• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

ಪ್ರತಿಧ್ವನಿ by ಪ್ರತಿಧ್ವನಿ
September 14, 2023
in Top Story, ಕರ್ನಾಟಕ
0
ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!
Share on WhatsAppShare on FacebookShare on Telegram

ಬೆಂಗಳೂರು:  ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ 4,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಪ್ರಮುಖವಾಗಿ ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣ ಸೋಂಕು ಕಂಡು ಬಂದಿರುವುದು ಪೋಷಕರಲ್ಲಿ ಆತಂಕ ಉಂಟು ಮಾಡುತ್ತಿದೆ. ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ. ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ADVERTISEMENT

ಕಳೆದ ಕೆಲವು ದಿನಗಳಿಂದ 103 ಡಿಗ್ರಿ, 104 ಡಿಗ್ರಿ ಜ್ವರದಿಂದ ಬಳಲುತ್ತಿರುವ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಪ್ರಸ್ತುತ ನಮ್ಮ ವಾರ್ಡ್‌ಗಳಲ್ಲಿ 12 ಮಕ್ಕಳು ಡೆಂಗ್ಯೂ ಪೀಡಿತರಾಗಿದ್ದಾರೆ ಎಂದು ಆತ್ರೇಯಾ ಆಸ್ಪತ್ರೆಯ ಸಂಸ್ಥಾಪಕ ಮತ್ತು ವೈದ್ಯಕೀಯ ನಿರ್ದೇಶಕ ಡಾ.ನಾರಾಯಣಸ್ವಾಮಿ ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾಗಿ ವರದಿಯಾಗಿದೆ.

ಆದರೆ ಈ ಬಗ್ಗೆ ಭಯ ಪಡುವುದು ಬೇಡ ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸೂಚನೆಯನ್ನ ನೀಡುತ್ತಿದ್ದು, ತಮ್ಮ ಸುತ್ತಲಿನ ಪರಿಸರವನ್ನ ಸ್ವಚ್ಚವಾಗಿ ಇಟ್ಟುಕೊಳ್ಳುವುದು, ಹಾಗೂ ಎಲ್ಲೂ ಕೂಡ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮತ್ತು ಸೂಕ್ತ ರೀತಿಯಾದ ಮುನ್ನೆಚ್ಚರಿಕೆಯನ್ನ ತೆಗೆದುಕೊಳ್ಳುವುದರ ಬಗ್ಗೆ ವೈದ್ಯರು ಸೂಚನೆಯನ್ನು ನೀಡಿದ್ದಾರೆ. ಇದರ ಜೊತೆಗೆ ಸಣ್ಣ ಮಟ್ಟಿಗೆ ಜ್ವರ ಕಂಡು ಬಂದರು ವೈದ್ಯರಿಂದ ಸೂಕ್ತ ಸಲಹೆ ಸೂಚನೆಗಳನ್ನ ಪಡೆಯುವುದು ಉತ್ತಮ ಎಂದು ಆರೋಗ್ಯ ತಜ್ಙರು ಹೇಳುತ್ತಿದ್ದಾರೆ.

Tags: BangaloreDengueHealthHealth DepartmentHospitalKarnatakaNews
Previous Post

ಲಿಬಿಯಾದಲ್ಲಿ ಭೀಕರ ಪ್ರವಾಹ, 5,300ಕ್ಕೂ ಹೆಚ್ಚು ಮೃತ, 10 ಸಾವಿರ ಮಂದಿ ನಾಪತ್ತೆ..!

Next Post

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
Next Post
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada