• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯ | ಆಸ್ಪತ್ರೆಗೆ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
September 3, 2023
in ಇದೀಗ, ದೇಶ, ರಾಜಕೀಯ
0
ಸೋನಿಯಾ ಗಾಂಧಿ

ಸೋನಿಯಾ ಗಾಂಧಿ

Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯದಿಂದ ಜ್ವರ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಭಾನುವಾರ (ಸೆಪ್ಟೆಂಬರ್ 3) ದಾಖಲಿಸಲಾಗಿದೆ.

ADVERTISEMENT

ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

Congress Parliamentary Party Chairperson Sonia Gandhi has been admitted to Delhi's Sir Gangaram Hospital with symptoms of mild fever. She is under doctors' observation and is currently stable: Sources pic.twitter.com/9uuZz8n4ra

— ANI (@ANI) September 3, 2023

ಜ್ವರದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಮೇಲೆ ವೈದ್ಯರು ನಿಗಾವಹಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಸೋನಿಯಾ ಅವರನ್ನು ಜ್ವರದ ಹಿನ್ನೆಲೆಯಲ್ಲಿ ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡೇ ದಿನಗಳಲ್ಲಿ ಗುಣಮುಖರಾಗಿ ಅವರು ಮನೆಗೆ ಮರಳಿದ್ದರು.

Tags: DelhiSonia Gandhiಕಾಂಗ್ರೆಸ್‌ದೆಹಲಿಸೋನಿಯಾ ಗಾಂಧಿ
Previous Post

ಆರಂಭವಾಯಿತು ಸಮರ್ಜಿತ್ ಲಂಕೇಶ್ ನಾಯಕತ್ವದ ʼಗೌರಿʼ ಸಿನಿಮಾ

Next Post

ಪಾರ್ಶ್ವವಾಯು ಯಾರೂ ನಿರ್ಲಕ್ಷ್ಯ ಮಾಡಬೇಡಿ: ಎಚ್‌.ಡಿ.ಕುಮಾರಸ್ವಾಮಿ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ಎಚ್‌.ಡಿ.ಕುಮಾರಸ್ವಾ,ಮಿ

ಪಾರ್ಶ್ವವಾಯು ಯಾರೂ ನಿರ್ಲಕ್ಷ್ಯ ಮಾಡಬೇಡಿ: ಎಚ್‌.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!