• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

60 ಕ್ಕೂ ಅಧಿಕ ಕರುಗಳ ಅಕ್ರಮ ಸಾಗಾಟ, ವಾಹನದಲ್ಲಿದ್ದವು ಮಾರಕಾಸ್ತ್ರಗಳು..!

ಪ್ರತಿಧ್ವನಿ by ಪ್ರತಿಧ್ವನಿ
September 16, 2023
in Top Story, ಇತರೆ / Others, ಇದೀಗ, ಕರ್ನಾಟಕ
0
60 ಕ್ಕೂ ಅಧಿಕ ಕರುಗಳ ಅಕ್ರಮ ಸಾಗಾಟ, ವಾಹನದಲ್ಲಿದ್ದವು ಮಾರಕಾಸ್ತ್ರಗಳು..!
Share on WhatsAppShare on FacebookShare on Telegram

ಬೊಲೆರೋ ಪಿಕಪ್ ವಾಹನದಲ್ಲಿ 60 ಕ್ಕೂ ಅಧಿಕ ಕರುಗಳನ್ನು ಅಮಾನವೀಯವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಬಳಿ ಬೆಳಕಿಗೆ ಬಂದಿದೆ. ಸದ್ಯಕ್ಕೆ ಈಗ ಕರುಗಳ ರಕ್ಷಣೆ ಮಾಡಲಾಗಿದ್ದು, ಈ ಕುರಿತು ಪೊಲೀಸರು ತನಿಖೆಯನ್ನ ಕೈಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ADVERTISEMENT

ಇನ್ನು ಈ ಪ್ರಕರಣ ಬೆಳಕಿಗೆ ಬಂದಿದ್ದು ಒಂದು ಅಪಘಾತದಿಂದ ಎಂದು ಹೇಳಲಾಗುತ್ತಿದೆ. ಹೌದು.. ಮಹಾರಾಷ್ಟ್ರದ ಸಾತಾರಾ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಬೊಲೆರೋ ಪಿಕಪ್‌ ವಾಹನ ಅಪಘಾತಕ್ಕೆ ಈಡಾಗಿದೆ, ಅಕ್ರಮ ಸಾಗಾಟ ವೇಳೆ ಅಪಘಾತ ಸಂಭವಿಸಿದ್ದು‌, ವಾಹನ ಮತ್ತು ಕರುಗಳನ್ನು ಬಿಟ್ಟು ಗೋಸಾಗಾಟಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ಇದನ್ನ ಗಮನಿಸಿದ ಸ್ಥಳಿಯರು ಈ ವಾಹನ ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಕರುಗಳ ಅಕ್ರಮ ಸಾಗಟದ ವಿಚಾರ ಬೆಳಕಿಗೆ ಬಂದಿದೆ

ವಾಹನದಲ್ಲಿದ್ದ ಸುಮಾರು 60 ಕ್ಕೂ ಅಧಿಕ ಕರುಗಳನ್ನು ಕೈಕಾಲು ಕಟ್ಟಿ, ಬಾಯಿಗೆ ಟಿಕ್ಸೋ ಟೇಪ್‌ ಬಿಗಿಯಲಾಗಿತ್ತು ಎಂದು ಸ್ಥಳೀಯರು ಹೇಳಿಕೆ ನೀಡಿದ್ದಾರೆ, ಬಳಿಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆಯನ್ನ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: Amendment of Cattle Slaughter Actgiving license to sell beef
Previous Post

ವಿದ್ಯಾರ್ಥಿಗಳ ಮೇಲೆ ಪೊಲೀಸ್​ ಲಾಠಿ ಚಾರ್ಜ್: ಕಾಲೇಜಿನಲ್ಲಿ ಉದ್ವಿಗ್ನತೆ!

Next Post

ಆರ್‌ಎಸ್‌ಎಸ್ ತತ್ವದಿಂದ ಯಾರು ಉದ್ದಾರ ಆಗಿದ್ದಾರೆಂದು ತೋರಿಸಿ ; ಪ್ರಿಯಾಂಕ್ ಖರ್ಗೆ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
Next Post
ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್ ತತ್ವದಿಂದ ಯಾರು ಉದ್ದಾರ ಆಗಿದ್ದಾರೆಂದು ತೋರಿಸಿ ; ಪ್ರಿಯಾಂಕ್ ಖರ್ಗೆ

Please login to join discussion

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!