• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನಿಷ್ಠ ಸರ್ಕಾರದ ವಿರುದ್ದದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

Share on WhatsAppShare on FacebookShare on Telegram

ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ನಗರದಲ್ಲಿ ಮಂಗಳವಾರ (ಸೆಪ್ಟೆಂಬರ್ 12) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು.

ಎರಡೂ ಪಕ್ಷಗಳು ಅಸಹಾಯಕವಾಗಿವೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್ ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ, ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅಡ್ವಾಣಿ ಅವರನ್ನು ಭೇಟಿ ಆಗಿದ್ದರು ಎಂಬ ಬಿ.ಕೆ. ಹರಿಪ್ರಸಾದ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಿದ್ದರಾಮಯ್ಯನವರೇ ಉತ್ತರ ನೀಡಿದ್ದಾರೆ. ನಾಯಕರ ಭೇಟಿ ಮಾಡಿದರೆ ಸಿದ್ಧಾಂತ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಅದರ ಅರ್ಥ ಏನು ಎಂದು ಪ್ರಶ್ನಿಸಿದರು.

ಇದೇ ವೇಳೆ, ಇಂದಿನಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಅಂತ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಸರ್ಕಾರ ತನ್ನ ಮಾತಿಗೆ ಎಷ್ಟು ಗಟ್ಟಿಯಾಗಿ ನಿಲ್ಲುತ್ತಾರೆ ಎಂದು ನೋಡೊಣ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Tags: Basavaraj BommaiBK HariprasadCM SiddaramaiahCongress GovernmentJDSಕಾಂಗ್ರೆಸ್‌ ಸರ್ಕಾರಜೆಡಿಎಸ್‌ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಮುಸ್ಲಿಂ ಯುವಕರ ಜೋಡಿ ಕೊಲೆ ಆರೋಪಿ ಗೋರಕ್ಷಕ ಮೋನು ಮಾನೇಸರ್ ಅರೆಸ್ಟ್

Next Post

ಬಿ.ಕೆ.ಹರಿಪ್ರಸಾದ್ ಮಾತುಗಳು ಕಾಂಗ್ರೆಸ್ ಶಿಸ್ತಿನ ಚೌಕಟ್ಟಿನಲ್ಲಿರುವುದೇ?: ಬಸನಗೌಡ ಪಾಟೀಲ್ ಯತ್ನಾಳ್

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
Next Post
ಬಸನಗೌಡ ಪಾಟೀಲ್‌ ಯತ್ನಾಳ್‌

ಬಿ.ಕೆ.ಹರಿಪ್ರಸಾದ್ ಮಾತುಗಳು ಕಾಂಗ್ರೆಸ್ ಶಿಸ್ತಿನ ಚೌಕಟ್ಟಿನಲ್ಲಿರುವುದೇ?: ಬಸನಗೌಡ ಪಾಟೀಲ್ ಯತ್ನಾಳ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada