• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಜವಾನ್‌ʼ ಬಿಡುಗಡೆಗೂ ಮುನ್ನ ನಟ ಶಾರೂಖ್‌ ಖಾನ್‌ ತಿರುಪತಿಗೆ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ಸಿನಿಮಾ
0
ಶಾರೂಖ್‌ ಖಾನ್‌

ತಿರುಪತಿಗೆ ನಟ ಶಾರೂಖ್‌ ಖಾನ್‌, ನಯನತಾರಾ ಹಾಗೂ ಇತರರು ಭೇಟಿ

Share on WhatsAppShare on FacebookShare on Telegram

ಬಾಲಿವುಡ್ ನಟ ಶಾರುಖ್ ಖಾನ್, ಪುತ್ರಿ ಸುಹಾನ ಖಾನ್ ಹಾಗೂ ನಟಿ ನಯನತಾರಾ ಮಂಗಳವಾರ (ಸೆಪ್ಟೆಂಬರ್ 5) ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.

ADVERTISEMENT

ಅಟ್ಲೀ ನಿರ್ದೇಶನದ ‘ಜವಾನ್ʼ ಚಿತ್ರ ಸೆಪ್ಟೆಂಬರ್ 7ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಈ ಹಿನ್ನೆಲೆ ಮಂಗಳವಾರ ಮುಂಜಾನೆ ನಯನತಾರಾ ಹಾಗೂ ಪುತ್ರಿ ಸುಹಾನ ಅವರೊಂದಿಗೆ ಶಾರುಖ್ ತಿರುಪತಿಯ ವೆಂಕಟೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

#WATCH | Andhra Pradesh: Actor Shah Rukh Khan, his daughter Suhana Khan and actress Nayanthara offered prayers at Sri Venkateshwara Swamy in Tirupati pic.twitter.com/KuN34HPfiv

— ANI (@ANI) September 5, 2023

ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್ʼ ಅನ್ನು ಗೌರಿ ಖಾನ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಥ್ರಿಲ್ಲರ್ ಕಥಾಹಂದರವನ್ನು ಹೊಂದಿದೆ.

ಶಾರೂಖ್ ಖಾನ್ ಅಲ್ಲದೆ ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಲೋತ್ರಾ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಅಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗೋವರ್ ಮತ್ತು ಮುಖೇಶ್ ಛಾಬ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಜವಾನ್’ ಚಿತ್ರವು ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Tags: Jawanjawan movieShah Rukh Khantirupatiಜವಾನ್‌ತಿರುಪತಿಶಾರುಖ್‌ ಖಾನ್‌
Previous Post

ಶಿಕ್ಷಕರ ದಿನ | ಶಿಕ್ಷಕರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

Next Post

ಒಂದು ವರ್ಗವನ್ನು ನೋಯಿಸುವ ಯಾವುದೇ ಕಾರ್ಯ ಮಾಡಬಾರದು: ಮಮತಾ ಬ್ಯಾನರ್ಜಿ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಮಮತಾ ಬ್ಯಾನರ್ಜಿ

ಒಂದು ವರ್ಗವನ್ನು ನೋಯಿಸುವ ಯಾವುದೇ ಕಾರ್ಯ ಮಾಡಬಾರದು: ಮಮತಾ ಬ್ಯಾನರ್ಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada