• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಲಿಬಿಯಾದಲ್ಲಿ ಭೀಕರ ಪ್ರವಾಹ, 5,300ಕ್ಕೂ ಹೆಚ್ಚು ಮೃತ, 10 ಸಾವಿರ ಮಂದಿ ನಾಪತ್ತೆ..!

ಪ್ರತಿಧ್ವನಿ by ಪ್ರತಿಧ್ವನಿ
September 14, 2023
in ವಿದೇಶ
0
ಲಿಬಿಯಾದಲ್ಲಿ ಭೀಕರ ಪ್ರವಾಹ, 5,300ಕ್ಕೂ ಹೆಚ್ಚು ಮೃತ, 10 ಸಾವಿರ ಮಂದಿ ನಾಪತ್ತೆ..!
Share on WhatsAppShare on FacebookShare on Telegram

ಲಿಬಿಯಾದಲ್ಲಿ ಭೀಕರ ಬಿರುಗಾಳಿ ಮತ್ತು ಪ್ರವಾಹದಿಂದ ಅಲ್ಲಿನ ಜನರು ತತ್ತರಿಸಿದ್ದಾರೆ ಲಿಬಿಯಾದ ಪೂರ್ವ ನಗರವಾದ ಡರ್ನಾದಲ್ಲಿ ಕಳೆದ 24 ಗಂಟೆಗಳಲ್ಲಿ ಸುಮಾರು 1500 ಕ್ಕೂ ಹೆಚ್ಚು ಜನರ ಶವಗಳು ಪತ್ತೆಯಾಗಿದ್ದು, ಚಂಡಮಾರುತದಿಂದ ಉಂಟಾದ ಭೀಕರ ಪ್ರವಾಹಕ್ಕೆ 5,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಸಾವಿರಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂಬ ವರದಿ ಲಭ್ಯವಾಗುತ್ತಿದೆ

ADVERTISEMENT

ಸ್ಟಾರ್ಮ್‌ ಡೇನಿಯಲ್ ಹೆಸರಿನ ಚಂಡಮಾರುತದಿಂದ ಉಂಟಾದ ಈ ಪ್ರವಾಹದಿಂದಾಗಿ ಅಣೆಕಟ್ಟು ಒಡೆದು ಹೋಗಿದ್ದು ಇದರ ಪರಿಣಾಮವಾಗಿ, ನೀರು ಅನೇಕ ನಗರಗಳು ಮತ್ತು ಹಳ್ಳಿಗಳಿಗೆ ಹರಡಿದೆ. ಡರ್ನಾದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.

ಮೆಡಿಟರೇನಿಯನ್ ಸಮುದ್ರದಲ್ಲಿನ ಡೇನಿಯಲ್ ಚಂಡಮಾರುತದಿಂದಾಗಿ, ಹಲವೆಡೆ ಮನೆಗಳು ಧ್ವಂಸಗೊಂಡಿವೆ. ಸಮುದ್ರದ ನೀರು ಪ್ರವಾಹದ ರೂಪದಲ್ಲಿ ನಗರವನ್ನು ಪ್ರವೇಶಿಸಿದ್ದು, ಅಣೆಕಟ್ಟುಗಳು, ಸೇತುವೆಗಳು ಒಡೆದಿವೆ. ಇಂತಹ ಭೀಕರ ವಿನಾಶವನ್ನು ಹಿಂದೆ ಯಾರೂ ನೋಡಿರಲಿಲ್ಲ. ಡೇನಿಯಲ್ ಚಂಡಮಾರುತವನ್ನು ಮಡಿಕೇನ್ ಎಂದೂ ಕರೆಯಲಾಗುತ್ತಿದೆ.

ಡರ್ನಾ… ಸಮುದ್ರ ತೀರದಲ್ಲಿ ನೆಲೆಗೊಂಡಿರುವ ನಗರ. ಸುಮಾರು 89 ಸಾವಿರ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಆದರೆ ಚಂಡಮಾರುತದಿಂದ ಉಂಟಾದ ಸಮುದ್ರದ ಪ್ರವಾಹ ಮತ್ತು ಮಳೆಯಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಅನೇಕ ರಸ್ತೆಗಳು ಮತ್ತು ನೇತುವೆಗಳು ಮುರಿದುಹೋಗಿವೆ. ಸತ್ತವರು ಮತ್ತು ಕಾಣೆಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟೀಸ್‌ನ ಲಿಬಿಯಾದ ರಾಯಭಾರಿ ಟಮರ್ ರಂಜಾನ್ ಹೇಳುತ್ತಾರೆ. ಇಲ್ಲಿ ಕನಿಷ್ಠ 10 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಗೆ ತಿಳಿಸಲಾಗಿದೆ. ಇದೆಲ್ಲವೂ ಹವಾಮಾನ ಬದಲಾವಣೆಯ ಪರಿಣಾಮವಾಗಿದೆ. ಇಲ್ಲಿ ಇಂತಹ ಪ್ರಬಲ ಚಂಡಮಾರುತ ಇಲ್ಲಿಯವರೆಗೆ ಬಂದಿರಲಿಲ್ಲ.

Tags: African UnionfloodsLibiyaNatural Disaster
Previous Post

ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಮೊದಲ ವಿಕೆಟ್‌ ಪತನ.. ಕಾಂಗ್ರೆಸ್‌ ಸೇರುವ ಸುಳಿವು..

Next Post

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!