• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ 20 ಶೃಂಗಸಭೆ | ಸೆ.8ಕ್ಕೆ ಜೋ ಬೈಡನ್, ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ದೇಶ, ರಾಜಕೀಯ
0
ಜಿ 20 ಶೃಂಗಸಭೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಜೋ ಬೈಡೆನ್

Share on WhatsAppShare on FacebookShare on Telegram

ದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆ ಸಮಾರಂಭದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಪಾಲ್ಗೊಳ್ಳದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರಾಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶೃಂಗಸಭೆಯಲ್ಲಿ ಭಾಗವಹಿಸಲು ಈ ವಾರ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

ADVERTISEMENT

ಜಿ 20 ಶೃಂಗಸಭೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಜೋ ಬೈಡನ್ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಅಲ್ಲದೇ, ಶೃಂಗಸಭೆಯ ಭಾಗವಾಗಿ ಸೆಪ್ಟೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.

ಭಾರತ ಮತ್ತು ವಿಯೆಟ್ನಾಂ ಭೇಟಿಗಳನ್ನು ಎದುರು ನೋಡುತ್ತಿರುವುದಾಗಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ. ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಶೃಂಗಸಭೆಯಲ್ಲಿ ಜಿ 20 ನಾಯಕತ್ವಕ್ಕಾಗಿ ಪ್ರಧಾನಿ ಮೋದಿಯನ್ನು ಬೈಡನ್ ಶ್ಲಾಘಿಸುತ್ತಾರೆ ಎಂದು ಶ್ವೇತಭವನವು ಈ ವಾರದ ಆರಂಭದಲ್ಲಿ ತಿಳಿಸಿತ್ತು.

Tags: G 20 SummitJoe BidenPM Narendra Modiಜಿ 20 ಶೃಂಗಸಭೆಜೋ ಬೈಡೆನ್ಪ್ರಧಾಮಿ ನರೇಂದ್ರ ಮೋದಿ
Previous Post

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತ, ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!: ಕೈ ಹಿಡಿದ ಪೋಲಿಸರ ಪ್ಲ್ಯಾನ್..!

Next Post

ಸನಾತನ ಧರ್ಮ ಕುರಿತ ಉದಯನಿಧಿ ಸ್ಟಾಲಿನ್‌ ಹೇಳಿಕೆ | ಪೇಜಾವರ ಶ್ರೀ ಖಂಡನೆ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಉದಯನಿಧಿ ಸ್ಟಾಲಿನ್‌

ಸನಾತನ ಧರ್ಮ ಕುರಿತ ಉದಯನಿಧಿ ಸ್ಟಾಲಿನ್‌ ಹೇಳಿಕೆ | ಪೇಜಾವರ ಶ್ರೀ ಖಂಡನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada