• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ

Any Mind by Any Mind
September 15, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ಹಣಕ್ಕಾಗಿ ಪೀಡಿಸಿ ಬ್ಲೇಡ್‌ನಿಂದ ಗರ್ಭಿಣಿ ಪತ್ನಿಯ ಕತ್ತು ಸೀಳಿ ಕೊಂದ ಪತಿ
Share on WhatsAppShare on FacebookShare on Telegram

ಹಣಕ್ಕಾಗಿ ಪೀಡಿಸಿ ಗರ್ಭಿಣಿ ಪತ್ನಿಯ ಕತ್ತನ್ನು ಬ್ಲೇಡ್‌ನಿಂದ ಕೂಯ್ದು ಕೊಲೆಗೈದ ಪ್ರಕರಣ ನಂಜನಗೂಡು ಸಮೀಪದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ, ಹತ್ಯೆಗೀಡಾದ ಮಹಿಳೆಯನ್ನು ಶೋಭಾ (26) ಎಂದು ಗುರುತಿಸಲಾಗಿದೆ. ಆಕೆಯ ಪತಿ ಮಂಜುನಾಥ್ (27) ಕೊಲೆಗೈದ ಆರೋಪಿಯಾಗಿದ್ದಾನೆ. ಆರೋಪಿ ಕುಡಿದು ಬಂದು ಹಣಕ್ಕಾಗಿ ಪೀಡಿಸಿ ಬಳಿಕ ಹಣ ಸಿಗಲಿಲ್ಲವೆಂದಾಗ ಆಕೆಯ ಕತ್ತು ಸೀಳಿ ಕೊಂದಿದ್ದಾನೆ.

ADVERTISEMENT

ಆರೋಪಿ ಪತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಈಗ ತನಿಖೆಯನ್ನು ನಡೆಸುತ್ತಿದ್ದಾರೆ, ಇನ್ನು ಈ ಪ್ರಕರಣ ಮತ್ತೊಂದು ಆಶ್ಚರ್ಯಕರ ಘಟನೆ ಅಂದ್ರೆ, 8 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು. ದಂಪತಿಗೆ ಐದು ವರ್ಷದ ಗಂಡು ಮಗುವಿದೆ. ಶೋಭಾ ತುಂಬು ಗರ್ಭಿಣಿಯಾದ ಕಾರಣ ತವರು ಮನೆಗೆ ಹೋಗಿದ್ದರು. ಈ ವೇಳೆ ತವರು ಮನೆಯಿಂದ ಹಣ ತರುವಂತೆ ಆರೋಪಿ ಆಗಾಗ ಹೆಂಡತಿ ಜೊತೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ಕೇವಲ ಇಷ್ಟು ಮಾತ್ರವಲ್ಲದೆ, ಹೆರಿಗೆಯ ಆರೈಕೆಗಾಗಿ ತವರು ಮನೆಗೆ ಬಂದಿದ್ದ ಪತ್ನಿ ಮನೆಗೆ ಬರುತ್ತಿಲ್ಲವೆಂದು ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಮತ್ತೊಮ್ಮೆ ಜಗಳ ನಡೆದಿದ್ದು, ಬ್ಲೇಡ್‌ನಿಂದ ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ, ಕುಟುಂಬಸ್ಥರು, ನೆರೆಹೊರೆಯವರು ಶೋಭಾರನ್ನ ನಂಜನಗೂಡಿನ ಆಸ್ಪತ್ರೆಗೆ ದಾಖಲಿಸಿದ್ರು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ

ಸದ್ಯದಕ್ಕೆ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಈತನ ವಿರುದ್ಧ ತನಿಖೆಯನ್ನು ನಡೆಸುತ್ತಿದ್ದಾರೆ. ಇನ್ನು ಈ ಘಟನೆ ನಂಜನಗೂಡಿನ ಜನತೆಯಲ್ಲಿ ಅಚ್ಚರಿಯನ್ನ ಉಂಟು ಮಾಡಿದ್ದು, ಈತ ಇನ್ಯಾವ ಪುರುಷಾರ್ಥಕ್ಕಾಗಿ ಪ್ರೀತಿಸಿ ಮದುವೆಯಾದ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

Tags: CRIME NEWSKarnatakaNanjanaguduPolice
Previous Post

ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವುದು ಸಂವಿಧಾನದ ಪೀಠಿಕೆ ; ಸಚಿವ ಸಂತೋಷ್ ಲಾಡ್

Next Post

ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಸಿಎಂ ಸಿದ್ದರಾಮಯ್ಯ

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!