ರದ ಟ್ರೇಲರ್ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada