• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾನು ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೊಟ್ಟಿಲ್ಲ, ರಾಜಕೀಯವಾಗಿ ವಿಚಾರ ತಿರುಚುತ್ತಿದ್ದಾರೆ; ಸಚಿವ ಪರಮೇಶ್ವರ್‌ ಸ್ಪಷ್ಟನೆ .!

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in ಕರ್ನಾಟಕ, ರಾಜಕೀಯ
0
ನಾನು ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೊಟ್ಟಿಲ್ಲ, ರಾಜಕೀಯವಾಗಿ ವಿಚಾರ ತಿರುಚುತ್ತಿದ್ದಾರೆ; ಸಚಿವ ಪರಮೇಶ್ವರ್‌ ಸ್ಪಷ್ಟನೆ .!

ಸಚಿವ ಡಾ. ಜಿ. ಪರಮೇಶ್ವರ್‌

Share on WhatsAppShare on FacebookShare on Telegram

ADVERTISEMENT

ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ (controversy)ಅಂಶವಿಲ್ಲ. ಅವರು ರಾಜಕೀಯ (political) ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಅದಕ್ಕೆ ಉತ್ತರ ಕೊಟ್ಟೇ ಕೊಡ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ (celebration)ಅವರಿಗಂತೂ ಇಲ್ಲ ಎಂದು ಪರಮೇಶ್ವರ ಹೇಳಿದ್ದಾರೆ.

ತುಮಕೂರು: ಹಿಂದೂ ಧರ್ಮದ (Hindu Religion) ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಆ ಕುರಿತು ಗೃಹ ಸಚಿವ ಜಿ ಪರಮೇಶ್ವರ (G Parameshwara) ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು, ‘ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ’ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಸಹ ಓದಿ: ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!

ಹಿಂದೂ ಧರ್ಮದ ಬಗ್ಗೆ ನಮಗಿರುವಷ್ಟು ಅಭಿಮಾನ ಅವರಿಗೆ (ಬಿಜೆಪಿ ನಾಯಕರನ್ನು ಉದ್ದೇಶಿಸಿ) ಇಲ್ಲ. ಕೇವಲ ತೋರಿಕೆ, ಪ್ರಚಾರಕ್ಕಾಗಿ ಮಾತ್ರ ಹಿಂದೂ ಎನ್ನುತ್ತಾರೆ. ನಮ್ಮ ಹೇಳಿಕೆಯಲ್ಲಿ ಯಾವುದೇ ವಿವಾದವಿಲ್ಲ, ತಪ್ಪು ಹೇಳಿಕೆ ನೀಡಿಲ್ಲ. ರಾಜಕೀಯ ಕಾರಣಕ್ಕೆ ವಿರೋಧಿಸಿದರೆ ಉತ್ತರ ನೀಡುತ್ತೇನೆ. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದು ಪರಮೇಶ್ವರ ಹೇಳಿದ್ದಾರೆ.

ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ. ಅವರು ರಾಜಕೀಯ ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಉತ್ತರ ಕೊಡ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ ಅವರಿಗಂತೂ ಇಲ್ಲ. ನನಗಿಂತ ಹೆಚ್ಚೇನೂ ಬಿಜೆಪಿಯವರು ಆಚರಣೆ ಮಾಡುವುದಿಲ್ಲ. ನಾನು ಕೇವಲ ಹೋಲಿಕೆ ಮಾಡಿ ಮಾತನಾಡಿದ್ದೇನೆ ಅಷ್ಟೇ ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಪರಮೇಶ್ವರ್‌ ಏನು ಹೇಳಿಕೆ ಕೊಟ್ಟಿದ್ದ್ರು..?

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ್ದ ಪರಮೇಶ್ವರ, ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಇದೆ. ಈ ವಿಚಾರದಲ್ಲಿ ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕರಿಗೆ ಹಿಂದೂ ಧರ್ಮವನ್ನು ಹೀಯಾಳಿಸುವ ಚಾಳಿ ಏಕೆ ಬಂದಿದೆ ಅರ್ಥವಾಗುತ್ತಿಲ್ಲ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದರು.

Tags: Controversydr parameshwarhindhukaranatka newsKarnataka
Previous Post

ಇಂಗ್ಲೆಂಡ್‌ | ಚೈನೀಸ್‌ ಸೂಪ್‌ನಲ್ಲಿ ಸತ್ತ ಇಲಿ ಪತ್ತೆ ; ವಿಡಿಯೊ ವೈರಲ್

Next Post

ಜಲಸೂರು ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸಚಿವ ಚಲುವರಾಯಸ್ವಾಮಿ ಸೂಚನೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಸಚಿವ ಚಲುವರಾಯಸ್ವಾಮಿ

ಜಲಸೂರು ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸಚಿವ ಚಲುವರಾಯಸ್ವಾಮಿ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada