• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ ; ಸಂಸದ ಪ್ರತಾಪ್ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
September 16, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರತಾಪ್‌ ಸಿಂಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಾಪ್‌ ಸಿಂಹ

Share on WhatsAppShare on FacebookShare on Telegram

ಸಂಸದ ಪ್ರತಾಪ್‌ ಸಿಂಹ ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ, ʼʼಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ, ಸ್ಟಾಲಿನ್ ಅವ್ರ ಡಿಎಂಕೆ ಜೊತೆ ಮೈತ್ರಿ ಮುಖ್ಯ, ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ʼʼತಮಿಳು ನಾಡಿಗೆ ನೀರು ಬಿಡಬೇಡಿ, ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ನಾನು ಹೇಳಿದ್ದೆ, ಮೊನ್ನೆಯ ಸಭೆಯಲ್ಲಿ ಅದನ್ನೇ ಹೇಳಿದ್ದೆ, ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಟಾಲಿನ್ ಜೊತೆ ಒಳ್ಳೆಯ ನಂಟಿದೆ, ಲೋಕ ಸಭಾ ಚುನಾವಣೆಯಲ್ಲಿ ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ, ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರರೆ

ADVERTISEMENT
ಪ್ರತಾಪ್‌ ಸಿಂಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಾಪ್‌ ಸಿಂಹ

ʼʼರಾಜ್ಯದ ಜನ 135 ಸೀಟು ಕೊಟ್ಟಿದ್ದಾರೆ, ಇನ್ನು 5 ವರ್ಷ ಯಾರು ಏನು ಮಾಡೋಕ್ಕಾಗಲ್ಲ ಎಂದುಕೊಂಡಿದ್ದಾರೆ, ಇದೇ ತರ ನೀರು ಬಿಟ್ಟರೆ ಬೆಂಗಳೂರು ಮೈಸೂರು ಮಂಡ್ಯ ಎಲ್ಲಾ ಕಡೆ ಕುಡಿಯುವ ನೀರಿಗೂ ಹಾಹಾಕಾರ ಬರತ್ತೆ, ತಮಿಳು ನಾಡಿನಲ್ಲಿ 4 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಬೆಳೆದಿದ್ದಾರೆ, ಅಳತೆಗೆ ಮೀರಿದ ಬೆಳೆ ಬೆಳೆದಿದ್ದಾರೆ, ಸುಪ್ರೀಂ ಕೋರ್ಟ್ ನಲ್ಲಿ ಇದನ್ನು ಮನವರಿಕೆ ಮಾಡಿಕೊಡಬೇಕು, ರಾಜ್ಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿದ್ದಾರೆ

Tags: BJPCMSiddaramaiahDKShivakumarJDS KarnatakaPratap Simha
Previous Post

ಆರ್‌ಎಸ್‌ಎಸ್ ತತ್ವದಿಂದ ಯಾರು ಉದ್ದಾರ ಆಗಿದ್ದಾರೆಂದು ತೋರಿಸಿ ; ಪ್ರಿಯಾಂಕ್ ಖರ್ಗೆ

Next Post

ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ; ಸಂಸದ ಪ್ರತಾಪ್‌ ಸಿಂಹ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ʻಯಾವನ್ ರೀ ಅವನು ಪ್ರತಾಪ್ ಸಿಂಹ..?ʼ ಸಿದ್ದರಾಮಯ್ಯ ಕಿಡಿ..!

ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ; ಸಂಸದ ಪ್ರತಾಪ್‌ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada