• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಿನ್ನೆ ಸಿಸಿಬಿ ವಿಚಾರಣೆ ವೇಳೆ ಆಗಿದ್ದು ಒಂದು ದೊಡ್ಡ ಡ್ರಾಮಾ, ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾರೆ: ಜಿ ಪರಮೇಶ್ವರ್‌, ಗೃಹ ಸಚಿವ

ಪ್ರತಿಧ್ವನಿ by ಪ್ರತಿಧ್ವನಿ
September 16, 2023
in ಇದೀಗ, ಕರ್ನಾಟಕ, ರಾಜಕೀಯ
0
ನಿನ್ನೆ ಸಿಸಿಬಿ ವಿಚಾರಣೆ ವೇಳೆ ಆಗಿದ್ದು ಒಂದು ದೊಡ್ಡ  ಡ್ರಾಮಾ, ಚೈತ್ರಾ ಕುಂದಾಪುರ ಆರೋಗ್ಯವಾಗಿದ್ದಾರೆ: ಜಿ ಪರಮೇಶ್ವರ್‌, ಗೃಹ ಸಚಿವ
Share on WhatsAppShare on FacebookShare on Telegram

ADVERTISEMENT

ಚೈತ್ರಾ ಕುಂದಾಪುರಣ (chaitra kundapura) ಪ್ರಕರಣ ಚುನಾವಣಾ ರಾಜಕೀಯಕ್ಕೆ (election politics) ಸಂಬಂಧಪಟ್ಟಿದ್ದು ಮತ್ತು ಇದರಲ್ಲಿ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಇನ್ವಾಲ್ವ್ ಆಗಿರುವ ಸಾಧ್ಯತೆ ಇರೋದ್ರಿಂದ ತನಿಖೆ ಮುಗಿಯದ ಹೊರತು ಮಾತಾಡುವುದು ತಪ್ಪಾಗುತ್ತದೆ ಎಂದು ಪರಮೇಶ್ವರ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಚೈತ್ರಾ ಕುಂದಾಪರ (Chaitra Kundapura) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ (G Parameshwara), ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿರುವುದರಿಂದ ತನಿಖೆ (investigation) ಪೂರ್ಣಗೊಳ್ಳುವವರೆಗೆ ಯಾವುದೇ ವಿಚಾರವನ್ನು ಮಾತಾಡುವುದಿಲ್ಲ ಎಂದು ಹೇಳಿದರು. ನಿನ್ನೆ ವಿಚಾರಣೆ ಸಮಯದಲ್ಲಿ ಚೈತ್ರಾ ಪ್ರಜ್ಞೆ ತಪ್ಪಿ ಆಸ್ಪತ್ರೆ ಸೇರಿದ್ದು ಒಂದು ಡ್ರಾಮಾ ಅಂತ ಹೇಳಿದ ಸಚಿವರು ಆಕೆ ಚೆನ್ನಾಗಿದ್ದಾಳೆ, ಆರೋಗ್ಯವಾಗಿದ್ದಾಳೆ ಎಂದರು.

ಈ ಸುದ್ದಿಯನ್ನು ಸಹ ಓದಿ: ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ಈ ಮುನ್ನೆಚ್ಚರಿಕೆ ಕ್ರಮಗಳನ್ನ ತಪ್ಪದೆ ವಹಿಸಿ

ಚೈತ್ರಾ ಪ್ರಕರಣ ಚುನಾವಣಾ ರಾಜಕೀಯಕ್ಕೆ ಸಂಬಂಧಪಟ್ಟಿದ್ದು ಮತ್ತು ಇದರಲ್ಲಿ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಇನ್ವಾಲ್ವ್ ಆಗಿರುವ ಸಾಧ್ಯತೆ ಇರೋದ್ರಿಂದ ತನಿಖೆ ಮುಗಿಯದ ಹೊರತು ಮಾತಾಡುವುದು ತಪ್ಪಾಗುತ್ತದೆ ಎಂದು ಪರಮೇಶ್ವರ ಹೇಳಿದರು. ಪ್ರಕರಣದಲ್ಲಿ ಆರೋಪಿಯಾಗಿರುವ ಮತ್ತು ತಲೆಮರೆಸಿಕೊಂಡಿರುವ ಹಿರೇಹಡಗಲಿ ಅಭಿನವ ಹಾಲಾಶ್ರೀ ಸ್ವಾಮಿ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು, ಅವರ ಹುಡುಕಾಟ ಜಾರಿಯಲ್ಲಿದೆ ಎಂದು ಹೇಳಿದರು.

Tags: CCBChaitra KundapuraDr G ParameshwarKarnataka Politics
Previous Post

ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ಈ ಮುನ್ನೆಚ್ಚರಿಕೆ ಕ್ರಮಗಳನ್ನ ತಪ್ಪದೆ ವಹಿಸಿ

Next Post

ಹೈದರಾಬಾದ ಕರ್ನಾಟಕ ವಿಮೋಚನಾ ದಿನೋತ್ಸವದ ದಿನಾಂಕ ತಿರುಚಿದ್ದೇಕೆ?

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

by ಪ್ರತಿಧ್ವನಿ
April 28, 2026
0

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post
ಹೈದರಾಬಾದ ಕರ್ನಾಟಕ ವಿಮೋಚನಾ ದಿನೋತ್ಸವದ ದಿನಾಂಕ ತಿರುಚಿದ್ದೇಕೆ?

ಹೈದರಾಬಾದ ಕರ್ನಾಟಕ ವಿಮೋಚನಾ ದಿನೋತ್ಸವದ ದಿನಾಂಕ ತಿರುಚಿದ್ದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!