• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ಷುಲ್ಲಕ ಮನಸ್ಥಿತಿಯ ಪಕ್ಷಗಳು ಜಿ 20 ಶೃಂಗಸಭೆ ಯಶಸ್ಸಿಗೆ ಅಸೂಯೆಪಡುತ್ತಿವೆ: ಜ್ಯೋತಿರಾದಿತ್ಯ ಸಿಂಧಿಯಾ

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in Top Story, ಇದೀಗ, ದೇಶ, ರಾಜಕೀಯ
0
ಜ್ಯೋತಿರಾದಿತ್ಯ ಸಿಂಧಿಯಾ

ಜ್ಯೋತಿರಾದಿತ್ಯ ಸಿಂಧಿಯಾ

Share on WhatsAppShare on FacebookShare on Telegram

ದೆಹಲಿಯಲ್ಲಿ ಎರಡು ದಿನಗಳು ನಡೆದ ಜಿ 20 ಶೃಂಗಸಭೆ ಯಶಸ್ಸು ಕಂಡು ಕ್ಷುಲ್ಲಕ ಮನಸ್ಥಿತಿಯ ಕೆಲವು ಪಕ್ಷಗಳು ಅಸೂಯೆಪಡುತ್ತಿವೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ADVERTISEMENT

ಮಧ್ಯಪ್ರದೇಶ ಇಂದೋರ್‌ನಲ್ಲಿ ಮಂಗಳವಾರ (ಸೆಪ್ಟೆಂಬರ್‌ 12) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿ 20 ಯಶಸ್ಸು ಕಂಡು ಸಂಕುಚಿತ ಮನಸ್ಥಿತಿಯ ಕೆಲವು ಪಕ್ಷಗಳು ಟೀಕಿಸುತ್ತಿವೆ. ವಿಶ್ವದ ನಾಯಕರು ಜಿ 20 ಸಭೆಯನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಆದರೆ ಕೆಲವು ನಾಯಕರು ಭಾರತ ಮಾತೆಯನ್ನು ವಿದೇಶಿ ನೆಲದಲ್ಲಿ ಮತ್ತೆ ಟೀಕಿಸಿದ್ದಾರೆ” ಎಂದು ಪರೋಕ್ಷವಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

#WATCH | Indore, Madhya Pradesh: On Rahul Gandhi's statement, Union Minister Jyotiraditya Scindia says, "Some parties get restless when India shines on a global platform… Some people have the mentality of demeaning others instead of improving themselves. India organised a… pic.twitter.com/enXAEi5q5O

— ANI (@ANI) September 12, 2023

“ಭಾರತ ಜಾಗತಿಕ ವೇದಿಕೆಯಲ್ಲಿ ಒಂದು ತಾರೆಯಾಗಿ ಹೊರಹೊಮ್ಮುತ್ತಿದೆ. ಇದು ಕೆಲವು ಪಕ್ಷಗಳಿಗೆ ಅಸಮಧಾನವನ್ನು ಉಂಟು ಮಾಡುತ್ತಿದೆ. ಕೆಲವು ಜನರು ತಮ್ಮ ಗೌರವವನ್ನು ಹೆಚ್ಚಿಸಿಕೊಳ್ಳುವುದರತ್ತ ಗಮನ ಹರಿಸುವ ಬದಲಿಗೆ ಇತರರ ಗೌರವ ಕುಂದಿಸುವ ಬಗ್ಗೆ ಆಲೋಚನೆ ಹೊಂದಿರುತ್ತಾರೆ” ಎಂದು ಜ್ಯೋತಿರಾದಿತ್ಯ ಸಿಂಧಿಯಾ ಸುದ್ದಿಗಾರರಿಗೆ ತಿಳಿಸಿದರು.

ಇತ್ತೀಚೆಗೆ ರಾಹುಲ್‌ ಗಾಂಧಿ ಅವರು ಯುರೋಪ್‌ ಪ್ರವಾಸ ಕೈಗೊಂಡಿದ್ದಾಗ ʼಭಾರತ ಮತ್ತು ಇಂಡಿಯಾʼ ಚರ್ಚೆ ಹಾಗೂ ಇತರ ವಿಷಯಗಳ ಕುರಿತು ನೀಡಿದ ಹೇಳಿಕೆ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.

ಇಂತಹ ನಕಾರಾತ್ಮಕ ವಿಷಯಗಳ ಬಗ್ಗೆ ಭಾರತೀಯರು ಜಾಗರೂಕರಾಗಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಯೂ ಪ್ರತಿಪಕ್ಷಗಳಿಗೆ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದಲ್ಲಿ ಆಯೋಜಿಸಿದ್ದ ಜಿ 20 ಶೃಂಗಸಭೆ ಐತಿಹಾಸಿಕ ಯಶಸ್ಸು ಪಡೆದಿದೆ. ಶೃಂಗಸಭೆ ವೇಳೆ ಸರ್ವಾನುಮತದಿಂದ ಅಂಗೀಕರಿಸಿದ ದೆಹಲಿ ಘೋಷಣೆಯು ಜಗತ್ತು ಎದುರಿಸುತ್ತಿರುವ ಸವಾಲುಗಳ ನಿರ್ವಹಣೆಗೆ ಒಂದು ನೀಲನಕ್ಷೆಯಾಗಿದೆ” ಎಂದು ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು.

Tags: DelhiG 20 Summitjyotiraditya scindiaPM Narendra ModiRahul Gandhiಜಿ 20 ಶೃಂಗಸಭೆಜ್ಯೋತಿರಾಧಿತ್ಯ ಸಿಂಧಿಯಾದೆಹಲಿಪ್ರಧಾನಿ ನರೇಂದ್ರ ಮೋದಿ
Previous Post

ಐದು ವರ್ಷಗಳ ಬಳಿಕ ಮಮತಾ ಬ್ಯಾನರ್ಜಿ ವಿದೇಶ ಪ್ರವಾಸ

Next Post

ಕ್ರೇಜಿಸ್ಟಾರ್ ವಿ.ರವಿಚಂದ್ರನ್‌ರಿಂದ ಬಿಡುಗಡೆಯಾಯಿತು ʼಛೂ ಮಂತರ್ʼ ಚಿತ್ರದ ಟೈಟಲ್ ಟ್ರ್ಯಾಕ್

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post
ಛೂ ಮಂತರ್‌

ಕ್ರೇಜಿಸ್ಟಾರ್ ವಿ.ರವಿಚಂದ್ರನ್‌ರಿಂದ ಬಿಡುಗಡೆಯಾಯಿತು ʼಛೂ ಮಂತರ್ʼ ಚಿತ್ರದ ಟೈಟಲ್ ಟ್ರ್ಯಾಕ್

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!