• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸನಾತನ ಧರ್ಮ ಹೇಳಿಕೆ | ಉದಯನಿಧಿ ಸ್ಟಾಲಿನ್‌, ಪ್ರಿಯಾಂಕ್‌ ಖರ್ಗೆ ವಿರುದ್ಧ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story, ಇದೀಗ, ದೇಶ, ರಾಜಕೀಯ
0
ಉದಯನಿಧಿ ಸ್ಟಾಲಿನ್

ಪ್ರಿಯಾಂಕ್‌ ಖರ್ಗೆ ಮತ್ತು ಉದಯನಿಧಿ ಸ್ಟಾಲಿನ್‌

Share on WhatsAppShare on FacebookShare on Telegram

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ (ಸೆಪ್ಟೆಂಬರ್‌ 6) ಹೇಳಿದ್ದಾರೆ.

ADVERTISEMENT

ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಕರೆ ನೀಡಿದ್ದ ಉದಯನಿಧಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಆರೋಪದ ಮೇಲೆ ಪ್ರಿಯಾಂಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆ ಕೆರಳಿಸುವ, ಉದ್ದೇಶಪೂರ್ವಕ, ದುರುದ್ದೇಶದ ಕೃತ್ಯಗಳು) ಮತ್ತು 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವ) ಅಡಿಯಲ್ಲಿ ಇಲ್ಲಿನ ಸಿವಿಲ್ ಲೇನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲರಾದ ಹರ್ಷ ಗುಪ್ತ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.

ತಮಿಳುನಾಡಿನಲ್ಲಿ ಕಳೆದ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಡೆಂಗಿ, ಮಲೇರಿಯಾಗೆ ಹೋಲಿಕೆ ಮಾಡಿದ್ದರು. ನಂತರ ಸನಾತನ ಧರ್ಮ ನಿರ್ಮೂಲನೆ ಆಗಬೇಕು ಎಂದಿದ್ದರು. ಈ ಹೇಳಿಕೆಯನ್ನು ಬೆಂಬಲಿಸಿ ಪ್ರಿಯಾಂಕ್ ಖರ್ಗೆ ಮಾತನಾಡಿದ್ದರು.

Tags: FIRPriyank KhargeSanatana DhramaUdayanidhi Stalinಉದಯನಿಧಿ ಸ್ಟಾಲಿನ್‌ಪ್ರಿಯಾಂಕ್‌ ಖರ್ಗೆಸನಾತನ ಧರ್ಮ
Previous Post

ಇಂಡಿಯಾ ದೇಶದ ಅಧಿಕೃತ ಹೆಸರು: ಲೋಕಸಭೆ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರಿ ಮಾಹಿತಿ

Next Post

ಜಿ 20 ಶೃಂಗಸಭೆ ಆಹ್ವಾನ ಪತ್ರಿಕೆಯಲ್ಲಿ ʼಪ್ರೆಸಿಡೆಂಟ್ ಆಫ್ ಇಂಡಿಯಾʼ ಬದಲಿಗೆ ʼಪ್ರೆಸಿಡೆಂಟ್‌ ಆಪ್ ಭಾರತʼ | ವಿವಾದ

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
Next Post
ಪ್ರೆಸಿಡೆಂಟ್‌ ಆಫ್‌ ಇಂಡಿಯಾ

ಜಿ 20 ಶೃಂಗಸಭೆ ಆಹ್ವಾನ ಪತ್ರಿಕೆಯಲ್ಲಿ ʼಪ್ರೆಸಿಡೆಂಟ್ ಆಫ್ ಇಂಡಿಯಾʼ ಬದಲಿಗೆ ʼಪ್ರೆಸಿಡೆಂಟ್‌ ಆಪ್ ಭಾರತʼ | ವಿವಾದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada