• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ 20 ಶೃಂಗಸಭೆ | ಇಂಡಿಯಾ ಬದಲಿಗೆ ʼಭಾರತ್ʼ ಹೆಸರಿನ ನಾಮಫಲಕ ಪ್ರದರ್ಶನ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ದೇಶ, ರಾಜಕೀಯ
0
ಜಿ 20 ಶೃಂಗಸಭೆ

ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರಿನ ನಾಮಫಲಕದಲ್ಲಿ ಇಂಡಿಯಾ ಬದಲಿಗೆ ಭಾರತ್‌ ಎಂದು ಪ್ರದರ್ಶನ

Share on WhatsAppShare on FacebookShare on Telegram

ಇಂಡಿಯಾ ಹೆಸರು ಬದಲಾವಣೆ ವಿಚಾರ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಇದೀಗ ನವದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆ ವೇಳೆಯೂ ಇಂಡಿಯಾ ಬದಲಿಗೆ ʼಭಾರತ್ʼ ಎಂಬ ಹಸರು ಪ್ರಸ್ತಾಪವಾಗಿದೆ.

ADVERTISEMENT

ನವದೆಹಲಿಯ ಭಾರತ ಮಂಟಪದಲ್ಲಿ ಶನಿವಾರ (ಸೆಪ್ಟೆಂಬರ್‌ 9) ಆರಂಭವಾಗಿರುವ ಜಿ 20 ಶೃಂಗಸಭೆಯ ಅಧ್ಯಕ್ಷತೆ ವಹಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾಗ ದೇಶದ ಹೆಸರನ್ನು ʼಭಾರತ್ʼ ಎಂದು ಪ್ರದರ್ಶಿಸಲಾಯಿತು. ಮೈಕ್ನ ನಾಮಫಲಕದಲ್ಲಿಯೂ ಭಾರತ್ ಎಂದು ಬರೆಯಲಾಗಿದೆ.

#WATCH | G 20 in India | Prime Minister Narendra Modi says, "India's G20 presidency has become a symbol of inclusion, of 'sabka saath' both inside and outside the country. This has become people's G20 in India. Crores of Indians are connected to this. In more than 60 cities of… https://t.co/rc2iIO2IGf pic.twitter.com/SgE8r2Nojk

— ANI (@ANI) September 9, 2023

ತಮ್ಮ ಉದ್ಘಾಟನಾ ಭಾಷಣಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಜಿ 20 ಶೃಂಗಸಭೆ ಸ್ಥಳವಾದ ಭಾರತ್ ಮಂಟಪದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ವಿಶ್ವ ನಾಯಕರನ್ನು ಸ್ವಾಗತಿಸಿದರು.

ಜಿ 20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು ʼಪ್ರೆಸಿಡೆಂಟ್ ಆಫ್ ಇಂಡಿಯಾʼ ಬದಲಿಗೆ ʼಪ್ರೆಸಿಡೆಂಟ್ ಆಫ್ ಭಾರತ್ʼ ಎಂದು ಉಲ್ಲೇಖವಾದ ನಂತರ ವಿವಾದಕ್ಕ ಕಾರಣವಾಗಿದೆ. ವಿಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ (ಇಂಡಿಯಾ) ಎಂದು ಹೆಸರಿಟ್ಟಿರುವುದರಿಂದ ಹೆಸರು ಬದಲಾವಣೆಗೆ ಸರ್ಕಾರ ನಿರ್ಧರಿಸಿದೆ ಎಂದು ಟೀಕಿಸುತ್ತಿವೆ.

ಕೆಲವು ನಾಯಕರು ʼಇಂಡಿಯಾʼ ಎಂಬ ಇಂಗ್ಲಿಷ್ ಹೆಸರನ್ನು ವಸಾಹತುಶಾಹಿ ಪರಂಪರೆ ಎಂದು ಪ್ರತಿಪಾದಿಸಿದ್ದಾರೆ. ಆದಾಗ್ಯೂ ಸಂವಿಧಾನದಲ್ಲಿ ದೇಶಕ್ಕೆ ಎರಡೂ ಹೆಸರುಗಳನ್ನು ಬಳಸಲಾಗಿದೆ ಎಂದು ಬಿಜೆಪಿಯ ಕೆಲವು ನಾಯಕರು ಹೇಳಿದ್ದಾರೆ.

Tags: BharatBharat NameplateG 20 SummitIndiaPM Narendra Modiಇಂಡಿಯಾಜಿ 20 ಶೃಂಗಸಭೆಪ್ರಧಾನಿ ನರೇಂದ್ರ ಮೋದಿಭಾರತ್‌ಭಾರತ್‌ ನಾಮಫಲಕ
Previous Post

ಎಲ್ಲರೊಂದಿಗೆ ಎಲ್ಲರ ವಿಕಾಸ, ವಿಶ್ವಾಸ ಹಾಗೂ ಪ್ರಯತ್ನದಿಂದ ಜಗತ್ತಿನ ಏಳಿಗೆ: ಪ್ರಧಾನಿ ಮೋದಿ

Next Post

ಮಂಗಳೂರು | ಕಕ್ಕಿಲ್ಲಾಯ ಪ್ರತಿಷ್ಠಾನದ ಶಂಸುಲ್‌ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಪ್ರತಿಭಟನೆ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಶಂಸುಲ್‌ ಇಸ್ಲಾಂ

ಮಂಗಳೂರು | ಕಕ್ಕಿಲ್ಲಾಯ ಪ್ರತಿಷ್ಠಾನದ ಶಂಸುಲ್‌ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada