• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೆಹಲಿಯಲ್ಲಿ ಜಿ 20 ಶೃಂಗಸಭೆ | ಔಷಧ ಹೊರತುಪಡಿಸಿ ಆನ್‌ಲೈನ್‌ ಸೇವೆಗಳಿಗೆ ನಿರ್ಬಂಧ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ದೇಶ, ರಾಜಕೀಯ
0
ಜಿ 20 ಶೃಂಗಸಭೆ

ಜಿ 20 ಶೃಂಗಸಭೆ ನಡೆಯಲಿರುವ ಭಾರತ್‌ ಮಂಡಪಂ

Share on WhatsAppShare on FacebookShare on Telegram

ಜಿ 20 ಶೃಂಗಸಭೆ ನಡೆಯುವ ವೇಳೆ ಔಷಧಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂತರ್ಜಾಲ ಡೆಲಿವರಿ ಸೇವೆಗಳನ್ನು ನವದೆಹಲಿ ನಗರದಲ್ಲಿ ನಿರ್ಬಂಧಿಸಲಾಗುತ್ತದೆ ಎಂದು ದೆಹಲಿ ಪೊಲೀಸರು ಸೋಮವಾರ (ಸೆಪ್ಟೆಂಬರ್ 4) ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಎಸ್‌ಎಸ್ ಯಾದವ್, “ಅಗತ್ಯ ಸೇವೆಗಳಾದ ಅಂಚೆ, ವೈದ್ಯಕೀಯ ಸೇವೆ ಹಾಗೂ ಲ್ಯಾಬ್‌ಗಳಿಂದ ಸ್ಯಾಂಪಲ್ ಸಂಗ್ರಹಣೆಗೆ ದೆಹಲಿಯಾದ್ಯಂತ ಅವಕಾಶ ಇರಲಿದೆ. ನವದೆಹಲಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಔಷಧಿ ಡೆಲಿವರಿ ಹೊರತುಪಡಿಸಿ ಉಳಿದೆಲ್ಲಾ ಆನ್‌ಲೈನ್ ಡೆಲಿವರಿ ಸೇವೆಗಳಿಗೆ ನಿರ್ಬಂಧ ಇರಲಿದೆ” ಎಂದು ಹೇಳಿದ್ದಾರೆ.

ಅಲ್ಲದೆ ಆ. 25 ರಂದು ಬಿಡುಗಡೆ ಮಾಡಿದ್ದ ಸಂಚಾರ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೆಟ್ರೊ ಸಂಚಾರ ಎಂದಿನಂತೆಯೇ ಇರಲಿದೆ ಎಂದು ತಿಳಿಸಿದ್ದಾರೆ.

“ವಿಐಪಿ ಸಂಚಾರ ಹಾಗೂ ಭದ್ರತಾ ಕಾರಣಗಳಿಂದಾಗಿ ಎಲ್ಲಾ ಮೆಟ್ರೊ ನಿಲ್ದಾಣಗಳ ಗೇಟುಗಳು 10-15 ನಿಮಿಷ ಬಂದ್ ಆಗಿರಬಹುದು. ಪ್ರಗತಿ ಮೈದಾನ್ (ಸುಪ್ರೀಂ ಕೋರ್ಟ್) ನಿಲ್ದಾಣ ಹೊರತುಪಡಿಸಿ ಉಳಿದೆಡೆ ಸೇವೆಗಳು ಎಂದಿನಂತೆ ಇರಲಿವೆ” ಎಂದು ತಿಳಿಸಿದ್ದಾರೆ.

ಪ್ರಗತಿ ಮೈದಾನದ ಭಾರತ್ ಮಂಡಪಮ್ನಲ್ಲಿ ಹೊಸದಾಗಿ ನಿರ್ಮಿಸಲಾದ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರದಲ್ಲಿ ಸೆ.9 ಹಾಗೂ 10 ರಂದು ಜಿ 20 ನಾಯಕರ ಸಭೆ ನಡೆಯಲಿದೆ.

Tags: DelhiDelhi PoliceG 20 Summitಜಿ 20 ಶೃಂಗಸಭೆದೆಹಲಿದೆಹಲಿ ಪೊಲೀಸ್‌
Previous Post

ಚಿಕ್ಕಮಗಳೂರಿನಲ್ಲಿ ಎಸ್‌.ನಾರಾಯಣ್‌ರ ʼಒಂದ್ಸಲ ಮೀಟ್ ಮಾಡೋಣʼ

Next Post

ಬಿಹಾರದ ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಉದಯನಿಧಿ ಸ್ಟಾಲಿನ್

ಬಿಹಾರದ ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada