• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್‌‌ಗಳ ಸ್ಥಾಪನೆಗೆ ಸರ್ಕಾರದ ಚಿಂತನೆ..!?

ಪ್ರತಿಧ್ವನಿ by ಪ್ರತಿಧ್ವನಿ
September 7, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್(Indira Canteen) ಆರಂಭಿಸಲು ಸರ್ಕಾರ ಚಿಂತನೆಯನ್ನು ನಡೆಸಿದೆ ಎನ್ನಲಾಗುತ್ತದೆ. ಹಾಗೂ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ಜಾಗ ಮತ್ತು ನಿರ್ದಿಷ್ಟ ಆಹಾರದ ಪಟ್ಟಿಯನ್ನು ಪ್ರಸ್ತಾಪಿಸಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್(Minister Rahim Khan) ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.

ADVERTISEMENT

ಈ ಕುರಿತು ಬುಧವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಸಲಾದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ರಹೀಂ ಖಾನ್, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಿರ್ಧಾರದಂತೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೊಸ ಆಹಾರ ಪಟ್ಟಿಗಳಿಗಾಗಿ ಹೊಸ ಟೆಂಡರ್‌ಗಳನ್ನು ನೀಡಲಾಗುವುದು ಎಂದು ಪ್ರಸ್ತಾಪಿಸಿದರು. ಪ್ರಸ್ತುತ, ಬಿಬಿಎಂಪಿ ಹೊರತುಪಡಿಸಿ ರಾಜ್ಯದಲ್ಲಿ 197 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ, 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂಬ ಮಾಹಿತಿಯನ್ನು ನೀಡಿದ್ದಾರೆ

ಈ ಹಿಂದೆಯೂ ಕೂಡ ರಾಜ್ಯದ್ಯಂತ ಹಲವು ಕಡೆಗಳಲ್ಲಿ ಇಂದಿನ ಕ್ಯಾಂಟೀನ್ ಆರಂಭಿಸಲು ಸರ್ಕಾರಕ್ಕೆ ಒತ್ತಾಯವನ್ನ ಮಾಡಲಾಗಿತ್ತು ಆದರೆ ಹಿಂದಿನ ಬಿಜೆಪಿ ಸರ್ಕಾರ ಇದಕ್ಕೆ ಕಿವಿ ಕೊಟ್ಟಿರಲಿಲ್ಲ ಆದರೆ ಇಂದಿನ ಯೋಜನೆ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾಗಿದೆ ಇದನ್ನ ರಾಜ್ಯದ್ಯಂತ ವಿಸ್ತರಿಸಲು ಈ ಹಿಂದೆ ತೀರ್ಮಾನವನ್ನು ಕೈಗೊಳ್ಳಲಾಗಿತ್ತು ಆದರೆ ಈಗ ಇನ್ನಷ್ಟು ಹೊಸ ಹಿಂದಿನ ಕ್ಯಾಂಟೀನ್ಗಳನ್ನ ಸ್ಥಾಪಿಸಲು ಸಾಧ್ಯವಿದೆಯೇ ಎಂಬ ಪ್ರಶ್ನೆಗಳು ಉದ್ಭವಗೊಂಡಿದೆ

ಇದಕ್ಕೆ ಪ್ರಮುಖವಾದ ಕಾರಣ ಅಂದ್ರೆ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣದ ಅಭಾವ ಕಂಡು ಬಂದಿರುವುದು ಈಗಾಗಲೇ ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಸಾಕಷ್ಟು ಹಣವನ್ನ ಖರ್ಚು ಮಾಡಿದೆ ಇದರ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಕೂಡ ರಾಜ್ಯ ಸರ್ಕಾರ ಮುಂದುವರಿಸಬೇಕಾದ ಅನಿವಾರ್ಯತೆಯಲ್ಲಿ ಇದೆ

ಹೀಗಾಗಿನೇ ಹೊಸ ಯೋಜನೆಗಳಿಗೆ ಮತ್ತು ಹೊಸ ಜಿಲ್ಲೆಗಳ ಸ್ಥಾಪನೆಗೆ ಸರ್ಕಾರದ ಬಳಿ ಹಣವಿಲ್ಲ ಎಂದು ಅಧಿಕಾರಿಗಳು ಮತ್ತು ಸರ್ಕಾರದ ಪ್ರಮುಖ ಸಚಿವರುಗಳೆ ಹೇಳಿಕೆಯನ್ನು ನೀಡುತ್ತಿದ್ದಾರೆ ಇದರ ನಡುವೆ ಇನ್ನೂ ಹಲವು ರೀತಿಯಾದ ಆರ್ಥಿಕ ಸಮಸ್ಯೆಗಳು ಸರ್ಕಾರವನ್ನು ಕಾಡುತ್ತಿದೆ ಹೀಗಿರುವಾಗ ಮತ್ತೆ ಸರ್ಕಾರ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪನೆ ಮಾಡಲಿದೆ ಎನ್ನಲಾಗುತ್ತಿರುವುದು ನಿಜಕ್ಕೂ ಅಚ್ಚರಿಯ ಸಂಗತಿ.

Tags: cmsiddaramiahCongress GovernmentdcmdkshivakuamrIndira CanteenKarnataka
Previous Post

ಶೀಘ್ರದಲ್ಲೇ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಂಡ” ಚಿತ್ರ‌ ತೆರೆಗೆ

Next Post

ಚೀನಾ ಗಡಿ ವಿವಾದ, ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚಿಸಲು ಸೋನಿಯಾ ಪತ್ರ: ಪ್ರಲ್ಹಾದ್ ಜೋಶಿ‌ ಆಕ್ಷೇಪ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
Next Post
ಚೀನಾ ಗಡಿ ವಿವಾದ, ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚಿಸಲು ಸೋನಿಯಾ ಪತ್ರ: ಪ್ರಲ್ಹಾದ್ ಜೋಶಿ‌ ಆಕ್ಷೇಪ

ಚೀನಾ ಗಡಿ ವಿವಾದ, ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚಿಸಲು ಸೋನಿಯಾ ಪತ್ರ: ಪ್ರಲ್ಹಾದ್ ಜೋಶಿ‌ ಆಕ್ಷೇಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada