• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ತಮಿಳಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ನಿಧನ

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in Uncategorized, ಸಿನಿಮಾ
0
ಮಾರಿಮುತ್ತು

ನಟ ಮತ್ತು ನಿರ್ದೇಶಕ ಮಾರಿಮುತ್ತು

Share on WhatsAppShare on FacebookShare on Telegram

ತಮಿಳಿನ ಖ್ಯಾತ ನಟ, ನಿರ್ದೇಶಕ ಜಿ. ಮಾರಿಮುತ್ತು (57) ಅವರು ಹೃದಯಾಘಾತದಿಂದ ಶುಕ್ರವಾರ (ಸೆಪ್ಟೆಂಬರ್ 8 ) ಚೆನ್ನೈನಲ್ಲಿ ನಿಧನರಾದರು.

ADVERTISEMENT

ಮಾರಿಮುತ್ತು ಅವರ ನಿಧನದ ಬಗ್ಗೆ ಚಲನಚಿತ್ರ ವಿಶ್ಲೇಷಕ ರಮೇಶ್ ಬಾಲಾ ಅವರು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

“ಇಂದು ಬೆಳಿಗ್ಗೆ ವಾಹಿನಿಯೊಂದರ ಧಾರಾವಾಹಿಯ ಡಬ್ಬಿಂಗ್ನಲ್ಲಿ ತೊಡಗಿದ್ದ ವೇಳೆ ಕುಸಿದು ಬಿದ್ದಿದ್ದರು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಅವರು ಬದುಕುಳಿಯಲಿಲ್ಲ” ಎಂದು ಜಾನ್ಸನ್ ಎನ್ನುವವರು ಟ್ವೀಟ್ ಮಾಡಿದ್ದಾರೆ.

SHOCKING : Popular Tamil Character Actor #Marimuthu passed away this morning due to cardiac arrest..

Recently, he developed a huge fan following for his TV Serial dialogues..

May his soul RIP! pic.twitter.com/fbHlhSesIy

— Ramesh Bala (@rameshlaus) September 8, 2023

ಮಾರಿಮುತ್ತು ಅವರು ಸಿನಿಮಾ ನಿರ್ದೇಶನ, ಟಿವಿ ಧಾರಾವಾಹಿಗಳಲ್ಲಿ ನಟನೆ ಹೊರತುಪಡಿಸಿ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ, ನಿರ್ದೇಶಕರಾಗಿ, ನಟರಾಗಿಯೂ ಕೆಲಸ ಮಾಡಿದ್ದಾರೆ.

ಸಿನಿಮಾ ನಿರ್ದೇಶಕರಾಗುವ ಕನಸು ಹೊತ್ತ ಅವರು ತಮ್ಮ ಸ್ವಗ್ರಾಮ ಪಸುಮಲೈಥ್ರಿನಿಂದ ಚೆನ್ನೈಗೆ 1990ರಲ್ಲಿ ತೆರಳಿದ್ದರು.

2008ರಲ್ಲಿ ಬಿಡುಗಡೆಯಾದ ಕಣ್ಣುಂ ಕಣ್ಣುಂ (Kannum Kannum) ಮಾರಿಮುತ್ತು ನಿರ್ದೇಶಿಸಿದ ಮೊದಲ ಚಿತ್ರವಾಗಿದೆ.

ಇತ್ತೀಚೆಗೆ ಬಿಡುಗಡೆಯಾದ ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದಲ್ಲಿ ಮಾರಿಮುತ್ತು ಕಾಣಿಸಿಕೊಂಡಿದ್ದರು.

Tags: Actor and DirectorkollywoodMarimuttuTamilnaduಕಾಲಿವುಡ್‌ತಮಿಳುನಾಡುಮಾರಿಮುತ್ತು
Previous Post

ಉಪ ಚುನಾವಣೆ 2023 ಫಲಿತಾಂಶ | 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಲ್ಲಿ 4ರಲ್ಲಿ ಬಿಜೆಪಿ ಮುನ್ನಡೆ

Next Post

ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
Next Post
ನೆಟೆ ರೋಗ

ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada