• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಣ್ಣಪ್ಪ ಚಿತ್ರದಲ್ಲಿ ನಟ ಪ್ರಭಾಸ್

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in ಸಿನಿಮಾ
0
ನಟ ಪ್ರಭಾಸ್‌

ನಟ ಪ್ರಭಾಸ್‌

Share on WhatsAppShare on FacebookShare on Telegram

ಅಚಲ ಭಕ್ತಿಗೆ ಮತ್ತೊಂದು ಹೆಸರಾದ ಶಿವನ ಅಪ್ರತಿಮ ಭಕ್ತನಾದ ಕಣ್ಣಪ್ಪನ ಚರಿತ್ರೆಯನ್ನು ತೆರೆಯ ಮೇಲೆ ತರಬೇಕು ಎಂಬ ವಿಷ್ಣು ಮಂಚು ಅವರ ಬಹುಕಾಲದ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದ್ದು ಕಣ್ಣಪ್ಪನ ಚಿತ್ರದಲ್ಲಿ ಜನಪ್ರಿಯ ನಟ ಪ್ರಭಾಸ್‌ ಕಾಣಿಸಿಕೊಳ್ಳಲಿದ್ದಾರೆ.

ADVERTISEMENT

ಈಗಾಗಲೇ ಕಳೆದ ತಿಂಗಳು ‘ಕಣ್ಣಪ್ಪ’ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ವಿಷ್ಣು ಮಂಚು ಅವರ ಶ್ರದ್ಧೆ ಮತ್ತು ಸಮರ್ಪಣಾ ಭಾವವು ಚಿತ್ರವನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ದಿದ್ದು, ಇದು ಬರೀ ಚಿತ್ರ ಎನ್ನುವುದಕ್ಕಿಂತ ಭಾರತೀಯ ಪುರಾಣದ ಆಳವನ್ನು ಪರಿಚಯಿಸುವ ಮಹಾಕಾವ್ಯವಾಗಿದೆ.

ಈ ಕನಸನ್ನು ಇನ್ನಷ್ಟು ಅಸಾಧಾರಣವಾಗಿಸಿರುವುದು ಭಾರತದ ದೊಡ್ಡ ಸೂಪರ್ ಸ್ಟಾರ್ ಮತ್ತು ವಿಷ್ಣು ಮಂಚು ಅವರ ಆಪ್ತ ಸ್ನೇಹಿತರಾದ ಪ್ರಭಾಸ್ ಅವರ ಸೇರ್ಪಡೆ. ಚಿತ್ರದಲ್ಲಿ ನಟ ಪ್ರಭಾಸ್ ಒಂದು ವಿಶೇಷ ಮತ್ತು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಸೇರ್ಪಡೆಯು ಈ ಚಿತ್ರಕ್ಕಾಗಿ ಕಾಯುತ್ತಿರುವ ಪ್ರೇಕ್ಷಕರ ಕುತೂಹಲ ಮತ್ತು ನಿರೀಕ್ಷೆಗಳನ್ನು ಇನ್ನಷ್ಟು ಹೆಚ್ಚಿಸಿದೆ.

‘ಕಣ್ಣಪ್ಪ’ ಚಿತ್ರದಲ್ಲಿ ಪ್ರಭಾಸ್ ಅವರ ಪಾತ್ರವನ್ನು ಸದ್ಯಕ್ಕೆ ಚಿತ್ರತಂಡದವರು ಸದ್ಯಕ್ಕೆ ಗೌಪ್ಯವಾಗಿಟ್ಟಿದ್ದು, ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವ ಸಾಧ್ಯತೆ ಇದೆ.

ವಿಷ್ಣು ಮಂಚು ಅವರ ಸಮರ್ಪಣೆ, ನಟ ಪ್ರಭಾಸ್ ಅವರ ಸ್ಟಾರ್ ಪವರ್ ಜೊತೆಗೆ ಭಕ್ತಿಯ ಪರಾಕಾಷ್ಠೆಯನ್ನು ಬಿಂಬಿಸುವ ‘ಕಣ್ಣಪ್ಪ’ ಜನರ ಮನಸ್ಸನ್ನು ಸೂರೆಗೊಳ್ಳುವ ಚಿತ್ರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

Tags: Actor PrabhasKannappaVishnu Manchuಕಣ್ಣಪ್ಪನಟ ಪ್ರಭಾಸ್‌ವಿಷ್ಣು ಮಂಚು
Previous Post

ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ತೆರಳಲು ಚರ್ಚ್ ನಿರಾಕರಣೆ | ಪಾದ್ರಿ ವೃತ್ತಿ ತೊರೆದ ವ್ಯಕ್ತಿ

Next Post

ಪ್ರತೀ ವರ್ಷದಂತೆ ಮೈಸೂರು ದಸರಾ ಆಚರಣೆ, ಯಾವುದೇ ಬದಲಾವಣೆ ಆಗಲ್ಲ; ಯದುವೀರ್ ಒಡೆಯರ್‌

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ಪ್ರತೀ ವರ್ಷದಂತೆ ಮೈಸೂರು ದಸರಾ ಆಚರಣೆ, ಯಾವುದೇ ಬದಲಾವಣೆ ಆಗಲ್ಲ; ಯದುವೀರ್ ಒಡೆಯರ್‌

ಪ್ರತೀ ವರ್ಷದಂತೆ ಮೈಸೂರು ದಸರಾ ಆಚರಣೆ, ಯಾವುದೇ ಬದಲಾವಣೆ ಆಗಲ್ಲ; ಯದುವೀರ್ ಒಡೆಯರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada