• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ ; ಎಂ.ಲಕ್ಷ್ಮಣ್‌

Any Mind by Any Mind
September 13, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ ; ಎಂ.ಲಕ್ಷ್ಮಣ್‌
Share on WhatsAppShare on FacebookShare on Telegram

ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಪಲ್ಟಿ ಹೊಡೆಯಲಿವೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡದ ಅವರು, ಎರಡು ಪಕ್ಷಗಳ ಮೈತ್ರಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ, ಬಿಜೆಪಿಯಿಂದ ಜೆಡಿಎಸ್ ಗೆ ಅದೇ ರೀತಿ ಜೆಡಿಎಸ್ ನಿಂದ ಬಿಜೆಪಿಗೂ ಅನುಕೂಲವಾಗುವುದಿಲ್ಲ, ಎರಡು ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಅನುಕೂಲವಾಗಲಿದೆ, ವಿಧಾನಸಭೆ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಕಾಂಗ್ರೆಸ್ ಗೆ ಬೀಳಲಿವೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 22 ರಿಂದ 25‌ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ADVERTISEMENT

ಇನ್ನು ಸಂಸದ ಪ್ರತಾಪ್‌ ಸಿಂಹ ಕುರಿತು ಮಾತನಾಡಿದ ಲಕ್ಷ್ಮಣ್‌, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ, ಇದೇ ಕಾರಣದಿಂದ ಕಂಡ ಕಂಡವರ ಕಾಲು ಹಿಡಿಯುತ್ತಿದ್ದಾರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ, ಯಾವುದೇ ಕಾರಣಕ್ಕೂ ಪ್ರತಾಪ್ ಸಿಂಹ ಗೆಲ್ಲುವುದಿಲ್ಲ, ಈ ಬಗ್ಗೆ ಸಮೀಕ್ಷೆ ವರದಿಗಳು ಹೇಳಿವೆ, ಪ್ರತಾಪ್ ಸಿಂಹ 100 ಕ್ಕೆ 100ರಷ್ಟು ಸೋಲುತ್ತಾರೆ, ಪ್ರತಾಪ್ ಸಿಂಹ ಗೆದ್ದರೆ ನಾನು ಊರು ಬಿಟ್ಟು ಬಿಡುತ್ತೇನೆ. ಎಂದು ಹೇಳಿಕೆ ನೀಡಿದ್ದಾರೆ

ರಾಜ್ಯ ಬಿಜೆಪಿ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌, ರಾಜ್ಯ ಬಿಜೆಪಿ ನಾಯಕರ ಬಗ್ಗೆ ಕೇಂದ್ರ ನಾಯಕರಿಗೆ ನಂಬಿಕೆಯಿಲ್ಲ, ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ, ಹಾಗಾಗಿ ಇದುವರೆಗೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ, ರಾಜ್ಯ ಸರ್ಕಾರ ಹಾಗು ಕಾಂಗ್ರೆಸ್ ವಿರುದ್ದ ಮಾತನಾಡಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಿಜೆಪಿಯವರು ಸುಫಾರಿ ಕೊಟ್ಟಿದ್ದಾರೆ, ಮುಂದೆ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸ್ಥಾನವನ್ನು ನೀಡುತ್ತಾರೆ, ಇದೇ ಕಾರಣದಿಂದ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ,

ಇನ್ನು ಮಹಿಷ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಕಿಡಿ ಕಾರಿದ್ದು, ಮಹಿಷ ದಸರಾ ಅಚರಣೆ ಮಾಡದಂತೆ ಪ್ರತಾಪ್ ಸಿಂಹ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು, ಪ್ರತಾಪ್ ಸಿಂಹ ಬಾಯಿ ಮುಚ್ಚಿಕೊಂಡು ಸುಮ್ಮನಿರಬೇಕು, ಮಹಿಷ ದಸರಾ ಆಚರಣೆಗೆ ಅನುಮತಿ ಕೊಡುವ ಬಗ್ಗೆ ಪೊಲೀಸ್ ಇಲಾಖೆ, ಸಂಬಂಧಪಟ್ಟವರು ನಿರ್ಧಾರ ಕೈಗೊಳ್ಳುತ್ತಾರೆ,

ಮಾಜಿ ಸಿಎಂ ಕುಮಾರ ಸ್ವಾಮಿ ಬಗ್ಗೆ ಮಾತನಾಡಿದ ಎಂ.ಲಕ್ಷ್ಮಣ್‌, ʼʼ ಕುಮಾರಸ್ವಾಮಿ ಬಗ್ಗೆ ಮಾತನಾಡಿದರೆ ನನಗೆ ಮೊಬೈಲ್ ಕಾಲ್ ಮಾಡಿ ಧಮ್ಕಿ ಹಾಕ್ತಿದಾರೆ, ಚಿಕ್ಕಬಳ್ಳಾಪುರದಿಂದ ಅದ್ಯಾವನೋ ರೆಡ್ಡಿ ಎಂಬಾತ ಕಾಲ್ ಮಾಡಿ ಧಮ್ಕಿ ಹಾಕ್ತಿದಾನೆ, ನಾಲ್ಕೈದು ಮಂದಿ ಕಾಲ್ ಮಾಡಿ ಧಮ್ಕಿ ಹಾಕ್ತಿದಾರೆ, ಕುಮಾರಸ್ವಾಮಿ ಬಗ್ಗೆ ಮಾತನಾಡಬೇಡಿ ಎಂದು ಧಮ್ಕಿ ಹಾಕ್ತಿದಾರೆ, ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

Tags: BJPCongress PartyHD KumaraswamyJDSನರೇಂದ್ರ ಮೋದಿ
Previous Post

ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಅವಿವೇಕತನದಿಂದ ಕೂಡಿದೆ ; ಭಾಸ್ಕರ್ ರಾವ್

Next Post

ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

ರಾಧಾ ಭಗವತಿ "ವಸಂತಕಾಲದ ಹೂಗಳು" ಚಿತ್ರಕ್ಕೆ ನಾಯಕಿ .

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada