• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕನ್ನಡ ನಾಡಿಗೆ ವೀರಶೈವ ಲಿಂಗಾಯತ ಸಮಾಜದ ಕೊಡುಗೆ ದೊಡ್ಡದಿದೆ ; ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

Share on WhatsAppShare on FacebookShare on Telegram

ಬಳ್ಳಾರಿ: ವೀರಶೈವ‌ ಲಿಂಗಾಯತ ಸಮುದಾಯ ಕನ್ನಡ‌ನಾಡಿಗೆ ದೊಡ್ಡ ಕೊಡುಗೆ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.‌ ಭಾನುವಾರ ಬಳ್ಳಾರಿಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ADVERTISEMENT

ನಮ್ಮ ಜೀವನ ಪದ್ದತಿಗೆ ಉತ್ಕರ್ಷ ಪದ್ದತಿ ಇದೆ. ಇವತ್ತು ಈ ಪರಂಪರೆ ಬದಲಾವಣೆ ಆಗಿದೆ, ನಮ್ಮ ಸಮಾಜದ ಚಿಂತನೆಯಲ್ಲಿ ಬದಲಾವಣೆ ಆಗಿದೆ. ಯಾವುದೇ ಧರ್ಮ ಸಮಯವನ್ನು ಮೀರಿ ಕಾಲವನ್ನು ಮೀರಿ ತನ್ನ ಅಸ್ತಿತ್ವ ಉಳಿಸಿಕೊಳ್ಳ ಬೇಕು. ನಮ್ಮ ಸಮಾಜ ಈ ನಾಡಿಗೆ ಬಹು ದೊಡ್ಡ ಕೊಡುಗೆಯನ್ನು ನೀಡಿದೆ ಎಂದು ಹೇಳಿದರು.
ಈ ದೇಶದಕ್ಕೆ ಐದು ಸಾವಿರ ವರ್ಷಗಳ ಚರಿತ್ರೆ ಇದೆ. ಚರಿತ್ರೆಯ ಜೊತೆಗೆ ಚಾರಿತ್ರ್ಯ ಇದ್ದರೆ ಮಾತ್ರ ದೇಶ ಬೆಳೆಯುತ್ತದೆ. ನಮ್ಮ ಮನೆಯಿಂದ ನಮ್ಮ ಚಾರಿತ್ರ್ಯ ಬೆಳೆಯುತ್ತದೆ. ನಮ್ಮ ಸಮಾಜಗಳ ನಡುವೆ ಸಾಮ್ಯತೆ ಬೇಕು, ಒಬ್ಬರು ಬೆಳೆಯುತ್ತಾರೆ ಎಂದಾಕ್ಷಣ ಇನ್ನೊಬ್ಬರ ಕಾಲು ಎಳೆಯುತ್ತಾರೆ.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಸಮಾಜಗಳ ನಡುವೆ ಸಮನ್ವಯತೆ ಬೇಕು, ಕೂಡಿ ಕೆಲಸ ಮಾಡಿದರೆ ಸಮಾಜ ಬೆಳೆಯುತ್ತವೆ. ಸಮಾಜ ಸಮಾಜಗಳ ನಡುವಿನ ಸಂಘರ್ಷ ಬಿಡಬೇಕು. ನಾವು ಈ ನಾಡಿನಲ್ಲಿ ಹುಟ್ಟಿದ್ದು ನಮ್ಮ ಪುಣ್ಯ, ಧರ್ಮ ಆಚರಣೆ, ವಿಚಾರ ವೈಶಾಲ್ಯತೆ ಇರುವ ಸಮಾಜದಲ್ಲಿ ನಾವು ಹುಟ್ಟಿದ್ದೆವೆ. ಮುಂದಿನ ಸಮಾಜಕ್ಕೆ ಈ ಸಂಸ್ಕೃತಿಯನ್ನು ಉಳಿಸಿ ಕೊಡಬೇಕು.ಸಮಾಜವನ್ನು ಕಟ್ಟಿ ಬೆಳಸಲು ಯುವಕರು ಬರಬೇಕು. ಸಮಾಜ ನಿಂತ ನೀರಿನ ಹಾಗೆ ಆಗಬಾರದು. ಸಮಾಜದಲ್ಲಿ ಯುವಕರ ಪಾಲುದಾರಿಕೆ ಹೆಚ್ಚಾಗಬೇಕು. ಹಿರಿಯರಾದ ನಮ್ಮ ಮೇಲೆ ಸಮಾಜದ ಯುವಕರನ್ನು ಬೆಳೆಸುವ ಜವಾಬ್ದಾರಿ ಇದೆ ಎಂದು ಹೇಳಿದರು.

Tags: BJPCongress PartyLingayat Communityನರೇಂದ್ರ ಮೋದಿ
Previous Post

ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಪ್ರಾಥಮಿಕ ಹಂತದಲ್ಲಿದೆ: ಬಸವರಾಜ ಬೊಮ್ಮಾಯಿ

Next Post

ಅಂಕಣ | ರೈತನ ಬವಣೆ: ಹಸಿವನ್ನು ಹಂಗಿಸುವ ವಿಕೃತಿಗಳು

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಅಂಕಣ | ರೈತನ ಬವಣೆ: ಹಸಿವನ್ನು ಹಂಗಿಸುವ ವಿಕೃತಿಗಳು

ಅಂಕಣ | ರೈತನ ಬವಣೆ: ಹಸಿವನ್ನು ಹಂಗಿಸುವ ವಿಕೃತಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada