• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಾಸಗಿ ವಾಹನ ಮುಷ್ಕರ | ಅನಿಲ್‌ ಕುಂಬ್ಳೆಗೆ ತಟ್ಟಿದ ಬಂದ್‌ ಬಿಸಿ ; ಬಿಎಂಟಿಸಿಯಲ್ಲಿ ಪ್ರಯಾಣ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅನಿಲ್‌ ಕುಂಬ್ಳೆ

ಬಿಎಂಟಿಸಿ ಬಸ್‌ನಲ್ಲಿ ಅನಿಲ್‌ ಕುಂಬ್ಳೆ ಪ್ರಯಾಣ

Share on WhatsAppShare on FacebookShare on Telegram

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ (ಸೆಪ್ಟೆಂಬರ್ 11) ಕರೆ ನೀಡಿದ್ದ ಬಂದ್ನಿಂದಾಗಿ ಭಾರತದ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ತೊಂದರೆ ಅನುಭವಿಸಿದ್ದಾರೆ.

ADVERTISEMENT

ಏರ್ಪೋರ್ಟ್ಗೆ ತೆರಳುವ ಹಾಗೂ ಏರ್ಪೋರ್ಟ್ನಿಂದ ಆಗಮಿಸುವ ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಾಸಗಿ ಕ್ಯಾಬ್ಗಳು ಸಿಗದೆ ಬಿಎಂಟಿಸಿ ಬಸ್ಗಳನ್ನು ಅವಲಂಬಿಸಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕೂಡ ಏರ್ಪೋರ್ಟ್ನಿಂದ ಬಿಎಂಟಿಸಿ ವಾಯುವಜ್ರ ಬಸ್ನಲ್ಲಿ ಪ್ರಯಾಣಿಸಿದ್ದಾರೆ.

BMTC trip back home today from the airport. pic.twitter.com/jUTfHk1HrE

— Anil Kumble (@anilkumble1074) September 11, 2023

ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡುವ ಚಿತ್ರವನ್ನು ಕುಂಬ್ಳೆ ತಮ್ಮ ‘ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಏರ್ಪೋರ್ಟ್ನಿಂದ ಮನೆಗೆ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ” ಎಂದು ಬರೆದುಕೊಂಡಿದ್ದಾರೆ.

ಸಾರ್ವಜನಿಕರಿಗೆ ತಟ್ಟದ ಬಿಸಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ ನಡೆಸುತ್ತಿರುವ ಮುಷ್ಕರ ಶಾಂತಿಯುತವಾಗಿದೆ. ಸಾರ್ವಜನಿಕರಿಗೆ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ ಎಂದು ಹೇಳಲಾಗಿದೆ.

ವಂದೇ ಭಾರತ್ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಂದಾಗ ಅದರಿಂದ ಇಳಿದ ಪ್ರಯಾಣಿಕರಲ್ಲಿ ಕೆಲವರು ಅಟೊಗಾಗಿ ವಿಚಾರಿಸುತ್ತಿರುವುದು ಕಂಡು ಬಂತು. ಬಹುತೇಕ ಕಡೆಗಳಲ್ಲಿ ಜನರು ಸ್ವಂತ ವಾಹನ ಇಲ್ಲವೇ ಬಿಎಂಟಿಸಿ ಬಸ್ಗಳನ್ನೇ ಅವಲಂಬಿಸಿದ್ದರಿಂದ ಸಮಸ್ಯೆಗಳಾಗಿಲ್ಲ. ಎಲ್ಲೂ ಜನ ದಟ್ಟಣೆ ಉಂಟಾಗಿಲ್ಲ.

ಮುಷ್ಕರಕ್ಕೆ ಬೆಂಬಲ ನೀಡಿರುವ ವಿವಿಧ ಸಂಘಟನೆಗಳು ಅಲ್ಲಲ್ಲಿ ಪಾದಯಾತ್ರೆ ನಡೆಸಿದರು. ಬಳಿಕ ಸ್ವಾತಂತ್ರ್ಯ ಉದ್ಯಾನದ ಕಡೆಗೆ ಸಾಗಿದರು

Tags: Anil kumbleBangalore BundBMTCPrivate vehicles Strikeಅನಿಲ್‌ ಕುಂಬ್ಳೆಖಾಸಗಿ ವಾಹನ ಮುಷ್ಕರಬಿಎಂಟಿಸಿಬೆಂಗಳೂರು ಬಂದ್‌
Previous Post

ರಾಜಸ್ಥಾನ | ದೇಗುಲದಿಂದ ಹಿಂತಿರುಗುವಾಗ ಅಪಘಾತ ; ಒಂದೇ ಕುಟುಂಬದ ಆರು ಮಂದಿ ಸಾವು

Next Post

Breaking: ಖಾಸಗಿ ಸಾರಿಗೆ ಮುಷ್ಕರ ವಾಪಸ್ ; ಬೇಡಿಕೆ ಈಡೇರಿಕೆಗೆ ಸಾರಿಗೆ ರಾಮಲಿಂಗಾರೆಡ್ಡಿ ಭರವಸೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ಖಾಸಗಿ ಸಾರಿಗೆ ಮುಷ್ಕರ

Breaking: ಖಾಸಗಿ ಸಾರಿಗೆ ಮುಷ್ಕರ ವಾಪಸ್ ; ಬೇಡಿಕೆ ಈಡೇರಿಕೆಗೆ ಸಾರಿಗೆ ರಾಮಲಿಂಗಾರೆಡ್ಡಿ ಭರವಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada