• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಉದಯ ನಿಧಿ ಸ್ಟಾಲಿನ್ ಹೇಳಿಕೆ ವಿವಾದ ಮಾಡುವುದು ಬೇಡ, ಚರ್ಚೆಯಾಗಲಿ ; ಮಾಜಿ ಶಾಸಕ ಹರ್ಷವರ್ಧನ್

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in ರಾಜಕೀಯ
0
ಉದಯ ನಿಧಿ ಸ್ಟಾಲಿನ್ ಹೇಳಿಕೆ ವಿವಾದ ಮಾಡುವುದು ಬೇಡ, ಚರ್ಚೆಯಾಗಲಿ ; ಮಾಜಿ ಶಾಸಕ ಹರ್ಷವರ್ಧನ್
Share on WhatsAppShare on FacebookShare on Telegram

ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆ ವಿಚಾರ, ಇದನ್ನು ವಿವಾದ ಮಾಡುವುದು ಬೇಡ, ಚರ್ಚೆಯಾಗಲಿ ಎಂದು, ಮೈಸೂರಿನ ನಂಜನಗೂಡಿನಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆ ನೀಡಿದ್ದಾರೆ, ಇದೀಗ ಈ ವಿಚಾರ ಹಳೆ ಮೈಸೂರು ಭಾಗದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರದ ಕುರಿತು ಮಾತನಾಡಿದ ಹರ್ಷವರ್ಧನ್‌ ಸನಾತನ ಧರ್ಮದ ಬಗ್ಗೆ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ವಿವಾದ ಮಾಡುವುದು ಬೇಡ, ಚರ್ಚೆಯಾಗಲಿ, ಪೆರಿಯಾರ್ ಹುಟ್ಟಿದ ತಮಿಳುನಾಡಿನಲ್ಲಿ ತುಂಬಾ ಜನ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಎಂದು ಹೇಳಿದ್ದಾರೆ.

ADVERTISEMENT

ಉದಯ ನಿಧಿ ಸ್ಟಾಲಿನ್ ಹೇಳಿಕೆ ನೀಡಿರುವುದು ಚರ್ಚೆಯಾಗಲಿ, ಅನವಶ್ಯಕ ವಿಚಾರಕ್ಕೆ ನಾವು ತಲೆ ಕೆಡಿಸಿಕೊಳ್ಳುವುದು ಬೇಡ, ಆರೋಗ್ಯಕರ ಚರ್ಚೆಯಾಗಲಿ, ಅವರ ಹೇಳಿಕೆಗೆ ಅವರಲ್ಲಿಯೇ ಸ್ಪಷ್ಟತೆ ಇಲ್ಲ, ನಾವು ಯಾಕೆ ಮೈ ಮೇಲೆ ಎಳೆದುಕೊಳ್ಳುವುದು, ಅವರ ಹೇಳಿಕೆ ಚರ್ಚೆಯಾಗುವುದು ಉತ್ತಮ, ಎಂದು ಹೇಳಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಈಗ ಉದಯನಿಧಿ ಸ್ಟಾಲಿನ್‌ ಹೇಳಿಕೆ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿರುವುದರ ಜೊತೆಗೆ ಇದು ಕೇವಲ ತಮಿಳುನಾಡು ರಾಜಕೀಯಕ್ಕೆ ಮಾತ್ರ ಈ ವಿಚಾರ ಚರ್ಚೆ ಆಗದ ಕರ್ನಾಟಕ ರಾಜಕೀಯದಲ್ಲೂ ಕೂಡ ಸದ್ದು ಮಾಡುತ್ತಿರುವುದು ನಿಜಕ್ಕೂ ಅಚ್ಚರಿಯ ಸಂಗತಿ ಎಂದು ಹಲವು ರಾಜಕೀಯ ಪಂಡಿತರು ಅಚ್ಚರರಿಯನ್ನ ವ್ಯಕ್ತ ಪಡಿಸುತ್ತಿದ್ದಾರೆ.

Tags: BJPDMKUdayanidhi Stalinನರೇಂದ್ರ ಮೋದಿಸಿದ್ದರಾಮಯ್ಯ
Previous Post

ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗೆ ಜನ ಯಾಮಾರಿದರು; ಸಂಸದ ಪ್ರತಾಪ್‌ ಸಿಂಹ

Next Post

ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ಅನುಕೂಲಕರ ವಾತಾವರಣವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ಅನುಕೂಲಕರ ವಾತಾವರಣವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ಅನುಕೂಲಕರ ವಾತಾವರಣವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!