• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ 20 ಶೃಂಗಸಭೆ | ಆರ್‌ಆರ್‌ಆರ್‌ ಸಿನಿಮಾ ಮೆಚ್ಚಿಕೊಂಡ ಬ್ರೆಜಿಲ್‌ ಅಧ್ಯಕ್ಷ ಲೂಯಿಸ್

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in Top Story, ಇದೀಗ, ದೇಶ, ಸಿನಿಮಾ
0
ಆರ್‌ಆರ್‌ಆರ್‌ ಸಿನಿಮಾ

ಆರ್‌ಆರ್‌ಆರ್‌ ಸಿನಿಮಾ ಪೋಸ್ಟರ್‌

Share on WhatsAppShare on FacebookShare on Telegram

ಜಿ 20 ಶೃಂಗಸಭೆ ಸಮಾರಂಭದಲ್ಲಿ ಭಾಗವಹಿಸಿದ್ದ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವ ಅವರು ಭಾರತದ ಆರ್‌ಆರ್‌ಆರ್ ಸಿನಿಮಾ ಮೆಚ್ಚಿಕೊಂಡು ಚಿತ್ರದ ಬಗ್ಗೆ ಮಾತನಾಡಿದ್ದಾರೆ ಎಂದು ಭಾನುವಾರ (ಸೆಪ್ಟೆಂಬರ್‌ 10) ವರದಿಯಾಗಿದೆ.

ADVERTISEMENT

ಭಾರತದ ಬಗ್ಗೆ ಯಾರೇ ಮಾತನಾಡಿದರೂ ಆರ್‌ಆರ್‌ಆರ್‌ ಬಗ್ಗೆ ಕೇಳುತ್ತಾರೆ. ನನ್ನನ್ನು ಮೋಡಿ ಮಾಡಿರುವ ಈ ಚಿತ್ರದ ನಿರ್ದೇಶಕರು ಮತ್ತು ಕಲಾವಿದರನ್ನು ಅಭಿನಂದಿಸುತ್ತೇನೆ ಎಂದು ಲೂಯಿಸ್ ಇನಾಸಿಯೊ ಹೇಳಿದ್ದಾರೆ.

Thank you President of Brezil, @LulaOfficial for your kind words on #RRRMovie.

Our entire team is elated with your applause ❤️. pic.twitter.com/dDpMRtZf23

— RRR Movie (@RRRMovie) September 10, 2023

ಆರ್ಆರ್ಆರ್ ಸಿನಿಮಾ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ನಿರ್ದೇಶಕ ರಾಜಮೌಳಿ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆರ್ಆರ್ಆರ್ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಾಕ್ಸ್ ಆಫೀಸ್ನಲ್ಲಿ ಸಾವಿರಾರು ಕೋಟಿ ಆದಾಯಗಳಿಸಿದೆ.

Tags: Brazil President LuisG 20 SummitRRR MovieSS rajamouliಆರ್‌ಆರ್‌ಆರ್‌ ಸಿನಿಮಾಜಿ 20 ಶೃಂಗಸಭೆಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌
Previous Post

ದೆಹಲಿಯ ಅಕ್ಷರಧಾಮಕ್ಕೆ ಭೇಟಿ | ಸಂತಸ ಹಂಚಿಕೊಂಡ ಬ್ರಿಟನ್‌ ಪ್ರಧಾನಿ ರಿಷಿ ಸುನಕ್

Next Post

ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ತೆರಳಲು ಚರ್ಚ್ ನಿರಾಕರಣೆ | ಪಾದ್ರಿ ವೃತ್ತಿ ತೊರೆದ ವ್ಯಕ್ತಿ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಶಬರಿಮಲೆ ಅಯ್ಯಪ್ಪ

ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ತೆರಳಲು ಚರ್ಚ್ ನಿರಾಕರಣೆ | ಪಾದ್ರಿ ವೃತ್ತಿ ತೊರೆದ ವ್ಯಕ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada