• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಖ್ಯಮಂತ್ರಿಗಳಿಗೆ ಮಾನವಿದ್ದರೆ ಸಚಿವರ ರಾಜೀನಾಮೆ ಪಡೆಯಬೇಕು-ನಳಿನ್‌ ಕುಮಾರ್ ಕಟೀಲ್

ಪ್ರತಿಧ್ವನಿ by ಪ್ರತಿಧ್ವನಿ
September 14, 2023
in ಕರ್ನಾಟಕ, ರಾಜಕೀಯ
0
RSS-Bajrang Dal : ಆರೆಸ್ಸೆಸ್, ಬಜರಂಗದಳ ನಿಷೇಧಕ್ಕೆ ಕೈ ಹಾಕಿದರೆ ಸಿದ್ದು ರಾಜಕೀಯ ಮುಗಿಯತ್ತೆ ; ನಳಿನ್ ಕುಮಾರ್ ಕಟೀಲ್
Share on WhatsAppShare on FacebookShare on Telegram

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ರಾಜ್ಯದ ಸಿದ್ಧರಾಮಯ್ಯ ಸರಕಾರ ಭ್ರಷ್ಟರ ಕೂಟದ ಸರಕಾರ ಆಗಿದೆ ಸರಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ.ಸರಕಾರದ ವಿರುದ್ಧ ಬರೆದ ಮಾಧ್ಯಮಗಳು,ಸಾಮಾಜಿಕ ಜಾಲತಾಣದ ಮೇಲೂ ದಬ್ಬಾಳಿಕೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ,ಪಂಗಡದವರ ಜಾಗ ಕಬಳಿಸಿದ ಸಚಿವ ಸುಧಾಕರ್ ಅವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಮುಖ್ಯಮಂತ್ರಿಗಳಿಗೆ ಮಾನವಿದ್ದರೆ ಸಚಿವರ ರಾಜೀನಾಮೆ ಪಡೆಯಬೇಕು ನಮ್ಮ ಸರಕಾರವಿರುವ ಸಚಿವರ ವಿರುದ್ಧ ದೂರು ಬಂದಾಗ ರಾಜೀನಾಮೆ ಕೊಡಿಸಿದ್ದೆವು ಆದರೆ ಈಗಿನ ಸರಕಾರದ ಎಲ್ಲಾ ಮಂತ್ರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ

ADVERTISEMENT

ಚೆಲುವರಾಯಸ್ಚಾಮಿ ವಿರುದ್ಧ ಅಧಿಕಾರಿಗಳೇ ಭ್ರಷ್ಟಾಚಾರದ ಆರೋಪ‌ ಹೊರಿಸುತ್ತಿದ್ದಾರೆ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಕೇವಲ ಮೂರು ತಿಂಗಳಲ್ಲಿ 275 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ ಸರಕಾರ ಕಣ್ಣುಮುಚ್ಚಿ ಕುಳಿತಿದೆ.ಬರಗಾಲ ಘೋಷಣೆ ಮಾಡಲೂ ಮೀನಾಮೇಷ ಎಣಿಸುತ್ತಿದೆ.ಕೇವಲ 164 ತಾಲೂಕಿನಲ್ಲಿ ಬರ ಘೋಷಣೆ ಮಾಡಿದೆ ಇಡೀ ರಾಜ್ಯದಲ್ಲಿ ಬರದ ಸ್ಥಿತಿ ಇದೆ.ಆದ ಕಾರಣ ಇಡೀ ರಾಜ್ಯದಲ್ಲಿ ಬರ ಘೋಷಣೆ ಮಾಡಬೇಕು ಮಲೆನಾಡು.

ಕರಾವಳಿ ಭಾರೀ ಮಳೆಯಾಗುವ ಪ್ರದೇಶಗಳು ಆದರೆ ಈ ಬಾರಿ ಈ ಭಾಗದಲ್ಲೂ ಮಳೆಯಿಲ್ಲ ನದಿಗಳೆಲ್ಲಾ ಬತ್ತಿ ಹೋಗುತ್ತಿದೆ ಇಡೀ ರಾಜ್ಯಕ್ಕೆ ಬರ ಘೋಷಣೆ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ ಎಂದು ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

Tags: Congress Partyನರೇಂದ್ರ ಮೋದಿನಳಿನ್‌ ಕುಮಾರ್‌ ಕಟೀಲ್‌ಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಮುಂದಿನ ಸಭೆ ವೇಳೆಗೆ ಪ್ರಗತಿಯ ವೇಗ ಹೆಚ್ಚಿರಬೇಕು ಎಂದು ಅಧಿಕಾರಿಗಳಿಗೆ ಖಡಕ್‌ ಸೂಚನೆ ಕೊಟ್ಟ ಸಿಎಂ

Next Post

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada